Proverbs · chapter 30 · verse 12
Proverbs 30:12 in Kannada
ತಮ್ಮ ಮಲಿನತ್ವದಿಂದ ಇನ್ನು ತೊಳೆಯಲ್ಪಡದೆ ತಮ್ಮ ದೃಷ್ಟಿಯಲ್ಲಿ ಶುದ್ಧವಾಗಿರುವ ಒಂದು ವಂಶಾವಳಿಯು ಇದೆ.
Tamma malinatvadinda innu toleyalpadade tamma drushtiyalli shuddhavaagiruva ondu vanshaavaliyu ide.
Proverbs 30:12 in English
- King James Version (KJV)
- [There is] a generation [that are] pure in their own eyes, and [yet] is not washed from their filthiness.
- World English Bible (WEB)
- There is a generation that is pure in their own eyes, yet are not washed from their filthiness.
- American Standard Version (ASV)
- There is a generation that are pure in their own eyes, And [yet] are not washed from their filthiness.
- Bible in Basic English (BBE)
- There is a generation who seem to themselves to be free from sin, but are not washed from their unclean ways.
- Darby Translation (DBY)
- there is a generation that are pure in their own eyes, yet are not washed from their filthiness;
- Webster's Bible (WBS)
- [There is] a generation [that are] pure in their own eyes, and [yet] are not washed from their filthiness.
- Young's Literal Translation (YLT)
- A generation — pure in their own eyes, But from their own filth not washed.
Read in context
- 10ಅವನ ಯಜಮಾನನಿಗೆ ಸೇವಕನ ವಿಷಯವಾಗಿ ದೂರು ಹೇಳಬೇಡ; ಇದ ರಿಂದ ಅವನು ಶಪಿಸಾನು; ಆಗ ನೀನು ದೋಷಿ ಯಾಗುವಿ.
- 11ತಮ್ಮ ತಂದೆಯನ್ನು ಶಪಿಸಿ ತಮ್ಮ ತಾಯಿಗೆ ಶುಭವನ್ನು ಕೋರದೆ ಇರುವ ವಂಶಾವಳಿ ಇದೆ.
- 12ತಮ್ಮ ಮಲಿನತ್ವದಿಂದ ಇನ್ನು ತೊಳೆಯಲ್ಪಡದೆ ತಮ್ಮ ದೃಷ್ಟಿಯಲ್ಲಿ ಶುದ್ಧವಾಗಿರುವ ಒಂದು ವಂಶಾವಳಿಯು ಇದೆ.
- 13ಒಂದು ವಂಶಾ ವಳಿಯು ಇದೆ: ಅದರ ಕಣ್ಣುಗಳು ಎಷ್ಟೋ ಉನ್ನತ ವಾಗಿವೆ! ಅದರ ಕಣ್ಣು ರೆಪ್ಪೆಗಳು ಎತ್ತಲ್ಪಟ್ಟಿವೆ.
- 14ಭೂಮಿಯೊಳಗಿಂದ ಬಡವರನ್ನೂ ಮನುಷ್ಯ ರೊಳಗಿಂದ ದಿಕ್ಕಿಲ್ಲದವರನ್ನೂ ನುಂಗುವಂತೆ ತಮ್ಮ ಹಲ್ಲುಗಳು ಖಡ್ಗಗಳಂತೆಯೂ ತಮ್ಮ ದವಡೆಯ ಹಲ್ಲು ಗಳು ಕತ್ತಿಗಳಂತೆಯೂ ಇರುವ ಒಂದು ವಂಶಾವಳಿಯು ಇದೆ.
Cross references
- Luke 18:11 ಲೂಕನು 18:11ಫರಿಸಾಯನು ನಿಂತುಕೊಂಡು ತನ್ನೊಳಗೆ ಹೀಗೆ ಪ್ರಾರ್ಥಿಸುತ್ತಾ--ದೇವರೇ, ಸುಲು ಕೊಳ್ಳುವವರೂ ಅನೀತಿವಂತರೂ ವ್ಯಭಿಚಾರಿಗಳೂ ಆಗಿರುವ ಮಿಕ್ಕಾದವರಂತೆ ಇಲ್ಲವೆ ಈ ಸುಂಕದವನ ಹಾಗೆ ನಾನು ಅಲ್ಲ, ಆದದರಿಂದ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ.
- Proverbs 16:2 ಜ್ಞಾನೋಕ್ತಿಗಳು 16:2ಮನುಷ್ಯನ ಮಾರ್ಗಗಳೆಲ್ಲಾ ತನ್ನ ಕಣ್ಣುಗಳ ಮುಂದೆ ಶುದ್ಧವಾಗಿವೆ; ಕರ್ತನು ಆತ್ಮಗಳನ್ನು ತೂಗಿಸುತ್ತಾನೆ.
- 2 Timothy 3:5 2 ತಿಮೊಥೆಯನಿಗೆ 3:5ಭಕ್ತಿಯ ವೇಷವಿದ್ದು ಅದರ ಬಲವನ್ನು ಅಲ್ಲಗಳೆಯುವವರೂ ಆಗಿರುವರು; ಇಂಥವರಿಂದ ಪ್ರತ್ಯೇಕವಾಗಿರು.
- Jeremiah 2:35 ಯೆರೆಮೀಯ 2:35ಆದಾಗ್ಯೂ ನೀನು--ನಾನು ನಿರಪರಾಧಿಯಾಗಿರುವ ಕಾರಣ ನಿಶ್ಚಯವಾಗಿ ಆತನ ಕೋಪವು ನನ್ನನ್ನು ಬಿಟ್ಟು ತಿರುಗುವದೆಂದು ಹೇಳುತ್ತೀ; ನಾನು ಪಾಪ ಮಾಡಲಿಲ್ಲವೆಂದು ನೀನು ಹೇಳುವದ ರಿಂದ ಇಗೋ, ನಾನು ನಿನಗೆ ನ್ಯಾಯತೀರಿಸುವೆನು.
- Titus 3:5 ತೀತನಿಗೆ 3:5ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು.
- 1 John 1:7–10 1 ಯೋಹಾನನು 1:7–10ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ. ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ. ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ. ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.
- Proverbs 21:2 ಜ್ಞಾನೋಕ್ತಿಗಳು 21:2ತನ್ನ ದೃಷ್ಟಿ ಯಲ್ಲಿ ಮನುಷ್ಯನ ಪ್ರತಿಯೊಂದು ಮಾರ್ಗವು ಸರಿ ಯಾಗಿದೆ; ಕರ್ತನು ಹೃದಯಗಳನ್ನು ಪರೀಕ್ಷಿಸುತ್ತಾನೆ.
- Ezekiel 36:25 ಯೆಹೆಜ್ಕೇಲನು 36:25ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.
- Luke 16:15 ಲೂಕನು 16:15ಆಗ ಆತನು ಅವರಿಗೆ--ಮನುಷ್ಯರ ಮುಂದೆ ನೀತಿವಂತರಾಗಿ ಮಾಡಿ ಕೊಳ್ಳುವವರು ನೀವೇ; ಆದರೆ ದೇವರು ನಿಮ್ಮ ಹೃದಯಗಳನ್ನು ತಿಳಿದಿದ್ದಾನೆ; ಯಾಕಂದರೆ ಮನುಷ್ಯರಲ್ಲಿ ಯಾವದು ಶ್ರೇಷ್ಠವೆಂದು ಎಣಿಸಲ್ಪ ಡುತ್ತದೋ ಅದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.
- Isaiah 65:5 ಯೆಶಾಯ 65:5ನಿನ್ನ ಷ್ಟಕ್ಕೆ ನೀನೇ ನಿಂತುಕೋ, ನನ್ನ ಬಳಿಗೆ ಬರಬೇಡ, ಯಾಕಂದರೆ ನಿನಗಿಂತ ನಾನು ಪರಿಶುದ್ಧನಾಗಿದ್ದೇ ನೆಂದು ಹೇಳುವವರು; ಇವರು ನನ್ನ ಮೂಗಿನಲ್ಲಿ ಹೊಗೆಯಾಗಿಯೂ ಹಗಲೆಲ್ಲಾ ಉರಿಯುವ ಬೆಂಕಿ ಯಾಗಿಯೂ ಇದ್ದಾರೆ.
- Zechariah 13:1 ಜೆಕರ್ಯ 13:1ಆ ದಿನದಲ್ಲಿ ದಾವೀದನ ಮನೆತನದ ವರಿಗೂ ಯೆರೂಸಲೇಮಿನ ನಿವಾಸಿಗ ಳಿಗೂ ಪಾಪದ ನಿಮಿತ್ತ ಮತ್ತು ಅಶುದ್ಧತ್ವದ ನಿಮಿತ್ತ ಬುಗ್ಗೆ ತೆರೆಯಲ್ಪಡುವದು.
- Titus 1:15–16 ತೀತನಿಗೆ 1:15–16ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಮಲಿನವಾದವರಿಗೂ ನಂಬಿಕೆಯಿಲ್ಲ ದವರಿಗೂ ಯಾವದೂ ಶುದ್ಧವಲ್ಲ; ಆದರೆ ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಕೂಡ ಮಲಿನವಾಗಿವೆ.ಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು. ಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು.