Proverbs · chapter 30 · verse 13
Proverbs 30:13 in Kannada
ಒಂದು ವಂಶಾ ವಳಿಯು ಇದೆ: ಅದರ ಕಣ್ಣುಗಳು ಎಷ್ಟೋ ಉನ್ನತ ವಾಗಿವೆ! ಅದರ ಕಣ್ಣು ರೆಪ್ಪೆಗಳು ಎತ್ತಲ್ಪಟ್ಟಿವೆ.
Ondu vanshaa valiyu ide: adara kannugalu eshto unnata vaagive! Adara kannu reppegalu ettalpattive.
Proverbs 30:13 in English
- King James Version (KJV)
- [There is] a generation, O how lofty are their eyes! and their eyelids are lifted up.
- World English Bible (WEB)
- There is a generation, oh how lofty are their eyes! Their eyelids are lifted up.
- American Standard Version (ASV)
- There is a generation, oh how lofty are their eyes! And their eyelids are lifted up.
- Bible in Basic English (BBE)
- There is a generation, O how full of pride are their eyes! O how their brows are lifted up!
- Darby Translation (DBY)
- there is a generation, — how lofty are their eyes, how their eyelids are lifted up!
- Webster's Bible (WBS)
- [There is] a generation, O how lofty are their eyes! and their eyelids are lifted up.
- Young's Literal Translation (YLT)
- A generation — how high are their eyes, Yea, their eyelids are lifted up.
Read in context
- 11ತಮ್ಮ ತಂದೆಯನ್ನು ಶಪಿಸಿ ತಮ್ಮ ತಾಯಿಗೆ ಶುಭವನ್ನು ಕೋರದೆ ಇರುವ ವಂಶಾವಳಿ ಇದೆ.
- 12ತಮ್ಮ ಮಲಿನತ್ವದಿಂದ ಇನ್ನು ತೊಳೆಯಲ್ಪಡದೆ ತಮ್ಮ ದೃಷ್ಟಿಯಲ್ಲಿ ಶುದ್ಧವಾಗಿರುವ ಒಂದು ವಂಶಾವಳಿಯು ಇದೆ.
- 13ಒಂದು ವಂಶಾ ವಳಿಯು ಇದೆ: ಅದರ ಕಣ್ಣುಗಳು ಎಷ್ಟೋ ಉನ್ನತ ವಾಗಿವೆ! ಅದರ ಕಣ್ಣು ರೆಪ್ಪೆಗಳು ಎತ್ತಲ್ಪಟ್ಟಿವೆ.
- 14ಭೂಮಿಯೊಳಗಿಂದ ಬಡವರನ್ನೂ ಮನುಷ್ಯ ರೊಳಗಿಂದ ದಿಕ್ಕಿಲ್ಲದವರನ್ನೂ ನುಂಗುವಂತೆ ತಮ್ಮ ಹಲ್ಲುಗಳು ಖಡ್ಗಗಳಂತೆಯೂ ತಮ್ಮ ದವಡೆಯ ಹಲ್ಲು ಗಳು ಕತ್ತಿಗಳಂತೆಯೂ ಇರುವ ಒಂದು ವಂಶಾವಳಿಯು ಇದೆ.
- 15ಕೊಡು, ಕೊಡು ಎಂದು ಕೂಗುವ ಇಬ್ಬರು ಹೆಣ್ಣುಮಕ್ಕಳು ಜಿಗಣೆಗೆ ಇವೆ. ಎಂದಿಗೂ ತೃಪ್ತಿಪಡದ ಮೂರು ಸಂಗತಿಗಳು ಇವೆ; ಹೌದು, ಸಾಕು ಎಂದು ಹೇಳದಿರುವ ನಾಲ್ಕು ಸಂಗತಿಗಳಿವೆ.
Cross references
- Proverbs 6:17 ಜ್ಞಾನೋಕ್ತಿಗಳು 6:17ಹೆಮ್ಮೆಯ ದೃಷ್ಟಿ, ಸುಳ್ಳಾ ಡುವ ನಾಲಿಗೆ, ನಿರ್ದೋಷ ರಕ್ತವನ್ನು ಸುರಿಸುವ ಕೈಗಳು,
- Isaiah 2:11 ಯೆಶಾಯ 2:11ಮನು ಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವದು, ಮನು ಷ್ಯರ ಗರ್ವವು ತಗ್ಗುವದು, ಆಗ ಕರ್ತನೊಬ್ಬನೇ ಆ ದಿನದಲ್ಲಿ ಉನ್ನತನಾಗಿರುವನು.
- Psalm 101:5 ಕೀರ್ತನೆಗಳು 101:5ಮರೆಯಾಗಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಗರ್ವದ ಕಣ್ಣೂ ಅಹಂಕಾರದ ಹೃದಯವೂ ಉಳ್ಳವನನ್ನು ತಾಳಲಾರೆನು.
- Psalm 131:1 ಕೀರ್ತನೆಗಳು 131:1ಕರ್ತನೇ, ನನ್ನ ಹೃದಯವು ಗರ್ವದ್ದಲ್ಲ; ನನ್ನ ಕಣ್ಣುಗಳು ಅಹಂಭಾವ ದವುಗಳೂ ಅಲ್ಲ; ದೊಡ್ಡ ವಿಷಯಗಳಲ್ಲಿಯೂ ನನಗೆ ನಿಲುಕಲಾರದವುಗಳಲ್ಲಿಯೂ ನಾನು ನಡೆದುಕೊಳ್ಳು ವದಿಲ್ಲ.
- Daniel 11:36–37 ದಾನಿಯೇಲನು 11:36–37ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು; ತನ್ನನ್ನು ತಾನೇ ಹೆಚ್ಚಿಸಿಕೊಂಡು ತನ್ನನ್ನು ಎಲ್ಲಾ ದೇವರುಗಳಿಗೂ ದೊಡ್ಡವನನ್ನಾಗಿ ಮಾಡಿ ಕೊಂಡು ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ ರೋಷವು ತೀರುವ ವರೆಗೂ ವೃದ್ಧಿಯಾಗಿರುವನು; ಯಾಕಂದರೆ ನಿಶ್ಚಯಿ ಸಲ್ಪಟ್ಟದ್ದು ಮಾಡಲ್ಪಡಲೇ ಬೇಕಾಗುವದು. ಅವನು ತನ್ನ ಪಿತೃಗಳ ದೇವರನ್ನಾಗಲೀ ಸ್ತ್ರೀಯರ ಅಪೇಕ್ಷೆ ಯನ್ನಾಗಲೀ ಲಕ್ಷಿಸುವದಿಲ್ಲ, ಯಾವ ದೇವರನ್ನೂ ಲಕ್ಷಿಸುವದಿಲ್ಲ; ಅವನು ಎಲ್ಲವುಗಳಿಗಿಂತ ತನ್ನನ್ನು ತಾನೇ ಹೆಚ್ಚಿಸಿಕೊಂಡಿದ್ದಾನೆ.
- Habakkuk 2:4 ಹಬಕ್ಕೂಕ 2:4ಇಗೋ, ಹೆಚ್ಚಿಸಿಕೊಂಡವನ ಆತ್ಮವು ತನ್ನಲ್ಲಿ ಯಥಾರ್ಥವಲ್ಲ; ಆದರೆ ನೀತಿವಂತನು ತನ್ನ ವಿಶ್ವಾಸದಿಂದ ಬದುಕುವನು.
- Ezekiel 28:2–5 ಯೆಹೆಜ್ಕೇಲನು 28:2–5ಮನುಷ್ಯಪುತ್ರನೇ, ತೂರಿನ ಪ್ರಭುವಿಗೆ ಹೇಳಬೇಕಾದದ್ದೇನಂದರೆ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಹೃದಯವು ಹೆಚ್ಚಿಸಲ್ಪಟ್ಟಿದ್ದರಿಂದ--ನಾನೇ ದೇವರು ದೇವರ ಸ್ಥಾನದಲ್ಲಿ ಸಮುದ್ರಗಳ ಮಧ್ಯದಲ್ಲಿ ಕುಳಿತುಕೊಂಡಿ ರುವೆನೆಂದು ಹೇಳಿದ್ದರಿಂದ ನೀನು ದೇವರಲ್ಲ, ಮನು ಷ್ಯನೇ; ಆದರೂ ನೀನು ನಿನ್ನ ಹೃದಯವನ್ನು ದೇವರ ಹೃದಯದಂತೆ ಮಾಡಿಕೊಂಡಿರುವೆ. ಇಗೋ, ನೀನು ದಾನಿಯೇಲನಿಗಿಂತ ಜ್ಞಾನಿಯಾಗಿರುವೆ; ರಹಸ್ಯವಾದದ್ದು ಏನಿದ್ದರೂ ನಿನಗೆ ಮರೆಯಾಗಿರುವದಿಲ್ಲ. ನಿನ್ನ ಜ್ಞಾನ ದಿಂದಲೂ ವಿವೇಕದಿಂದಲೂ ನಿನಗೆ ದ್ರವ್ಯವನ್ನುಂಟು ಮಾಡಿಕೊಂಡಿರುವೆ. ಚಿನ್ನವನ್ನೂ ಬೆಳ್ಳಿಯನ್ನೂ ನಿನ್ನ ಭಂಡಾರಗಳಲ್ಲಿ ಇಟ್ಟುಕೊಂಡಿರುವೆ. ನಿನ್ನ ಅಧಿಕ ಜ್ಞಾನದಿಂದಲೂ ವ್ಯಾಪಾರದಿಂದಲೂ ಸಂಪತ್ತನ್ನು ವೃದ್ಧಿಮಾಡಿಕೊಂಡಿರುವಿ. ನಿನ್ನ ಆಸ್ತಿಯ ನಿಮಿತ್ತ ನಿನ್ನ ಹೃದಯವು ಹೆಚ್ಚಿಸಿಕೊಂಡಿದೆ;
- Proverbs 21:4 ಜ್ಞಾನೋಕ್ತಿಗಳು 21:4ಹೆಮ್ಮೆಯ ದೃಷ್ಟಿ, ಗರ್ವದ ಹೃದಯ, ದುಷ್ಟರ ಉಳುವಿಕೆ ಪಾಪವೇ.
- Isaiah 3:16 ಯೆಶಾಯ 3:16ಇದಲ್ಲದೆ ಕರ್ತನು ಇಂತೆನ್ನುತ್ತಾನೆ --ಚೀಯೋನ್ ಕುಮಾರ್ತೆಯರು ಅಹಂಕಾರಿಗಳಾಗಿದ್ದು ಕತ್ತು ತೂಗುತ್ತಾ ಕಣ್ಣುಗಳನ್ನು ತಿರುಗಿಸುತ್ತಾ ನಾಜೂಕಿ ನಿಂದ ಹೆಜ್ಜೆಇಡುತ್ತಾ ಕಾಲುಗೆಜ್ಜೆ ಜಣಜಣಿಸುತ್ತಾ ನಡೆ ಯುವವರಾಗಿರುವದರಿಂದ,
- Ezekiel 28:9 ಯೆಹೆಜ್ಕೇಲನು 28:9ನಿನ್ನನ್ನು ಕೊಲ್ಲಲು ಬರುವವನ ಮುಂದೆ ಇನ್ನು ನಾನು ದೇವರೆಂದು ಹೇಳುವಿಯೋ? ನಿನ್ನನ್ನು ಕೊಲ್ಲುವವನ ಕೈಯಲ್ಲಿ ನೀನು ದೇವರಲ್ಲ ನರ ಪ್ರಾಣಿಯೇ;