Proverbs · chapter 3 · verse 4
Proverbs 3:4 in Kannada
ಹೀಗೆ ನೀನು ದೇವರ ಮುಂದೆಯೂ ಮನುಷ್ಯನ ಮುಂದೆಯೂ ದಯೆಯನ್ನೂ ಒಳ್ಳೆಯ ವಿವೇಕವನ್ನೂ ಪಡೆದುಕೊಳ್ಳುವಿ.
Heege neenu devara mundeyoo manushyana mundeyoo dayeyannoo olleya vivekavannoo padedukolluvi.
Proverbs 3:4 in English
- King James Version (KJV)
- So shalt thou find favour and good understanding in the sight of God and man.
- World English Bible (WEB)
- So you will find favor, and good understanding in the sight of God and man.
- American Standard Version (ASV)
- So shalt thou find favor and good understanding In the sight of God and man.
- Bible in Basic English (BBE)
- So you will have grace and a good name in the eyes of God and men.
- Darby Translation (DBY)
- and thou shalt find favour and good understanding in the sight of God and man.
- Webster's Bible (WBS)
- So shalt thou find favor and good understanding in the sight of God and man.
- Young's Literal Translation (YLT)
- And find grace and good understanding In the eyes of God and man.
Read in context
- 2ಆಗ ಹೆಚ್ಚಾದ ದಿನಗಳೂ ದೀರ್ಘಾಯುಷ್ಯವೂ ಸಮಾಧಾನವೂ ನಿನಗೆ ಕೂಡಿಸ ಲ್ಪಡುವವು.
- 3ಕರುಣೆಯೂ ಸತ್ಯವೂ ನಿನ್ನನ್ನು ಬಿಡದಿರಲಿ. ನಿನ್ನ ಕೊರಳಿನ ಸುತ್ತಲೂ ಅವುಗಳನ್ನು ಕಟ್ಟಿಕೋ; ನಿನ್ನ ಹೃದಯದ ಹಲಗೆಯ ಮೇಲೆ ಅವುಗಳನ್ನು ಬರೆ.
- 4ಹೀಗೆ ನೀನು ದೇವರ ಮುಂದೆಯೂ ಮನುಷ್ಯನ ಮುಂದೆಯೂ ದಯೆಯನ್ನೂ ಒಳ್ಳೆಯ ವಿವೇಕವನ್ನೂ ಪಡೆದುಕೊಳ್ಳುವಿ.
- 5ಪೂರ್ಣಹೃದಯದಿಂದ ಕರ್ತನಲ್ಲಿ ಭರವಸವಿಡು; ನಿನ್ನ ಸ್ವಂತ ಬುದ್ಧಿಯ ಮೇಲೆ ಆಧಾರ ಮಾಡಿಕೊಳ್ಳಬೇಡ.
- 6ನಿನ್ನ ಎಲ್ಲಾ ಮಾರ್ಗಗಳಲ್ಲಿ ಆತನನ್ನು ಸನ್ಮಾನಿಸು. ಆಗ ಆತನು ನಿನ್ನ ಮಾರ್ಗಗಳನ್ನು ಸರಾಗಮಾಡುವನು.
Cross references
- Luke 2:52 ಲೂಕನು 2:52ಯೇಸು ಜ್ಞಾನದಲ್ಲಿಯೂ ದೇಹದ ಬೆಳವಣಿಗೆ ಯಲ್ಲಿಯೂ ದೇವರ ಮತ್ತು ಮನುಷ್ಯರ ದಯೆಯಲ್ಲಿಯೂ ವೃದ್ಧಿಯಾದನು.
- 1 Samuel 2:26 1 ಸಮುವೇಲನು 2:26ಆದರೆ ಬಾಲಕನಾದ ಸಮು ವೇಲನು ಬೆಳೆಯುತ್ತಾ ಇದ್ದನು; ಕರ್ತನ ಮತ್ತು ಮನುಷ್ಯರ ದಯೆಗೆ ಪಾತ್ರನಾಗಿದ್ದನು.
- Romans 14:18 ರೋಮಾಪುರದವರಿಗೆ 14:18ಕ್ರಿಸ್ತನ ಸೇವೆಯನ್ನು ಮಾಡುವವನು ಈ ವಿಷಯಗಳಲ್ಲಿ ದೇವರಿಗೆ ಮೆಚ್ಚಿಕೆಯಾದವನಾಗಿಯೂ ಮನುಷ್ಯರಿಗೆ ಸಂಭಾವಿತನಾಗಿಯೂ ಇರುವನಷ್ಟೆ.
- Psalm 111:10 ಕೀರ್ತನೆಗಳು 111:10ಕರ್ತನ ಭಯವು ಜ್ಞಾನದ ಮೂಲವು; ಆತನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ತಿಳುವಳಿಕೆಯಿದೆ; ಆತನ ಸ್ತೋತ್ರವು ಎಂದೆಂದಿಗೂ ನಿಲ್ಲುತ್ತದೆ.
- Genesis 39:2–4 ಆದಿಕಾಂಡ 39:2–4ಕರ್ತನು ಯೋಸೇಫನ ಸಂಗಡ ಇದದ್ದರಿಂದ ಅವನು ಏಳಿಗೆಯಾಗಿ ಐಗುಪ್ತದವನಾದ ತನ್ನ ಯಜಮಾನನ ಮನೆಯಲ್ಲಿ ಇದ್ದನು. ಕರ್ತನು ಅವನ ಸಂಗಡ ಇದ್ದಾನೆಂದೂ ಅವನು ಮಾಡಿದ್ದನ್ನೆಲ್ಲಾ ಕರ್ತನು ಅವನ ಕೈಯಿಂದ ಅಭಿವೃದ್ಧಿಮಾಡಿದನೆಂದೂ ಅವನ ಯಜಮಾನನು ನೋಡಿದನು. ಆದದರಿಂದ ಯೋಸೇಫನು ಅವನ ದೃಷ್ಟಿಯಲ್ಲಿ ಕೃಪೆಹೊಂದಿ ಅವನ ಸೇವೆಮಾಡಿದನು. ಪೋಟೀಫರನು ಅವನನ್ನು ತನ್ನ ಮನೆಯ ಮೇಲೆ ಮೇಲ್ವಿಚಾರಕನನ್ನಾಗಿ ಮಾಡಿ ತನಗಿದ್ದದ್ದನ್ನೆಲ್ಲಾ ಅವನ ಕೈಗೆ ಒಪ್ಪಿಸಿದನು.
- Genesis 39:21 ಆದಿಕಾಂಡ 39:21ಆದರೆ ಕರ್ತನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕರುಣೆಯಿಟ್ಟು ಸೆರೆಮನೆಯ ಯಜಮಾನನು ಅವನ ಮೇಲೆ ದಯೆತೋರಿಸುವಂತೆ ಮಾಡಿದನು.
- Acts 2:47 ಅಪೊಸ್ತಲರ ಕೃತ್ಯಗಳು 2:47ಇದಲ್ಲದೆ ಅವರು ದೇವರನ್ನು ಕೊಂಡಾಡುವವರಾಗಿಯೂ ಜನ ರೆಲ್ಲರ ದಯೆಯನ್ನು ಹೊಂದುವವರಾಗಿಯೂ ಇದ್ದರು. ಪ್ರತಿ ದಿನ ರಕ್ಷಣೆ ಹೊಂದುತ್ತಿದ್ದವರನ್ನು ಕರ್ತನು ಸಭೆಗೆ ಸೇರಿಸುತ್ತಿದ್ದನು.
- Daniel 1:9 ದಾನಿಯೇಲನು 1:9ಆಗ ದೇವರು ದಾನಿಯೇಲನನ್ನು ಕಂಚುಕಿಯರ ಯಜಮಾನನ ದಯೆಯಲ್ಲಿಯೂ ಕರುಣೆ ಯಲ್ಲಿಯೂ ಸೇರಿಸಿದನು.
- Joshua 1:7–8 ಯೆಹೋಶುವ 1:7–8ನನ್ನ ಸೇವಕನಾದ ಮೋಶೆಯು ನಿನಗೆ ಆಜ್ಞಾಪಿಸಿದ ನ್ಯಾಯ ಪ್ರಮಾಣವೆಲ್ಲಾದರ ಪ್ರಕಾರ ನೀನು ಕೈಕೊಂಡು ನಡೆ ಯುವ ಹಾಗೆ ಬಲವಾಗಿರು, ಬಹು ಧೈರ್ಯದಿಂದಿರು, ನೀನು ಹೋಗುವ ಸ್ಥಳದಲ್ಲೆಲ್ಲಾ ಸಫಲವಾಗುವ ಹಾಗೆ ಅದನ್ನು (ನ್ಯಾಯಪ್ರಮಾಣವನ್ನು) ಬಿಟ್ಟು ಬಲ ಕ್ಕಾದರೂ ಎಡಕ್ಕಾದರೂ ತಿರುಗಬೇಡ. ಈ ಪುಸ್ತಕದಲ್ಲಿ ಬರೆದಿರುವ ನ್ಯಾಯಪ್ರಮಾಣವು ನಿನ್ನ ಬಾಯಿಂದ ಹೋಗಬಾರದು; ಅದರಲ್ಲಿ ಬರೆದಿರುವ ಪ್ರಕಾರವೇ ಕೈಕೊಂಡು ನಡೆಯುವ ಹಾಗೆ ರಾತ್ರಿಹಗಲು ಅದನ್ನು ಧ್ಯಾನಿಸಬೇಕು. ಆಗ ನಿನ್ನ ಮಾರ್ಗವನ್ನು ಸಫಲಮಾಡಿ ಕೊಂಡು ಮಹಾ ಜಯಶಾಲಿಯಾಗುವಿ.