Proverbs · chapter 3 · verse 35
Proverbs 3:35 in Kannada
ಜ್ಞಾನಿಯು ಮಹಿಮೆಗೆ ಬಾಧ್ಯನಾಗುವನು, ಜ್ಞಾನ ಹೀನರ ಏಳಿಗೆಯು ಅವಮಾನವಾಗುವದು.
Jnyaaniyu mahimege baadhyanaaguvanu, jnyaana heenara eligeyu avamaanavaaguvadu.
Proverbs 3:35 in English
- King James Version (KJV)
- The wise shall inherit glory: but shame shall be the promotion of fools.
- World English Bible (WEB)
- The wise will inherit glory, but shame will be the promotion of fools.
- American Standard Version (ASV)
- The wise shall inherit glory; But shame shall be the promotion of fools.
- Bible in Basic English (BBE)
- The wise will have glory for their heritage, but shame will be the reward of the foolish.
- Darby Translation (DBY)
- The wise shall inherit glory; but shame shall be the promotion of the foolish.
- Webster's Bible (WBS)
- The wise shall inherit glory: but shame shall be the promotion of fools.
- Young's Literal Translation (YLT)
- Honour do the wise inherit, And fools are bearing away shame!
Read in context
- 33ಕರ್ತನ ಶಾಪವು ದುಷ್ಟರ ಮನೆಯಲ್ಲಿದೆ; ಆದರೆ ನ್ಯಾಯಸ್ಥರ ನಿವಾಸವನ್ನು ಆತನು ಆಶೀರ್ವದಿಸುತ್ತಾನೆ.
- 34ಆತನು ನಿಶ್ಚಯವಾಗಿಯೂ ಪರಿಹಾಸ್ಯಕರನ್ನು ತಿರಸ್ಕರಿಸುತ್ತಾನೆ; ಆದರೆ ದೀನರಿಗೆ ಆತನು ಕೃಪೆಯನ್ನು ಕೊಡುತ್ತಾನೆ.ಜ್ಞಾನಿಯು ಮಹಿಮೆಗೆ ಬಾಧ್ಯನಾಗುವನು, ಜ್ಞಾನ ಹೀನರ ಏಳಿಗೆಯು ಅವಮಾನವಾಗುವದು.
- 35ಜ್ಞಾನಿಯು ಮಹಿಮೆಗೆ ಬಾಧ್ಯನಾಗುವನು, ಜ್ಞಾನ ಹೀನರ ಏಳಿಗೆಯು ಅವಮಾನವಾಗುವದು.
Cross references
- Psalm 132:18 ಕೀರ್ತನೆಗಳು 132:18ಅವನ ಶತ್ರುಗಳಿಗೆ ನಾಚಿಕೆಯನ್ನು ಹೊದಿಸುವೆನು; ಆದರೆ ಅವನ ಮೇಲೆ ಅವನ ಕಿರೀಟವು ಶೋಭಿಸುವದು ಎಂದು ಹೇಳಿದ್ದಾನೆ.
- Daniel 12:2–3 ದಾನಿಯೇಲನು 12:2–3ಭೂಮಿಯ ಧೂಳಿನೊಳಗೆ ನಿದ್ರೆಮಾಡುವವ ರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನೂ ಕೆಲವರು ನಿತ್ಯ ನಾಚಿಕೆಗಳನ್ನೂ ಅನುಭವಿಸುವರು. ಬುದ್ಧಿವಂತರಾದವರು ಆಕಾಶದ ಕಾಂತಿಯ ಹಾಗೆ ಯೂ ಅನೇಕರನ್ನು ನೀತಿಯ ಕಡೆಗೆ ತಿರುಗಿಸಿದ ವರು ನಕ್ಷತ್ರಗಳ ಹಾಗೆಯೂ ಎಂದೆಂದಿಗೂ ಪ್ರಕಾಶಿಸು ವರು;
- Isaiah 65:13–15 ಯೆಶಾಯ 65:13–15ಹೀಗಿರುವದರಿಂದ ದೇವರಾದ ಕರ್ತನು ಹೇಳು ವದೇನಂದರೆ--ಇಗೋ, ನನ್ನ ಸೇವಕರು ತಿನ್ನುವರು ಆದರೆ ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ಆದರೆ ನೀವು ಬಾಯಾರಿರುವಿರಿ; ಇಗೋ, ನನ್ನ ಸೇವಕರು ಸಂತೋಷಪಡುವರು; ಆದರೆ ನೀವು ನಾಚಿಕೆಪಡುವಿರಿ; ಇಗೋ, ನನ್ನ ಸೇವಕರು ಹೃದಯದ ಆನಂದದಿಂದ ಹಾಡುವರು, ಆದರೆ ನೀವು ಹೃದಯದ ವ್ಯಸನದಿಂದ ಅಳುವಿರಿ ಮತ್ತು ಮುರಿದ ಆತ್ಮದಿಂದ ಗೋಳಾಡುವಿರಿ. ನಾನು ಆದುಕೊಂಡವರಿಗೆ ನಿಮ್ಮ ಹೆಸರನ್ನು ಶಾಪವಾಗಿ ಉಳಿ ಸುವಿರಿ; ಕರ್ತನಾದ ಯೆಹೋವನು ನಿಮ್ಮನ್ನು ಕೊಂದು ಹಾಕಿ, ತನ್ನ ಸೇವಕರಿಗೆ ಬೇರೆ ಹೆಸರನ್ನು ಇಡುವನು.
- 1 Samuel 2:30 1 ಸಮುವೇಲನು 2:30ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು.
- Psalm 73:24 ಕೀರ್ತನೆಗಳು 73:24ನಿನ್ನ ಆಲೋಚನೆಯಂತೆ ನನ್ನನ್ನು ನಡಿಸಿದ ತರು ವಾಯ ಮಹಿಮೆಗೆ ನನ್ನನ್ನು ಅಂಗೀಕರಿಸುವಿ.
- Proverbs 4:8 ಜ್ಞಾನೋಕ್ತಿಗಳು 4:8ಆಕೆಯನ್ನು ನೀನು ಮೇಲೆತ್ತಿದರೆ ಆಕೆಯು ನಿನ್ನನ್ನು ಮೇಲೆತ್ತುವಳು; ಆಕೆಯನ್ನು ನೀನು ಅಪ್ಪಿ ಕೊಂಡರೆ ಆಕೆಯು ನಿನ್ನನ್ನು ಘನತೆಗೆ ತರುವಳು.
- Proverbs 13:8 ಜ್ಞಾನೋಕ್ತಿಗಳು 13:8ಒಬ್ಬನ ಪ್ರಾಣದ ವಿಮೋಚನೆಯು ಅವನ ಐಶ್ವರ್ಯವೇ; ಬಡವನು ಗದರಿಕೆಯನ್ನು ಕೇಳುವದಿಲ್ಲ.