Proverbs · chapter 3 · verse 28
Proverbs 3:28 in Kannada
ಕೊಡತಕ್ಕದ್ದು ನಿನ್ನಲ್ಲಿರುವಾಗ--ಹೋಗಿ ಬಾ, ನಾಳೆ ನಿನಗೆ ಕೊಡು ವೆನು ಎಂದು ನಿನ್ನ ನೆರೆಯವನಿಗೆ ಹೇಳಬೇಡ.
Kodatakkaddu ninnalliruvaaga--hogi baa, naale ninage kodu venu endu ninna nereyavanige helabeda.
Proverbs 3:28 in English
- King James Version (KJV)
- Say not unto thy neighbour, Go, and come again, and to morrow I will give; when thou hast it by thee.
- World English Bible (WEB)
- Don’t say to your neighbor, “Go, and come again; tomorrow I will give it to you,” when you have it by you.
- American Standard Version (ASV)
- Say not unto thy neighbor, Go, and come again, And to-morrow I will give; When thou hast it by thee.
- Bible in Basic English (BBE)
- Say not to your neighbour, Go, and come again, and tomorrow I will give; when you have it by you at the time.
- Darby Translation (DBY)
- Say not unto thy neighbour, Go, and come again, and to-morrow I will give, when thou hast it by thee.
- Webster's Bible (WBS)
- Say not to thy neighbor, Go, and come again, and to-morrow I will give; when thou hast it by thee.
- Young's Literal Translation (YLT)
- Say not thou to thy friend, 'Go, and return, and to-morrow I give,' And substance with thee.
Read in context
- 26ಕರ್ತನೇ ನಿನಗೆ ಭರವಸನಾಗಿದ್ದು ನಿನ್ನ ಪಾದವು ತೆಗೆಯಲ್ಪಡ ದಂತೆ ಆತನು ಕಾಪಾಡುವನು.
- 27ನಿನಗೆ ಸಾಧ್ಯವಿರುವಾಗ ಹೊಂದತಕ್ಕವರಿಗೆ ಒಳ್ಳೆ ಯದು ಮಾಡುವದನ್ನು ತಪ್ಪಿಸಬೇಡ.
- 28ಕೊಡತಕ್ಕದ್ದು ನಿನ್ನಲ್ಲಿರುವಾಗ--ಹೋಗಿ ಬಾ, ನಾಳೆ ನಿನಗೆ ಕೊಡು ವೆನು ಎಂದು ನಿನ್ನ ನೆರೆಯವನಿಗೆ ಹೇಳಬೇಡ.
- 29ನಿನ್ನ ನೆರೆಯವನು ಭದ್ರತೆಯಿಂದ ನಿನ್ನ ಪಕ್ಕದಲ್ಲಿ ಜೀವಿ ಸುತ್ತಿರುವಾಗ ಅವನಿಗೆ ವಿರೋಧವಾಗಿ ಕೇಡನ್ನು ಕಲ್ಪಿಸ ಬೇಡ.
- 30ಒಬ್ಬನು ನಿನಗೆ ಯಾವ ಕೇಡನ್ನೂ ಮಾಡ ದಿದ್ದರೆ ಅವನೊಂದಿಗೆ ಯಾವ ಕಾರಣವಿಲ್ಲದೆ ಜಗಳ ವಾಡಬೇಡ.
Cross references
- Leviticus 19:13 ಯಾಜಕಕಾಂಡ 19:13ನಿನ್ನ ನೆರೆಯವನನ್ನು ವಂಚಿಸಬಾರದು ಅವನನ್ನು ಸುಲುಕೊಳ್ಳಬಾರದು. ಕೂಲಿಯವನ ಕೂಲಿಯು ನಿನ್ನ ಬಳಿಯಲ್ಲಿ ಮುಂಜಾನೆಯ ವರೆಗೆ ಇರಬಾರದು.
- Deuteronomy 24:12–15 ಧರ್ಮೋಪದೇಶಕಾಂಡ 24:12–15ಅವನು ಬಡವನಾದರೆ, ಅವನ ಒತ್ತೆ ಇಟ್ಟುಕೊಂಡು ಮಲಗ ಬೇಡ. ಸೂರ್ಯನು ಮುಣುಗಿದಾಗ ಹೇಗಾದರೂ ಅವನಿಗೆ ಒತ್ತೆಯನ್ನು ಹಿಂದಕ್ಕೆ ಕೊಡಬೇಕು; ಆಗಲವನು ತನ್ನ ವಸ್ತ್ರದಲ್ಲಿ ಮಲಗಿಕೊಂಡು ನಿನ್ನನ್ನು ಆಶೀರ್ವದಿ ಸುವನು; ನಿನ್ನ ದೇವರಾದ ಕರ್ತನ ಮುಂದೆ ನೀತಿ ಉಂಟಾಗುವದು. ನಿನ್ನ ಸಹೋದರರಲ್ಲಿಯಾಗಲಿ ನಿನ್ನ ದೇಶದಲ್ಲಿ ನಿನ್ನ ಬಾಗಲುಗಳಲ್ಲಿ ಇರುವ ಪರರಲ್ಲಿಯಾಗಲಿ ಕೊರತೆಯುಳ್ಳ ಬಡಕೂಲಿಯವನನ್ನು ಬಾಧಿಸಬಾರದು. ದಿನದಿನಕ್ಕೆ ಅವನ ಕೂಲಿ ಕೊಡಬೇಕು; ಸೂರ್ಯನು ಮುಣುಗುವದಕ್ಕಿಂತ ಮುಂಚೆ ಅದನ್ನು ಕೊಡಬೇಕು. ಅವನು ಬಡವನಾಗಿದ್ದು ಅದರ ಮೇಲೆಯೇ ತನ್ನ ಮನಸ್ಸು ಇಟ್ಟಿದ್ದಾನೆ; ಕೊಡದಿದ್ದರೆ ಅವನು ನಿನಗೆ ವಿರೋಧವಾಗಿ ಕರ್ತನ ಕಡೆಗೆ ಕೂಗುವನು; ಆಗ ನಿನ್ನ ಮೇಲೆ ಪಾಪವಿರುವದು.
- 2 Corinthians 8:11 2 ಕೊರಿಂಥದವರಿಗೆ 8:11ಈ ಕಾರ್ಯವನ್ನು ಮಾಡುವದಕ್ಕೆ ಹೇಗೆ ನಿಮ್ಮಲ್ಲಿ ಸಿದ್ದಮನಸ್ಸು ಇತ್ತೋ ಹಾಗೆಯೇ ನೆರವೇರಿಸಿರಿ; ಹೀಗೆ ನಿಮಗಿರುವದರೊಳಗಿಂದ ಆ ಕಾರ್ಯವನ್ನು ಪೂರ್ತಿ ಮಾಡಿರಿ.
- Ecclesiastes 9:10 ಪ್ರಸಂಗಿ 9:10ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಶಕ್ತಿಯಿಂದ ಮಾಡು; ನೀನು ಹೋಗಲಿರುವ ಸಮಾಧಿಯಲ್ಲಿ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.
- Ecclesiastes 11:6 ಪ್ರಸಂಗಿ 11:6ಬೆಳಿಗ್ಗೆ ನಿನ್ನ ಬೀಜವನ್ನು ಬಿತ್ತು, ಸಂಜೆ ತನಕ ನಿನ್ನ ಕೈಯನ್ನು ಹಿಂತೆಗೆಯಬೇಡ; ಇದೋ, ಅದೋ ಯಾವದೋ ಕೈಗೂಡಿ ಬರು ವದೋ ಇಲ್ಲವೆ ಎರಡೂ ಒಂದೇ ರೀತಿ ಒಳ್ಳೆಯದಾ ಗುವವೋ ಎಂದು ನಿನಗೆ ತಿಳಿಯದು.
- 1 Timothy 6:18 1 ತಿಮೊಥೆಯನಿಗೆ 6:18ಅವರು ಒಳ್ಳೇದನ್ನು ಮಾಡುವವರೂ ಸತ್ಕಾರ್ಯಗಳಲ್ಲಿ ಐಶ್ವರ್ಯವಂತರೂ ಪಾಲುಕೊಡುವದರಲ್ಲಿ ಸಿದ್ಧವಾಗಿ ರುವವರೂ ಪರೋಪಕಾರ ಮಾಡುವವರೂ ಆಗಿದ್ದು.
- 2 Corinthians 9:3 2 ಕೊರಿಂಥದವರಿಗೆ 9:3ಆದರೂ ನಾವು ನಿಮ್ಮನ್ನು ಹೊಗಳಿದ್ದು ವ್ಯರ್ಥವಾಗದೆ ನಾನು ಹೇಳಿದ ಪ್ರಕಾರವೇ ನೀವು ಸಿದ್ಧವಾಗಿರಬೇಕೆಂದು ಆ ಸಹೋದರರನ್ನು ಕಳುಹಿಸಿದ್ದೇನೆ.
- Proverbs 27:1 ಜ್ಞಾನೋಕ್ತಿಗಳು 27:1ನಾಳೆಯ ವಿಷಯವಾಗಿ ಕೊಚ್ಚಿಕೊಳ್ಳಬೇಡ; ಒಂದು ದಿನವು ಯಾವದನ್ನು ಸಂಭವಿಸುವಂತೆ ಮಾಡುತ್ತದೋ ಅದು ನಿನಗೆ ತಿಳಿ ಯದು.