Proverbs · chapter 3 · verse 34
Proverbs 3:34 in Kannada
ಆತನು ನಿಶ್ಚಯವಾಗಿಯೂ ಪರಿಹಾಸ್ಯಕರನ್ನು ತಿರಸ್ಕರಿಸುತ್ತಾನೆ; ಆದರೆ ದೀನರಿಗೆ ಆತನು ಕೃಪೆಯನ್ನು ಕೊಡುತ್ತಾನೆ.ಜ್ಞಾನಿಯು ಮಹಿಮೆಗೆ ಬಾಧ್ಯನಾಗುವನು, ಜ್ಞಾನ ಹೀನರ ಏಳಿಗೆಯು ಅವಮಾನವಾಗುವದು.
Aatanu nishchayavaagiyoo parihaasyakarannu tiraskarisuttaane; aadare deenarige aatanu krupeyannu koduttaane.jnyaaniyu mahimege baadhyanaaguvanu, jnyaana heenara eligeyu avamaanavaaguvadu.
Proverbs 3:34 in English
- King James Version (KJV)
- Surely he scorneth the scorners: but he giveth grace unto the lowly.
- World English Bible (WEB)
- Surely he mocks the mockers, but he gives grace to the humble.
- American Standard Version (ASV)
- Surely he scoffeth at the scoffers; But he giveth grace unto the lowly.
- Bible in Basic English (BBE)
- He makes sport of the men of pride, but he gives grace to the gentle-hearted.
- Darby Translation (DBY)
- He indeed scorneth the scorners; but he giveth grace unto the lowly.
- Webster's Bible (WBS)
- Surely he scorneth the scorners: but he giveth grace to the lowly.
- Young's Literal Translation (YLT)
- If the scorners He doth scorn, Yet to the humble He doth give grace.
Read in context
- 32ವಕ್ರ ಬುದ್ಧಿಯವನು ಕರ್ತನಿಗೆ ಅಸಹ್ಯನಾಗಿದ್ದಾನೆ; ಆದರೆ ಆತನ ಗುಟ್ಟು ನೀತಿವಂತರೊಂದಿಗೆ ಇದೆ.
- 33ಕರ್ತನ ಶಾಪವು ದುಷ್ಟರ ಮನೆಯಲ್ಲಿದೆ; ಆದರೆ ನ್ಯಾಯಸ್ಥರ ನಿವಾಸವನ್ನು ಆತನು ಆಶೀರ್ವದಿಸುತ್ತಾನೆ.
- 34ಆತನು ನಿಶ್ಚಯವಾಗಿಯೂ ಪರಿಹಾಸ್ಯಕರನ್ನು ತಿರಸ್ಕರಿಸುತ್ತಾನೆ; ಆದರೆ ದೀನರಿಗೆ ಆತನು ಕೃಪೆಯನ್ನು ಕೊಡುತ್ತಾನೆ.ಜ್ಞಾನಿಯು ಮಹಿಮೆಗೆ ಬಾಧ್ಯನಾಗುವನು, ಜ್ಞಾನ ಹೀನರ ಏಳಿಗೆಯು ಅವಮಾನವಾಗುವದು.
- 35ಜ್ಞಾನಿಯು ಮಹಿಮೆಗೆ ಬಾಧ್ಯನಾಗುವನು, ಜ್ಞಾನ ಹೀನರ ಏಳಿಗೆಯು ಅವಮಾನವಾಗುವದು.
Cross references
- James 4:6 ಯಾಕೋಬನು 4:6ಆತನು ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದದರಿಂದ--ದೇವರು ಅಹಂಕಾರಿಗಳನ್ನು ಎದುರಿಸು ತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸು ತ್ತಾನೆ ಎಂದು ಆತನು ಹೇಳುತ್ತಾನೆ.
- 1 Peter 5:5 1 ಪೇತ್ರನು 5:5ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.
- Psalm 138:6 ಕೀರ್ತನೆಗಳು 138:6ಕರ್ತನು ಉನ್ನತನಾಗಿದ್ದರೂ ದೀನನನ್ನು ಗಮನಿ ಸುತ್ತಾನೆ. ಆದರೆ ಗರ್ವಿಷ್ಟನನ್ನು ದೂರದಿಂದ ತಿಳು ಕೊಳ್ಳುತ್ತಾನೆ.
- Isaiah 57:15 ಯೆಶಾಯ 57:15ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.
- Proverbs 9:12 ಜ್ಞಾನೋಕ್ತಿಗಳು 9:12ನೀನು ಜ್ಞಾನಿಯಾ ಗಿದ್ದರೆ ನಿನ್ನಷ್ಟಕ್ಕೆ ನೀನೇ ಜ್ಞಾನಿಯಾಗಿರುವಿ; ನೀನು ನಿಂದಿಸುವವನಾದರೆ ನೀನೇ ಅದನ್ನು ಅನುಭವಿಸುವಿ.
- Proverbs 21:24 ಜ್ಞಾನೋಕ್ತಿಗಳು 21:24ಸೊಕ್ಕೇರಿದ ಗರ್ವದಲ್ಲಿ ವರ್ತಿಸುವ ವನ ಹೆಸರು ಅಹಂಕಾರಿ ಮತ್ತು ಪರಿಹಾಸ್ಯಕನು.
- Proverbs 9:7–8 ಜ್ಞಾನೋಕ್ತಿಗಳು 9:7–8ಪರಿಹಾಸ್ಯಮಾಡುವವನನ್ನು ಗದರಿಸುವವನು ತನಗೆ ತಾನೇ ಅವಮಾನಕ್ಕೆ ಗುರಿಮಾಡಿಕೊಳ್ಳುವನು; ದುಷ್ಟನನ್ನು ಗದರಿಸುವವನು ತನಗೆ ತಾನೇ ಕಳಂಕವನ್ನು ತಂದುಕೊಳ್ಳುವನು. ಪರಿಹಾಸ್ಯಮಾಡುವವನು ನಿನ್ನನ್ನು ಹಗೆಮಾಡದಂತೆ ಅವನನ್ನು ಗದರಿಸಬೇಡ. ಜ್ಞಾನಿಯನ್ನು ಗದರಿಸಿದರೆ ಅವನು ನಿನ್ನನ್ನು ಪ್ರೀತಿ ಮಾಡುವನು.
- Proverbs 19:29 ಜ್ಞಾನೋಕ್ತಿಗಳು 19:29ಪರಿಹಾಸ್ಯಗಾರರಿಗೆ ನ್ಯಾಯತೀರ್ಪುಗಳೂ ಬುದ್ಧಿ ಹೀನರ ಬೆನ್ನಿಗೆ ಪೆಟ್ಟುಗಳೂ ಸಿದ್ಧವಾಗಿವೆ.