Proverbs · chapter 3 · verse 29
Proverbs 3:29 in Kannada
ನಿನ್ನ ನೆರೆಯವನು ಭದ್ರತೆಯಿಂದ ನಿನ್ನ ಪಕ್ಕದಲ್ಲಿ ಜೀವಿ ಸುತ್ತಿರುವಾಗ ಅವನಿಗೆ ವಿರೋಧವಾಗಿ ಕೇಡನ್ನು ಕಲ್ಪಿಸ ಬೇಡ.
Ninna nereyavanu bhadrateyinda ninna pakkadalli jeevi suttiruvaaga avanige virodhavaagi kedannu kalpisa beda.
Proverbs 3:29 in English
- King James Version (KJV)
- Devise not evil against thy neighbour, seeing he dwelleth securely by thee.
- World English Bible (WEB)
- Don’t devise evil against your neighbor, since he dwells securely by you.
- American Standard Version (ASV)
- Devise not evil against thy neighbor, Seeing he dwelleth securely by thee.
- Bible in Basic English (BBE)
- Do not make evil designs against your neighbour, when he is living with you without fear.
- Darby Translation (DBY)
- Devise not evil against thy neighbour, seeing he dwelleth securely by thee.
- Webster's Bible (WBS)
- Devise not evil against thy neighbor, seeing he dwelleth securely by thee.
- Young's Literal Translation (YLT)
- Devise not against thy neighbour evil, And he sitting confidently with thee.
Read in context
- 27ನಿನಗೆ ಸಾಧ್ಯವಿರುವಾಗ ಹೊಂದತಕ್ಕವರಿಗೆ ಒಳ್ಳೆ ಯದು ಮಾಡುವದನ್ನು ತಪ್ಪಿಸಬೇಡ.
- 28ಕೊಡತಕ್ಕದ್ದು ನಿನ್ನಲ್ಲಿರುವಾಗ--ಹೋಗಿ ಬಾ, ನಾಳೆ ನಿನಗೆ ಕೊಡು ವೆನು ಎಂದು ನಿನ್ನ ನೆರೆಯವನಿಗೆ ಹೇಳಬೇಡ.
- 29ನಿನ್ನ ನೆರೆಯವನು ಭದ್ರತೆಯಿಂದ ನಿನ್ನ ಪಕ್ಕದಲ್ಲಿ ಜೀವಿ ಸುತ್ತಿರುವಾಗ ಅವನಿಗೆ ವಿರೋಧವಾಗಿ ಕೇಡನ್ನು ಕಲ್ಪಿಸ ಬೇಡ.
- 30ಒಬ್ಬನು ನಿನಗೆ ಯಾವ ಕೇಡನ್ನೂ ಮಾಡ ದಿದ್ದರೆ ಅವನೊಂದಿಗೆ ಯಾವ ಕಾರಣವಿಲ್ಲದೆ ಜಗಳ ವಾಡಬೇಡ.
- 31ಬಲಾತ್ಕಾರಿಯ ವಿಷಯದಲ್ಲಿ ನೀನು ಹೊಟ್ಟೇಕಿಚ್ಚುಪಡಬೇಡ, ಅವನ ಮಾರ್ಗಗಳಲ್ಲಿ ಯಾವದನ್ನೂ ನೀನು ಆರಿಸಿಕೊಳ್ಳಬೇಡ.
Cross references
- Proverbs 6:14 ಜ್ಞಾನೋಕ್ತಿಗಳು 6:14ಅವನ ಹೃದಯದಲ್ಲಿ ಮೂರ್ಖ ತನವಿದೆ. ಯಾವಾಗಲೂ ಅವನು ಕೇಡನ್ನು ಕಲ್ಪಿಸು ತ್ತಾನೆ. ಅವನು ವೈಷಮ್ಯವನ್ನು ಬಿತ್ತುತ್ತಾನೆ.
- Psalm 59:3 ಕೀರ್ತನೆಗಳು 59:3ಓ ಕರ್ತನೇ, ನನ್ನ ಅಪರಾಧಕ್ಕಾಗಿ ಇಲ್ಲವೆ ನನ್ನ ಪಾಪಕ್ಕಾಗಿ ಅಲ್ಲ; ಆದರೂ ಇಗೋ, ಅವರು ನನ್ನ ಪ್ರಾಣಕ್ಕೆ ಹೊಂಚುಹಾಕುತ್ತಾರೆ; ಪರಾಕ್ರಮಶಾಲಿಗಳು ನನಗೆ ವಿರೋಧವಾಗಿ ಕೂಡಿ ಕೊಳ್ಳುತ್ತಾರೆ.
- Psalm 55:20 ಕೀರ್ತನೆಗಳು 55:20ಅವನು ತನ್ನ ಸಂಗಡ ಸಮಾಧಾನವುಳ್ಳವರಿಗೆ ವಿರೋಧವಾಗಿ ತನ್ನ ಕೈಗಳನ್ನು ಹಾಕಿದ್ದಾನೆ; ತನ್ನ ಒಡಂಬಡಿಕೆಯನ್ನು ಮುರಿದಿದ್ದಾನೆ.
- Proverbs 16:29–30 ಜ್ಞಾನೋಕ್ತಿಗಳು 16:29–30ಬಲಾತ್ಕಾರಿಯು ನೆರೆಯವನನ್ನು ಮರುಳು ಗೊಳಿಸಿ ದುರ್ಮಾರ್ಗಕ್ಕೆ ನಡಿಸುತ್ತಾನೆ. ವಕ್ರ ಬುದ್ಧಿಯ ಒಳಸಂಚುಗಳಿಗೆ ಅವನು ತನ್ನ ಕಣ್ಣುಗಳನ್ನು ಮುಚ್ಚಿಕೊಳ್ಳುತ್ತಾನೆ; ತನ್ನ ತುಟಿಗಳನ್ನು ಕದಲಿಸುತ್ತಾ ಕೆಟ್ಟದ್ದು ಸಂಭವಿಸುವಂತೆ ಮಾಡುತ್ತಾನೆ.
- Micah 2:1–2 ಮೀಕ 2:1–2ಅಪರಾಧವನ್ನು ಯೋಚಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡಿಸುವವರಿಗೆ ಅಯ್ಯೋ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ; ಅದು ಅವರ ಕೈವಶದಲ್ಲಿದೆ. ಅವರು ಹೊಲಗಳನ್ನು ಆಶಿಸಿ ಬಲಾತ್ಕಾರದಿಂದ ತಕ್ಕೊಳ್ಳುತ್ತಾರೆ; ಮನೆಗಳನ್ನು ಸಹ ತೆಗೆದುಕೊಳ್ಳುತ್ತಾರೆ; ಮನುಷ್ಯನಿಗೂ ಅವನ ಮನೆಗೂ ಹೌದು, ಮನುಷ್ಯನಿಗೂ ಅವನ ಸ್ವಾಸ್ತ್ಯಕ್ಕೂ ಬಲಾತ್ಕಾರ ಮಾಡುತ್ತಾರೆ.
- Psalm 35:20 ಕೀರ್ತನೆಗಳು 35:20ಅವರು ಅಸಮಾಧಾನವಾಗಿ ಮಾತನಾಡಿ ದೇಶದಲ್ಲಿರುವ ಶಾಂತರ ಮೇಲೆ ಮೋಸದ ವಿಷಯಗಳನ್ನು ಕಲ್ಪಿಸುತ್ತಾರೆ.
- Jeremiah 18:18–20 ಯೆರೆಮೀಯ 18:18–20ಆಗ ಅವರು--ಬನ್ನಿರಿ, ಯೆರೆವಿಾಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ; ಯಾಜಕ ನಿಂದ ನ್ಯಾಯಪ್ರಮಾಣವೂ ಜ್ಞಾನಿಯಿಂದ ಆಲೋಚ ನೆಯೂ ಪ್ರವಾದಿಯಿಂದ ವಾಕ್ಯವೂ ತಪ್ಪುವುದಿಲ್ಲ ಬನ್ನಿರಿ, ನಾಲಿಗೆಯಿಂದ ಅವನನ್ನು ಹೊಡೆಯೋಣ, ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ ಎಂದು ಅವರು ಹೇಳಿದರು. ಓ ಕರ್ತನೇ, ನನ್ನನ್ನು ಆಲೈಸು; ನನ್ನ ಸಂಗಡ ವ್ಯಾಜ್ಯವಾಡುವವರ ಸ್ವರವನ್ನು ಕೇಳು. ಒಳ್ಳೇದಕ್ಕೆ ಬದಲಾಗಿ ಕೆಟ್ಟದ್ದನ್ನು ಸಲ್ಲಿಸಬಹುದೇ? ಅವರು ನನ್ನ ಪ್ರಾಣಕ್ಕೆ ಕುಣಿಯನ್ನು ಅಗೆದಿದ್ದಾರೆ; ಅವರಿಗೋಸ್ಕರ ಒಳ್ಳೆಯದನ್ನು ಮಾತಾಡುವದಕ್ಕೂ ನಿನ್ನ ಉಗ್ರವನ್ನು ಅವರಿಂದ ತಿರುಗಿಸುವದಕ್ಕೂ ನಾನು ನಿನ್ನ ಮುಂದೆ ನಿಂತದ್ದನ್ನು ಜ್ಞಾಪಕಮಾಡಿಕೋ.
- Proverbs 6:18 ಜ್ಞಾನೋಕ್ತಿಗಳು 6:18ದುಷ್ಟ ಭಾವನೆಗಳನ್ನು ಕಲ್ಪಿಸುವ ಹೃದಯ, ಕೇಡಿಗೆ ಓಡಾಡುವದರಲ್ಲಿ ತ್ವರೆಪಡುವ ಕಾಲುಗಳು,