Proverbs · chapter 3 · verse 30
Proverbs 3:30 in Kannada
ಒಬ್ಬನು ನಿನಗೆ ಯಾವ ಕೇಡನ್ನೂ ಮಾಡ ದಿದ್ದರೆ ಅವನೊಂದಿಗೆ ಯಾವ ಕಾರಣವಿಲ್ಲದೆ ಜಗಳ ವಾಡಬೇಡ.
Obbanu ninage yaava kedannoo maada diddare avanondige yaava kaaranavillade jagala vaadabeda.
Proverbs 3:30 in English
- King James Version (KJV)
- Strive not with a man without cause, if he have done thee no harm.
- World English Bible (WEB)
- Don’t strive with a man without cause, if he has done you no harm.
- American Standard Version (ASV)
- Strive not with a man without cause, If he have done thee no harm.
- Bible in Basic English (BBE)
- Do not take up a cause at law against a man for nothing, if he has done you no wrong.
- Darby Translation (DBY)
- Strive not with a man without cause, if he have done thee no harm.
- Webster's Bible (WBS)
- Strive not with a man without cause, if he hath done thee no harm.
- Young's Literal Translation (YLT)
- Strive not with a man without cause, If he have not done thee evil.
Read in context
- 28ಕೊಡತಕ್ಕದ್ದು ನಿನ್ನಲ್ಲಿರುವಾಗ--ಹೋಗಿ ಬಾ, ನಾಳೆ ನಿನಗೆ ಕೊಡು ವೆನು ಎಂದು ನಿನ್ನ ನೆರೆಯವನಿಗೆ ಹೇಳಬೇಡ.
- 29ನಿನ್ನ ನೆರೆಯವನು ಭದ್ರತೆಯಿಂದ ನಿನ್ನ ಪಕ್ಕದಲ್ಲಿ ಜೀವಿ ಸುತ್ತಿರುವಾಗ ಅವನಿಗೆ ವಿರೋಧವಾಗಿ ಕೇಡನ್ನು ಕಲ್ಪಿಸ ಬೇಡ.
- 30ಒಬ್ಬನು ನಿನಗೆ ಯಾವ ಕೇಡನ್ನೂ ಮಾಡ ದಿದ್ದರೆ ಅವನೊಂದಿಗೆ ಯಾವ ಕಾರಣವಿಲ್ಲದೆ ಜಗಳ ವಾಡಬೇಡ.
- 31ಬಲಾತ್ಕಾರಿಯ ವಿಷಯದಲ್ಲಿ ನೀನು ಹೊಟ್ಟೇಕಿಚ್ಚುಪಡಬೇಡ, ಅವನ ಮಾರ್ಗಗಳಲ್ಲಿ ಯಾವದನ್ನೂ ನೀನು ಆರಿಸಿಕೊಳ್ಳಬೇಡ.
- 32ವಕ್ರ ಬುದ್ಧಿಯವನು ಕರ್ತನಿಗೆ ಅಸಹ್ಯನಾಗಿದ್ದಾನೆ; ಆದರೆ ಆತನ ಗುಟ್ಟು ನೀತಿವಂತರೊಂದಿಗೆ ಇದೆ.
Cross references
- Romans 12:18–21 ರೋಮಾಪುರದವರಿಗೆ 12:18–21ಸಾಧ್ಯ ವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನವಾಗಿರ್ರಿ. ಅತಿ ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ--ಮುಯ್ಯಿಗೆ ಮುಯ್ಯಿ ತೀರಿಸು ವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆ ಎಂಬದಾಗಿ ಬರೆದದೆ. ಹಾಗಾದರೆ ನಿನ್ನ ವೈರಿಯು ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವದಕ್ಕೆ ಕೊಡು. ಹೀಗೆ ಮಾಡುವದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವದು.ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು. ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು.
- 2 Timothy 2:24 2 ತಿಮೊಥೆಯನಿಗೆ 2:24ಕರ್ತನ ಸೇವ ಕನು ಜಗಳವಾಡದೆ ಎಲ್ಲರ ವಿಷಯದಲ್ಲಿ ಸಾಧುವೂ ಬೋಧಿಸುವದರಲ್ಲಿ ಪ್ರವೀಣನೂ ತಾಳ್ಮೆಯುಳ್ಳವನೂ ಆಗಿರಬೇಕು.
- Proverbs 25:8–9 ಜ್ಞಾನೋಕ್ತಿಗಳು 25:8–9ನಿನ್ನ ನೆರೆಯವನು ನಿನ್ನನ್ನು ಅವಮಾನಕ್ಕೆ ಗುರಿಮಾಡಿದಾಗ ಕಡೆಯಲ್ಲಿ ಏನು ಮಾಡಬೇಕೆಂಬದು ನೀನು ತಿಳಿಯ ದಂತೆ ದುಡುಕಿನಿಂದ ಕಲಹಮಾಡುವದಕ್ಕಾಗಿ ಹೋಗ ಬೇಡ. ನಿನ್ನ ನೆರೆಯವನೊಂದಿಗೆ ನಿನ್ನ ವ್ಯಾಜ್ಯವನ್ನು ಚರ್ಚಿಸು; ಗುಟ್ಟನ್ನು ಬೇರೊಬ್ಬನಿಗೆ ಹೊರಪಡಿಸಬೇಡ;
- Proverbs 29:22 ಜ್ಞಾನೋಕ್ತಿಗಳು 29:22ಕೋಪಿಷ್ಠನು ಜಗಳ ವನ್ನೆಬ್ಬಿಸುತ್ತಾನೆ; ರೋಷಗೊಂಡವನು ದೋಷದಲ್ಲಿ ತುಂಬಿರುತ್ತಾನೆ.
- Proverbs 18:6 ಜ್ಞಾನೋಕ್ತಿಗಳು 18:6ಅವಿವೇಕಿಯ ತುಟಿಗಳು ಕಲಹದಲ್ಲಿ ಸೇರುವದರಿಂದ ಏಟುಗಳನ್ನು ತಿನ್ನುವದಕ್ಕೆ ಅವನ ಬಾಯಿಯು ಕೂಗಿಕೊಳ್ಳುತ್ತದೆ.
- Proverbs 17:14 ಜ್ಞಾನೋಕ್ತಿಗಳು 17:14ಒಬ್ಬನು ನೀರನ್ನು ಹೊರಬಿಡುವಂತೆ ಕಲಹದ ಪ್ರಾರಂಭವು ಇರುವದು. ಆದಕಾರಣ ಆ ಕಲಹಕ್ಕೆ ಕೈ ಹಾಕುವದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು.
- Matthew 5:39–41 ಮತ್ತಾಯನು 5:39–41ಆದರೆ ನಾನು ನಿಮಗೆ ಹೇಳುವದೇನಂದರೆ--ನೀವು ಕೆಟ್ಟದ್ದನ್ನು ಎದುರಿಸಬೇಡಿರಿ; ಯಾವನಾದರೂ ನಿನ್ನ ಬಲ ಗೆನ್ನೆಯ ಮೇಲೆ ಹೊಡೆದರೆ ಮತ್ತೊಂದನ್ನು ಸಹ ಅವನಿಗೆ ತಿರುಗಿಸು. ಯಾವನಾದರೂ ನಿನ್ನ ಸಂಗಡ ವ್ಯಾಜ್ಯವಾಡಿ ನಿನ್ನ ಮೇಲಂಗಿಯನ್ನು ತಕ್ಕೊಳ್ಳ ಬೇಕೆಂದಿದ್ದರೆ ಒಳಂಗಿಯನ್ನೂ ಕೊಟ್ಟುಬಿಡು. ಮತ್ತು ಯಾವನಾದರೂ ಒಂದು ಮೈಲು ಹೋಗುವಂತೆ ನಿನ್ನನ್ನು ಬಲವಂತ ಮಾಡಿದರೆ ಅವನೊಂದಿಗೆ ಎರಡು ಮೈಲು ಹೋಗು.