Proverbs · chapter 3 · verse 27
Proverbs 3:27 in Kannada
ನಿನಗೆ ಸಾಧ್ಯವಿರುವಾಗ ಹೊಂದತಕ್ಕವರಿಗೆ ಒಳ್ಳೆ ಯದು ಮಾಡುವದನ್ನು ತಪ್ಪಿಸಬೇಡ.
Ninage saadhyaviruvaaga hondatakkavarige olle yadu maaduvadannu tappisabeda.
Proverbs 3:27 in English
- King James Version (KJV)
- Withhold not good from them to whom it is due, when it is in the power of thine hand to do [it].
- World English Bible (WEB)
- Don’t withhold good from those to whom it is due, when it is in the power of your hand to do it.
- American Standard Version (ASV)
- Withhold not good from them to whom it is due, When it is in the power of thy hand to do it.
- Bible in Basic English (BBE)
- Do not keep back good from those who have a right to it, when it is in the power of your hand to do it.
- Darby Translation (DBY)
- Withhold not good from them to whom it is due, when it is in the power of thy hand to do it.
- Webster's Bible (WBS)
- Withhold not good from them to whom it is due, when it is in the power of thy hand to do [it] .
- Young's Literal Translation (YLT)
- Withhold not good from its owners, When thy hand [is] toward God to do [it].
Read in context
- 25ಆಕಸ್ಮತ್ತಾದ ಭಯ ಕ್ಕಾಗಲಿ ಇಲ್ಲವೆ ಅವರ ಮೇಲೆ ಬರುವ ದುಷ್ಟರ ನಾಶನಕ್ಕಾಗಲಿ ನೀನು ಭಯಪಡದಿರು.
- 26ಕರ್ತನೇ ನಿನಗೆ ಭರವಸನಾಗಿದ್ದು ನಿನ್ನ ಪಾದವು ತೆಗೆಯಲ್ಪಡ ದಂತೆ ಆತನು ಕಾಪಾಡುವನು.
- 27ನಿನಗೆ ಸಾಧ್ಯವಿರುವಾಗ ಹೊಂದತಕ್ಕವರಿಗೆ ಒಳ್ಳೆ ಯದು ಮಾಡುವದನ್ನು ತಪ್ಪಿಸಬೇಡ.
- 28ಕೊಡತಕ್ಕದ್ದು ನಿನ್ನಲ್ಲಿರುವಾಗ--ಹೋಗಿ ಬಾ, ನಾಳೆ ನಿನಗೆ ಕೊಡು ವೆನು ಎಂದು ನಿನ್ನ ನೆರೆಯವನಿಗೆ ಹೇಳಬೇಡ.
- 29ನಿನ್ನ ನೆರೆಯವನು ಭದ್ರತೆಯಿಂದ ನಿನ್ನ ಪಕ್ಕದಲ್ಲಿ ಜೀವಿ ಸುತ್ತಿರುವಾಗ ಅವನಿಗೆ ವಿರೋಧವಾಗಿ ಕೇಡನ್ನು ಕಲ್ಪಿಸ ಬೇಡ.
Cross references
- Galatians 6:10 ಗಲಾತ್ಯದವರಿಗೆ 6:10ಆದದ ರಿಂದ ಸಮಯವಿರಲಾಗಿ ಎಲ್ಲರಿಗೆ ಒಳ್ಳೇದನ್ನು ಮಾಡೋಣ; ಮುಖ್ಯವಾಗಿ ವಿಶ್ವಾಸದ ಮನೆತನ ದವರಿಗೆ ಮಾಡೋಣ.
- James 2:15–16 ಯಾಕೋಬನು 2:15–16ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಬಟ್ಟೆಯೂ ಆ ದಿನದ ಆಹಾರವೂ ಇಲ್ಲದಿರುವಾಗ ನಿಮ್ಮಲ್ಲಿ ಒಬ್ಬನು ಅವರಿಗೆ ದೇಹಕ್ಕೆ ಬೇಕಾದವುಗಳನ್ನು ಕೊಡದೆ--ಸಮಾಧಾನದಿಂದ ಹೋಗಿರಿ, ಬೆಂಕಿಕಾಯಿಸಿಕೊಳ್ಳಿರಿ, ಹೊಟ್ಟೆತುಂಬಿಸಿ ಕೊಳ್ಳಿರಿ ಎಂದು ಹೇಳಿದರೆ ಪ್ರಯೋಜನವೇನು?
- Romans 13:7 ರೋಮಾಪುರದವರಿಗೆ 13:7ಅವರವರಿಗೆ ಸಲ್ಲ ತಕ್ಕದ್ದನ್ನು ಸಲ್ಲಿಸಿರಿ; ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕ ವನ್ನು, ಯಾರಿಗೆ ಭಯವೋ ಅವರಿಗೆ ಭಯವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆ ಯನ್ನು ಸಲ್ಲಿಸಿರಿ.
- James 5:4 ಯಾಕೋಬನು 5:4ಇಗೋ, ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿ ದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ; ಕೊಯಿದವರ ಕೂಗು ಸೈನ್ಯಗಳ ಕರ್ತನ ಕಿವಿಗಳಲ್ಲಿ ಬಿದ್ದಿದೆ.
- Genesis 31:29 ಆದಿಕಾಂಡ 31:29ನಿನಗೆ ಕೇಡುಮಾಡುವದಕ್ಕೆ ನನ್ನ ಕೈಯಲ್ಲಿ ಸಾಮರ್ಥ್ಯ ಇದೆ. ಆದರೆ ನಿನ್ನ ತಂದೆಯ ದೇವರು ನಿನ್ನೆ ರಾತ್ರಿ ನನ್ನ ಸಂಗಡ ಮಾತನಾಡಿ--ನೀನು ಯಾಕೋಬನಿಗೆ ಒಳ್ಳೇದನ್ನಾಗಲಿ ಕೆಟ್ಟದ್ದನ್ನಾಗಲಿ ಹೇಳದ ಹಾಗೆ ಎಚ್ಚರಿಕೆಯಾಗಿರು ಎಂದು ಹೇಳಿದನು.