Proverbs · chapter 3 · verse 25
Proverbs 3:25 in Kannada
ಆಕಸ್ಮತ್ತಾದ ಭಯ ಕ್ಕಾಗಲಿ ಇಲ್ಲವೆ ಅವರ ಮೇಲೆ ಬರುವ ದುಷ್ಟರ ನಾಶನಕ್ಕಾಗಲಿ ನೀನು ಭಯಪಡದಿರು.
Aakasmattaada bhaya kkaagali illave avara mele baruva dushtara naashanakkaagali neenu bhayapadadiru.
Proverbs 3:25 in English
- King James Version (KJV)
- Be not afraid of sudden fear, neither of the desolation of the wicked, when it cometh.
- World English Bible (WEB)
- Don’t be afraid of sudden fear, neither of the desolation of the wicked, when it comes;
- American Standard Version (ASV)
- Be not afraid of sudden fear, Neither of the desolation of the wicked, when it cometh:
- Bible in Basic English (BBE)
- Have no fear of sudden danger, or of the storm which will come on evil-doers:
- Darby Translation (DBY)
- Be not afraid of sudden fear, neither of the destruction of the wicked, when it cometh;
- Webster's Bible (WBS)
- Be not afraid of sudden fear, neither of the desolation of the wicked, when it cometh.
- Young's Literal Translation (YLT)
- Be not afraid of sudden fear, And of the desolation of the wicked when it cometh.
Read in context
- 23ನಿನ್ನ ಮಾರ್ಗದಲ್ಲಿ ನೀನು ನಿರ್ಭಯವಾಗಿ ನಡೆಯುವಿ, ನಿನ್ನ ಪಾದವು ಎಡವುವದಿಲ್ಲ.
- 24ನೀನು ಮಲಗುವಾಗ ನಿನಗೆ ಹೆದರಿಕೆ ಇರುವದಿಲ್ಲ, ಹೌದು, ನೀನು ಮಲಗಿಕೊಳ್ಳುವಿ. ನಿನ್ನ ನಿದ್ರೆಯು ಸುಖವಾಗಿರುವದು.
- 25ಆಕಸ್ಮತ್ತಾದ ಭಯ ಕ್ಕಾಗಲಿ ಇಲ್ಲವೆ ಅವರ ಮೇಲೆ ಬರುವ ದುಷ್ಟರ ನಾಶನಕ್ಕಾಗಲಿ ನೀನು ಭಯಪಡದಿರು.
- 26ಕರ್ತನೇ ನಿನಗೆ ಭರವಸನಾಗಿದ್ದು ನಿನ್ನ ಪಾದವು ತೆಗೆಯಲ್ಪಡ ದಂತೆ ಆತನು ಕಾಪಾಡುವನು.
- 27ನಿನಗೆ ಸಾಧ್ಯವಿರುವಾಗ ಹೊಂದತಕ್ಕವರಿಗೆ ಒಳ್ಳೆ ಯದು ಮಾಡುವದನ್ನು ತಪ್ಪಿಸಬೇಡ.
Cross references
- Isaiah 41:10–14 ಯೆಶಾಯ 41:10–14ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ. ಇಗೋ, ನಿನಗೆ ವಿರೋಧ ವಾಗಿ ಉರಿಗೊಂಡವರೆಲ್ಲರೂ ಅವಮಾನಹೊಂದಿ, ಆಶಾಭಂಗಪಡುವರು; ನಿನ್ನ ಸಂಗಡ ವ್ಯಾಜ್ಯವಾಡಿದ ವರು ನಾಶವಾಗಿ ಇಲ್ಲದೆ ಹೋಗುವರು; ನಿನ್ನೊಡನೆ ಹೋರಾಡಿದವರನ್ನು ಹುಡುಕಿದರೂ ಅವರು ನಿನಗೆ ಕಾಣಿಸರು; ನಿನ್ನ ಸಂಗಡ ಯುದ್ಧಮಾಡಿದವರು ಇಲ್ಲದೆ ಹೋಗಿ ನಿರ್ನಾಮವಾಗುವರು. ನಿನಗೆ ಸಹಾಯ ಮಾಡುತ್ತೇನೆಂದು ನಿನಗೆ ಹೇಳುವ ಕರ್ತನೂ ನಿನ್ನ ದೇವರೂ ಆಗಿರುವ ನಾನೇ ನಿನ್ನ ಕೈಹಿಡಿಯುತ್ತೇನಲ್ಲಾ. ಹುಳುವಾದ ಯಾಕೋಬೇ, ಮತ್ತು ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯ ಮಾಡುತ್ತೇನೆಂದು ಕರ್ತನೂ ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾನಲ್ಲಾ!
- Psalm 112:7 ಕೀರ್ತನೆಗಳು 112:7ಅವನು ಕೆಟ್ಟಸುದ್ದಿಗೆ ಭಯಪಡನು; ಅವನ ಹೃದಯವು ಕರ್ತನಲ್ಲಿ ಭರವಸವಿಟ್ಟು ಸ್ಥಿರವಾಗಿದೆ.
- Psalm 91:5 ಕೀರ್ತನೆಗಳು 91:5ರಾತ್ರಿಯ ಭಯಂಕರತೆಗೂ ಹಗಲಲ್ಲಿ ಹಾರುವ ಬಾಣಕ್ಕೂ
- 1 Peter 3:14 1 ಪೇತ್ರನು 3:14ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ಸಂತೋಷವುಳ್ಳವರು. ಅವರ ಬೆದರಿಸುವಿಕೆಗೆ ಹೆದರಬೇಡಿರಿ ಮತ್ತು ಕಳವಳ ಪಡಬೇಡಿರಿ.
- Isaiah 8:12–13 ಯೆಶಾಯ 8:12–13ಇವರು ಯಾವದನ್ನು ಒಪ್ಪಂದ ಎಂದು ಹೇಳುತ್ತಾರೋ ನೀವು ಅದನ್ನು ಒಪ್ಪಂದವೆನ್ನಬೇಡಿರಿ; ಅವರ ಭಯಕ್ಕೆ ನೀವು ಭಯಪಡಬೇಡಿರಿ, ಇಲ್ಲವೆ ಹೆದರಬೇಡಿರಿ. ಸೈನ್ಯಗಳ ಕರ್ತನನ್ನೇ ಪ್ರತಿಷ್ಠೆಪಡಿಸಿ ಕೊಳ್ಳಿರಿ; ಆತನೇ ನಿಮ್ಮ ಭಯವೂ ಭಯಂಕರನೂ ಆಗಿರಲಿ.
- John 14:1 ಯೋಹಾನನು 14:1ನಿಮ್ಮ ಹೃದಯವು ಕಳವಳಗೊಳ್ಳದೆ ಇರಲಿ; ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.
- Matthew 8:24–26 ಮತ್ತಾಯನು 8:24–26ಆಗ ಇಗೋ, ಸಮುದ್ರದಲ್ಲಿ ದೊಡ್ಡ ತುಫಾನು ಎದ್ದ ಕಾರಣ ದೋಣಿಯು ತೆರೆಗಳಿಂದ ಮುಚ್ಚಲ್ಪಟ್ಟಿತು; ಆದರೆ ಆತನು ನಿದ್ರಿಸುತ್ತಿದ್ದನು. ಆಗ ಆತನ ಶಿಷ್ಯರು ಬಂದು ಆತನನ್ನು ಎಬ್ಬಿಸಿ--ಕರ್ತನೇ ನಮ್ಮನ್ನು ರಕ್ಷಿಸು; ನಾವು ನಾಶವಾಗುತ್ತೇವೆ ಅಂದರು. ಆಗ ಆತನು ಅವರಿಗೆ--ಓ ಅಲ್ಪ ವಿಶ್ವಾಸಿಗಳೇ, ನೀವು ಯಾಕೆ ಭಯಪಡುತ್ತೀರಿ ಎಂದು ಹೇಳಿ ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು. ಆಗ ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು.
- Matthew 24:6 ಮತ್ತಾಯನು 24:6ಯುದ್ಧಗಳನ್ನೂ ಯುದ್ಧಗಳ ಸುದ್ದಿಗಳನ್ನೂ ನೀವು ಕೇಳುವಿರಿ. ಕಳವಳಗೊಳ್ಳದಂತೆ ನೀವು ನೋಡಿಕೊಳ್ಳಿರಿ; ಯಾಕಂದರೆ ಇವೆಲ್ಲವುಗಳು ಸಂಭವಿಸುವದು ಅಗತ್ಯ; ಆದರೆ ಇದು ಇನ್ನೂ ಅಂತ್ಯವಲ್ಲ.
- Psalm 46:1–3 ಕೀರ್ತನೆಗಳು 46:1–3ನಮ್ಮ ಆಶ್ರಯವೂ ಬಲವೂ ಆಗಿರುವ ದೇವರು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು. ಆದದರಿಂದ ಭೂಮಿಯು ತೆಗೆದು ಹಾಕಲ್ಪಟ್ಟರೂ ಬೆಟ್ಟಗಳು ಸಮುದ್ರದ ಮಧ್ಯಕ್ಕೆ ಒಯ್ಯ ಲ್ಪಟ್ಟರೂ ಅದರ ನೀರುಗಳು ಘೋಷಿಸಿ ಕದಲಿದರೂ ಅದರ ಉಬ್ಬರದಿಂದ ಬೆಟ್ಟಗಳು ಅಲ್ಲಾಡಿದರೂ ನಾವು ಭಯಪಡೆವು. ಸೆಲಾ.
- Job 11:13–15 ಯೋಬನು 11:13–15ನೀನು ನಿನ್ನ ಹೃದಯವನ್ನು ಸಿದ್ಧಮಾಡಿ ನಿನ್ನ ಕೈಗಳನ್ನು ಆತನ ಕಡೆಗೆ ಚಾಚಿದರೆ, ನಿನ್ನ ಕೈಯಲ್ಲಿರುವ ಅಪರಾಧವನ್ನು ದೂರಮಾಡಿ ದುಷ್ಟತನವನ್ನು ನಿನ್ನ ಗುಡಾರಗಳಲ್ಲಿ ವಾಸಮಾಡಗೊಡಿಸದಿದ್ದರೆ ನಿನ್ನ ಮುಖವನ್ನು ದೋಷವಿಲ್ಲದೆ ಎತ್ತುವಿ; ಹೌದು, ಸ್ಥಿರ ವಾಗಿದ್ದು ಹೆದರದೆ ಇರುವಿ.
- Luke 21:18–28 ಲೂಕನು 21:18–28ಆದರೆ ನಿಮ್ಮ ತಲೆಯ ಒಂದು ಕೂದಲಾದರೂ ನಾಶವಾಗುವದಿಲ್ಲ. ನೀವು ನಿಮ್ಮ ಸಹನೆಯಿಂದ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತೀರಿ. 20ಆದರೆ ಸೈನ್ಯಗಳು ಯೆರೂಸಲೇ ಮನ್ನು ಮುತ್ತಿಗೆ ಹಾಕುವದನ್ನು ನೀವು ನೋಡುವಾಗ ಅದು ಹಾಳಾಗುವ ಕಾಲವು ಸವಿಾಪಿಸಿದೆ ಎಂದು ತಿಳಿದುಕೊಳ್ಳಿರಿ. ಆದರೆ ಸೈನ್ಯಗಳು ಯೆರೂಸಲೇ ಮನ್ನು ಮುತ್ತಿಗೆ ಹಾಕುವದನ್ನು ನೀವು ನೋಡುವಾಗ ಅದು ಹಾಳಾಗುವ ಕಾಲವು ಸವಿಾಪಿಸಿದೆ ಎಂದು ತಿಳಿದುಕೊಳ್ಳಿರಿ. ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ; ಅದರ ಮಧ್ಯದಲ್ಲಿ ರುವವರು ಹೊರಟುಹೋಗಲಿ; ಇದಲ್ಲದೆ ಹಳ್ಳಿಗಳಲ್ಲಿ ಇರುವವರು ಅವುಗಳಲ್ಲಿ ಪ್ರವೇಶಿಸದೆ ಇರಲಿ. ಬರೆದಿರುವವುಗಳೆಲ್ಲವೂ ನೆರವೇರುವಂತೆ ಇವು ಮುಯ್ಯಿತೀರಿಸುವ ದಿವಸಗಳಾಗಿವೆ. ಆದರೆ ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆ ಕುಡಿಸುವ ವರಿಗೂ ಅಯ್ಯೊ! ಯಾಕಂದರೆ ದೇಶದಲ್ಲಿ ಮಹಾ ವಿಪತ್ತೂ ಈ ಜನರ ಮೇಲೆ ಕೋಪವೂ ಆಗ ಇರು ವದು. ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು. ಸೂರ್ಯ ಚಂದ್ರ ಮತ್ತು ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು; ಇದಲ್ಲದೆ ಭೂಮಿಯ ಮೇಲಿರುವ ಜನಾಂಗಗಳಿಗೆ ಕಳವಳದಿಂದ ಸಂಕಟ ಉಂಟಾಗುವದು; ಸಮುದ್ರದ ಮತ್ತು ತೆರೆಗಳ ಘೋಷಣೆಯ ನಿಮಿತ್ತವಾಗಿ ಕಳವಳವಾಗುವದು. ಆಕಾಶದ ಶಕ್ತಿಗಳು ಕದಲಿಸಲ್ಪಡುವದರಿಂದ ಮನುಷ್ಯರು ಭಯಹಿಡಿದವರಾಗಿ ಲೋಕಕ್ಕೆ ಏನು ಸಂಭವಿಸುವದೋ ಎಂದು ಎದುರುನೋಡುತ್ತಾ ಪ್ರಾಣಹೋದಂತಾಗುವರು. ಆಗ ಮನುಷ್ಯಕು ಮಾರನು ಬಲದಿಂದಲೂ ಮಹಾ ಮಹಿಮೆ ಯಿಂದಲೂ ಕೂಡಿದವನಾಗಿ ಮೇಘದಲ್ಲಿ ಬರುವದನ್ನು ಅವರು ಕಾಣುವರು; ಆದರೆ ಈ ಸಂಗತಿಗಳು ಸಂಭವಿಸುವದಕ್ಕೆ ಪ್ರಾರಂಭಿಸಿದಾಗ ಮೇಲಕ್ಕೆ ನೋಡಿರಿ; ನಿಮ್ಮ ತಲೆಗಳನ್ನು ಎತ್ತಿರಿ; ಯಾಕಂದರೆ ನಿಮ್ಮ ವಿಮೋಚನೆಯು ಸವಿಾಪವಾಗಿದೆ ಅಂದನು.
- Daniel 3:17–18 ದಾನಿಯೇಲನು 3:17–18ಒಂದು ವೇಳೆ ಹಾಗೆ ಇದ್ದರೆ ನಿಶ್ಚಯವಾಗಿ ನಾವು ಸೇವಿಸುವ ನಮ್ಮ ದೇವರು ಉರಿಯುವ ಬೆಂಕಿಯ ಆವಿಗೆಯೊಳಗಿಂದ ನಮ್ಮನ್ನು ತಪ್ಪಿಸಲು ಸಮರ್ಥನಾಗಿದ್ದಾನೆ. ಓ ಅರಸನೇ, ನಿನ್ನ ಕೈಯಿಂದಲೂ ನಮ್ಮನ್ನು ತಪ್ಪಿಸುವನು. ಆತನು ಒಂದು ವೇಳೆ ತಪ್ಪಿಸದಿದ್ದರೂ ಓ ಅರಸನೇ, ನಾವು ನಿನ್ನ ದೇವರುಗಳನ್ನು ಸೇವಿಸುವದಿಲ್ಲ ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸುವದಿಲ್ಲವೆಂದೂ ನಿನಗೆ ತಿಳಿದಿರಲಿ ಅಂದರು.