Proverbs · chapter 3 · verse 8
Proverbs 3:8 in Kannada
ಅದು ನಿನ್ನ ದೇಹಕ್ಕೆ ಆರೋಗ್ಯವೂ ಎಲುಬುಗಳಿಗೆ ಸಾರವೂ ಆಗಿರುವದು.
Adu ninna dehakke aarogyavoo elubugalige saaravoo aagiruvadu.
Proverbs 3:8 in English
- King James Version (KJV)
- It shall be health to thy navel, and marrow to thy bones.
- World English Bible (WEB)
- It will be health to your body, and nourishment to your bones.
- American Standard Version (ASV)
- It will be health to thy navel, And marrow to thy bones.
- Bible in Basic English (BBE)
- This will give strength to your flesh, and new life to your bones.
- Darby Translation (DBY)
- it shall be health for thy navel, and moisture for thy bones.
- Webster's Bible (WBS)
- It shall be health to thy navel, and marrow to thy bones.
- Young's Literal Translation (YLT)
- Healing it is to thy navel, And moistening to thy bones.
Read in context
- 6ನಿನ್ನ ಎಲ್ಲಾ ಮಾರ್ಗಗಳಲ್ಲಿ ಆತನನ್ನು ಸನ್ಮಾನಿಸು. ಆಗ ಆತನು ನಿನ್ನ ಮಾರ್ಗಗಳನ್ನು ಸರಾಗಮಾಡುವನು.
- 7ನಿನ್ನ ದೃಷ್ಟಿಯಲ್ಲಿ ಜ್ಞಾನಿಯಂತೆ ನೀನು ಇರಬೇಡ; ಕರ್ತನಿಗೆ ಭಯಪಟ್ಟು ಕೆಟ್ಟತನದಿಂದ ನೀನು ತೊಲಗಿಹೋಗು.
- 8ಅದು ನಿನ್ನ ದೇಹಕ್ಕೆ ಆರೋಗ್ಯವೂ ಎಲುಬುಗಳಿಗೆ ಸಾರವೂ ಆಗಿರುವದು.
- 9ನಿನ್ನ ಆಸ್ತಿಯಿಂದಲೂ ಅಭಿವೃದ್ಧಿಯ ಎಲ್ಲಾ ಪ್ರಥಮ ಫಲಗಳಿಂದಲೂ ಕರ್ತನನ್ನು ಸನ್ಮಾನಿಸು.
- 10ಹೀಗೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬಲ್ಪಡುವವು, ಹೊಸ ದ್ರಾಕ್ಷಾರಸದಿಂದ ನಿನ್ನ ತೊಟ್ಟಿಗಳು ತುಂಬಿ ತುಳುಕುವವು.
Cross references
- Proverbs 4:22 ಜ್ಞಾನೋಕ್ತಿಗಳು 4:22ಅವುಗಳನ್ನು ಕಂಡುಕೊಳ್ಳುವವರಿಗೆ ಅವು ಜೀವವೂ ಅವರ ದೇಹ ಕ್ಕೆಲ್ಲಾ ಆರೋಗ್ಯವೂ ಆಗಿವೆ.
- Psalm 147:3 ಕೀರ್ತನೆಗಳು 147:3ಆತನು ಮುರಿದ ಹೃದಯದವರನ್ನು ಸ್ವಸ್ಥಮಾಡಿ ಅವರ ಗಾಯಗಳನ್ನು ಕಟ್ಟುತ್ತಾನೆ.
- Proverbs 16:24 ಜ್ಞಾನೋಕ್ತಿಗಳು 16:24ಮನೋಹರವಾದ ಮಾತುಗಳು ಜೇನು ತುಪ್ಪದಂತೆ ಪ್ರಾಣಕ್ಕೆ ಮಧುರವೂ ಎಲುಬು ಗಳಿಗೆ ಕ್ಷೇಮವೂ ಆಗಿವೆ.
- Job 21:24 ಯೋಬನು 21:24ಅವನ ತೊಟ್ಟಿಗಳು ಹಾಲು ತುಂಬಿ ಯವೆ, ಅವನ ಎಲುಬುಗಳು ಮಜ್ಜೆಯಿಂದ ಹಸಿ ಯಾಗಿವೆ.
- Ezekiel 16:4–5 ಯೆಹೆಜ್ಕೇಲನು 16:4–5ನಿನ್ನ ಜನನವನ್ನು ಕುರಿತು ನೀನು ಹುಟ್ಟಿದ ದಿನದಲ್ಲಿ ನಿನ್ನ ಹೊಕ್ಕಳು ಕತ್ತರಿಸ ಲ್ಪಡಲಿಲ್ಲ; ಶುದ್ಧವಾಗುವ ಹಾಗೆ ನೀರಿನಿಂದ ತೊಳೆ ಯಲ್ಪಡಲಿಲ್ಲ, ನಿನಗೆ ಉಪ್ಪು ಹಾಕಲಿಲ್ಲ, ನಿನ್ನನ್ನು ಬಟ್ಟೆಯಿಂದ ಸುತ್ತಲಿಲ್ಲ. ನಿನ್ನನ್ನು ಕರುಣಿಸಿ ಕಟಾಕ್ಷಿಸಿ ಯಾರೂ ನಿನಗೆ ಇಂಥ ಒಂದು ಸಹಾಯವನ್ನು ಮಾಡ ಲಿಲ್ಲ, ಆದರೆ ನೀನು ಹುಟ್ಟಿದ ದಿನದಲ್ಲಿ ಅಸಹ್ಯಪಟ್ಟು ನಿನ್ನನ್ನು ಹೊಲದಲ್ಲಿ ಬಿಸಾಡಿದರು.
- Isaiah 1:6 ಯೆಶಾಯ 1:6ಅಂಗಾ ಲಿನಿಂದ ನಡುನೆತ್ತಿಯ ವರೆಗೂ ಬಾಸುಂಡೆ ಪೆಟ್ಟು, ಮಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ; ಅವುಗಳನ್ನು ಮುಚ್ಚಿಲ್ಲ, ಕಟ್ಟಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದುಮಾಡಿಲ್ಲ.
- Jeremiah 30:12–13 ಯೆರೆಮೀಯ 30:12–13ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಗಾಯವು ಗುಣಹೊಂದದು ನಿನ್ನ ಬಾಸುಂಡೆಯು ಅಘೋರ ವಾದದ್ದು. ಅದನ್ನು ನಿನಗೆ ಕಟ್ಟುವ ಹಾಗೆ ನಿನಗೋ ಸ್ಕರ ವಾದಿಸುವವರು ಯಾರೂ ಇರುವದಿಲ್ಲ. ವಾಸಿ ಮಾಡುವ ಔಷಧಗಳು ನಿನಗೆ ಇಲ್ಲ.