Proverbs · chapter 3 · verse 26
Proverbs 3:26 in Kannada
ಕರ್ತನೇ ನಿನಗೆ ಭರವಸನಾಗಿದ್ದು ನಿನ್ನ ಪಾದವು ತೆಗೆಯಲ್ಪಡ ದಂತೆ ಆತನು ಕಾಪಾಡುವನು.
Kartane ninage bharavasanaagiddu ninna paadavu tegeyalpada dante aatanu kaapaaduvanu.
Proverbs 3:26 in English
- King James Version (KJV)
- For the LORD shall be thy confidence, and shall keep thy foot from being taken.
- World English Bible (WEB)
- for the LORD will be your confidence, and will keep your foot from being taken.
- American Standard Version (ASV)
- For Jehovah will be thy confidence, And will keep thy foot from being taken.
- Bible in Basic English (BBE)
- For the Lord will be your hope, and will keep your foot from being taken in the net.
- Darby Translation (DBY)
- for Jehovah shall be thy confidence, and he will keep thy foot from being taken.
- Webster's Bible (WBS)
- For the LORD will be thy confidence, and will keep thy foot from being taken.
- Young's Literal Translation (YLT)
- For Jehovah is at thy side, And He hath kept thy foot from capture.
Read in context
- 24ನೀನು ಮಲಗುವಾಗ ನಿನಗೆ ಹೆದರಿಕೆ ಇರುವದಿಲ್ಲ, ಹೌದು, ನೀನು ಮಲಗಿಕೊಳ್ಳುವಿ. ನಿನ್ನ ನಿದ್ರೆಯು ಸುಖವಾಗಿರುವದು.
- 25ಆಕಸ್ಮತ್ತಾದ ಭಯ ಕ್ಕಾಗಲಿ ಇಲ್ಲವೆ ಅವರ ಮೇಲೆ ಬರುವ ದುಷ್ಟರ ನಾಶನಕ್ಕಾಗಲಿ ನೀನು ಭಯಪಡದಿರು.
- 26ಕರ್ತನೇ ನಿನಗೆ ಭರವಸನಾಗಿದ್ದು ನಿನ್ನ ಪಾದವು ತೆಗೆಯಲ್ಪಡ ದಂತೆ ಆತನು ಕಾಪಾಡುವನು.
- 27ನಿನಗೆ ಸಾಧ್ಯವಿರುವಾಗ ಹೊಂದತಕ್ಕವರಿಗೆ ಒಳ್ಳೆ ಯದು ಮಾಡುವದನ್ನು ತಪ್ಪಿಸಬೇಡ.
- 28ಕೊಡತಕ್ಕದ್ದು ನಿನ್ನಲ್ಲಿರುವಾಗ--ಹೋಗಿ ಬಾ, ನಾಳೆ ನಿನಗೆ ಕೊಡು ವೆನು ಎಂದು ನಿನ್ನ ನೆರೆಯವನಿಗೆ ಹೇಳಬೇಡ.
Cross references
- Proverbs 14:26 ಜ್ಞಾನೋಕ್ತಿಗಳು 14:26ಕರ್ತನ ಭಯವೇ ಬಲವಾದ ಭರವಸವು; ಆತನ ಮಕ್ಕಳಿಗೆ ಆಶ್ರಯ ಸ್ಥಳವು ಇರುವದು.
- Psalm 91:3 ಕೀರ್ತನೆಗಳು 91:3ನಿಶ್ಚಯವಾಗಿ ಆತನು ನಿನ್ನನ್ನು ಬೇಡನ ಉರ್ಲಿ ನಿಂದಲೂ ಅಪಾಯದ ಜಾಡ್ಯದಿಂದಲೂ ಬಿಡಿಸು ವನು.
- 1 Samuel 2:9 1 ಸಮುವೇಲನು 2:9ಆತನು ತನ್ನ ಪರಿಶುದ್ಧರ ಕಾಲುಗಳನ್ನು ಕಾಯು ವನು; ಆದರೆ ದುಷ್ಟರು ಕತ್ತಲಲ್ಲಿ ಮೌನವಾಗಿರುವರು; ಶಕ್ತಿಯಿಂದ ಒಬ್ಬನೂ ಜಯಿಸನು.
- Psalm 91:9–10 ಕೀರ್ತನೆಗಳು 91:9–10ಮಹೋನ್ನತನಾದ ಕರ್ತನನ್ನು ನಿನ್ನ ಆಶ್ರಯ ವಾಗಿಯೂ ನಿವಾಸಸ್ಥಾನವಾಗಿಯೂ ಮಾಡಿಕೊಂಡ ದ್ದರಿಂದ ಕೇಡು ನಿನ್ನನ್ನು ಮುಟ್ಟದು; ಯಾವ ವ್ಯಾಧಿಯೂ ನಿನ್ನ ನಿವಾಸಕ್ಕೆ ಸವಿಾಪಿಸದು.
- Habakkuk 3:17–18 ಹಬಕ್ಕೂಕ 3:17–18ಅಂಜೂರದ ಮರವು ಚಿಗುರ ದಿದ್ದರೂ ದ್ರಾಕ್ಷೇಬಳ್ಳಿಗಳಲ್ಲಿ ಹಣ್ಣು ಇಲ್ಲದಿದ್ದರೂ ಎಣ್ಣೇ ಮರಗಳ ಉತ್ಪತ್ತಿಯು ನಿಂತುಹೋದರೂ ಹೊಲಗಳು ಆಹಾರ ಕೊಡದಿದ್ದರೂ ಹಟ್ಟಿಯೊಳಗಿಂದ ಮಂದೆಗಳು ಕಡಿದು ಬಿಡಲ್ಪಟ್ಟಿದ್ದರೂ ಗೋದಲಿಗಳಲ್ಲಿ ಮಂದೆ ಇಲ್ಲದಿದ್ದರೂ ನಾನು ಕರ್ತನಲ್ಲಿ ಸಂತೋಷಿ ಸುವೆನು, ನನ್ನ ರಕ್ಷಣೆಯ ದೇವರಲ್ಲಿ ಉಲ್ಲಾಸಪಡು ವೆನು.ಕರ್ತನಾದ ದೇವರು ನನ್ನ ಬಲವಾಗಿದ್ದಾನೆ. ಆತನು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳ ಹಾಗೆ ಮಾಡಿ ನನ್ನ ಉನ್ನತ ಸ್ಥಳಗಳಲ್ಲಿ ನಾನು ನಡೆಯುವಂತೆ ಆತನು ಮಾಡುವನು. ಪ್ರಧಾನ ಗಾಯಕನ ಕೀರ್ತನ ಸಂಗ್ರಹದಿಂದ ತೆಗೆದದ್ದು: ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.