Proverbs · chapter 30 · verse 15
Proverbs 30:15 in Kannada
ಕೊಡು, ಕೊಡು ಎಂದು ಕೂಗುವ ಇಬ್ಬರು ಹೆಣ್ಣುಮಕ್ಕಳು ಜಿಗಣೆಗೆ ಇವೆ. ಎಂದಿಗೂ ತೃಪ್ತಿಪಡದ ಮೂರು ಸಂಗತಿಗಳು ಇವೆ; ಹೌದು, ಸಾಕು ಎಂದು ಹೇಳದಿರುವ ನಾಲ್ಕು ಸಂಗತಿಗಳಿವೆ.
Kodu, kodu endu kooguva ibbaru hennumakkalu jiganege ive. Endigoo truptipadada mooru sangatigalu ive; haudu, saaku endu heladiruva naalku sangatigalive.
Proverbs 30:15 in English
- King James Version (KJV)
- The horseleach hath two daughters, [crying], Give, give. There are three [things that] are never satisfied, [yea], four [things] say not, [It is] enough:
- World English Bible (WEB)
- “The leech has two daughters: ‘Give, give.’ “There are three things that are never satisfied; four that don’t say, ‘Enough!’:
- American Standard Version (ASV)
- The horseleach hath two daughters, [crying], Give, give. There are three things that are never satisfied, [Yea], four that say not, Enough:
- Bible in Basic English (BBE)
- The night-spirit has two daughters, Give, give. There are three things which are never full, even four which never say, Enough:
- Darby Translation (DBY)
- The leech hath two daughters: Give, give. There are three [things] never satisfied; four which say not, It is enough:
- Webster's Bible (WBS)
- The horse-leech hath two daughters, [crying] , Give, give. There are three [things that] are never satisfied, [yes] , four [things] say not, [It is] enough:
- Young's Literal Translation (YLT)
- To the leech [are] two daughters, 'Give, give, Lo, three things are not satisfied, Four have not said 'Sufficiency;'
Read in context
- 13ಒಂದು ವಂಶಾ ವಳಿಯು ಇದೆ: ಅದರ ಕಣ್ಣುಗಳು ಎಷ್ಟೋ ಉನ್ನತ ವಾಗಿವೆ! ಅದರ ಕಣ್ಣು ರೆಪ್ಪೆಗಳು ಎತ್ತಲ್ಪಟ್ಟಿವೆ.
- 14ಭೂಮಿಯೊಳಗಿಂದ ಬಡವರನ್ನೂ ಮನುಷ್ಯ ರೊಳಗಿಂದ ದಿಕ್ಕಿಲ್ಲದವರನ್ನೂ ನುಂಗುವಂತೆ ತಮ್ಮ ಹಲ್ಲುಗಳು ಖಡ್ಗಗಳಂತೆಯೂ ತಮ್ಮ ದವಡೆಯ ಹಲ್ಲು ಗಳು ಕತ್ತಿಗಳಂತೆಯೂ ಇರುವ ಒಂದು ವಂಶಾವಳಿಯು ಇದೆ.
- 15ಕೊಡು, ಕೊಡು ಎಂದು ಕೂಗುವ ಇಬ್ಬರು ಹೆಣ್ಣುಮಕ್ಕಳು ಜಿಗಣೆಗೆ ಇವೆ. ಎಂದಿಗೂ ತೃಪ್ತಿಪಡದ ಮೂರು ಸಂಗತಿಗಳು ಇವೆ; ಹೌದು, ಸಾಕು ಎಂದು ಹೇಳದಿರುವ ನಾಲ್ಕು ಸಂಗತಿಗಳಿವೆ.
- 16ಯಾವವಂದರೆ: ಸಮಾಧಿ, ಬಂಜೆಯಾದ ಗರ್ಭ, ನೀರಿನಿಂದ ತುಂಬ ದಿದ್ದ ಭೂಮಿ, ಸಾಕೆಂದು ಹೇಳದೆ ಇರುವ ಬೆಂಕಿ.
- 17ತನ್ನ ತಂದೆಯನ್ನು ಹಾಸ್ಯಮಾಡಿ ತನ್ನ ತಾಯಿಯನ್ನು ಧಿಕ್ಕರಿಸುವವನ ಕಣ್ಣನ್ನು ಕಣಿವೆಯ ಕಾಗೆಗಳು ಕಿತ್ತು ಹಾಕುವವು, ಪ್ರಾಯದ ಹದ್ದುಗಳು ಅದನ್ನು ತಿನ್ನು ವವು.
Cross references
- Proverbs 30:21 ಜ್ಞಾನೋಕ್ತಿಗಳು 30:21ಭೂಮಿಯು ಮೂರರಿಂದ ಕಳವಳಗೊಳ್ಳುತ್ತದೆ; ನಾಲ್ವರನ್ನು ಅದು ತಾಳಲಾರದು
- Proverbs 30:29 ಜ್ಞಾನೋಕ್ತಿಗಳು 30:29ಗಂಭೀರ ಗಮನದ ಮೂರು ಪ್ರಾಣಿಗಳಿವೆ; ಹೌದು, ನಡತೆಯಲ್ಲಿ ಅಂದವಾಗಿರುವ ನಾಲ್ಕು ಪ್ರಾಣಿಗಳಿವೆ.
- Proverbs 6:16 ಜ್ಞಾನೋಕ್ತಿಗಳು 6:16ಈ ಆರು ವಿಷಯಗಳನ್ನು ಕರ್ತನು ಹಗೆಮಾಡುತ್ತಾನೆ; ಹೌದು, ಏಳು ಆತನಿಗೆ ಅಸಹ್ಯವಾಗಿವೆ; ಯಾವವಂದರೆ:
- Romans 16:18 ರೋಮಾಪುರದವರಿಗೆ 16:18ಅಂಥವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿ ಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪ ಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
- Isaiah 56:11–12 ಯೆಶಾಯ 56:11–12ಹೌದು, ಎಂದಿಗೂ ಸಾಕೆನ್ನದ ಹೊಟ್ಟೇಬಾಕ ನಾಯಿಗಳು, ಅವರು ಗ್ರಹಿಕೆಯಿಲ್ಲದ ಕುರುಬರು; ಅವರೆಲ್ಲರು ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ ಪ್ರತಿಯೊಬ್ಬನು ತನಗೆ ಲಾಭ ಸಿಕ್ಕುವ ಕಡೆಗೂ ತಿರುಗಿ ಕೊಳ್ಳುವನು.ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು; ನಮ್ಮನ್ನು ನಾವೇ ಅಮಲೇರುವ ಮದ್ಯದಿಂದ ತುಂಬಿಸಿ ಕೊಳ್ಳುವ! ನಾಳೆಯು ಈ ದಿವಸದಂತೆಯೇ ಬಹಳ ಸಮೃದ್ಧಿಯಾಗಿರುವದು. ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು; ನಮ್ಮನ್ನು ನಾವೇ ಅಮಲೇರುವ ಮದ್ಯದಿಂದ ತುಂಬಿಸಿ ಕೊಳ್ಳುವ! ನಾಳೆಯು ಈ ದಿವಸದಂತೆಯೇ ಬಹಳ ಸಮೃದ್ಧಿಯಾಗಿರುವದು.
- 2 Peter 2:3 2 ಪೇತ್ರನು 2:3ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.
- 2 Peter 2:13–15 2 ಪೇತ್ರನು 2:13–15ತಮ್ಮ ದುರ್ನೀತಿಗೆ ಸರಿಯಾದ ದುಷ್ಪಲವನ್ನು ಹೊಂದುವರು. ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮ ಸಂಗಡ ಸೇರಿ ಔತಣ ಮಾಡುತ್ತಿರುವಾಗ ವಂಚಕ ರಾಗಿದ್ದು ಕಳಂಕಕ್ಕೂ ನಿಂದೆಗೂ ಕಾರಣರಾಗಿದ್ದಾರೆ. ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ. ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು.
- Jude 1:11–12 ಯೂದನು 1:11–12ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ! ಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತವರೂ ಹಣ್ಣು ಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ
- John 8:44 ಯೋಹಾನನು 8:44ನೀವು ನಿಮ್ಮ ತಂದೆಯಾದ ಸೈತಾನನಿಗೆ ಸಂಬಂಧಪಟ್ಟವರಾಗಿದ್ದೀರಿ. ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡುವದಕ್ಕೆ ಇಚ್ಛೈಸುತ್ತೀರಿ; ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯ ದಲ್ಲಿ ನಿಲ್ಲಲಿಲ್ಲ. ಯಾಕಂದರೆ ಅವನಲ್ಲಿ ಸತ್ಯವೇ ಇಲ್ಲ; ಅವನು ಸುಳ್ಳಾಡುವಾಗ ತನ್ನ ಸ್ವಂತವಾದವುಗಳಿಂದ ಮಾ
- John 8:39 ಯೋಹಾನನು 8:39ಅವರು ಪ್ರತ್ಯುತ್ತರವಾಗಿ ಆತನಿಗೆ--ಅಬ್ರಹಾಮನು ನಮ್ಮ ತಂದೆ ಅಂದರು; ಅದಕ್ಕೆ ಯೇಸು ಅವರಿಗೆ--ನೀವು ಅಬ್ರಹಾಮನ ಮಕ್ಕಳಾಗಿದ್ದರೆ ಅಬ್ರಹಾಮನ ಕ್ರಿಯೆಗಳನ್ನು ಮಾಡು ತ್ತಿದ್ದಿರಿ.
- Amos 1:11 ಆಮೋಸ 1:11ಕರ್ತನು ಹೀಗೆ ಹೇಳುತ್ತಾನೆ--ಎದೋಮಿನ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ನಾನು ಅದರ ದಂಡನೆಯಿಂದ ತಪ್ಪಿಸುವದಿಲ್ಲ. ಅವನು ತನ್ನ ಎಲ್ಲಾ ಕನಿಕರಗಳನ್ನು ಬಿಸಾಡಿಬಿಟ್ಟು ತನ್ನ ಸಹೋ ದರನನ್ನು ಕತ್ತಿಯ ಸಹಿತ ಹಿಂಬಾಲಿಸಿದನು. ಅವನ ಕೋಪವು ನಿರಂತರವಾಗಿ ಹರಿಯುತ್ತಿತ್ತು; ತನ್ನ ರೌದ್ರ ವನ್ನು ನಿತ್ಯವಾಗಿ ಇಟ್ಟುಕೊಂಡನು.
- Amos 1:3 ಆಮೋಸ 1:3ಕರ್ತನು ಹೀಗೆ ಹೇಳುತ್ತಾನೆ--ದಮಸ್ಕದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ನಾನು ಅವರನ್ನು ದಂಡಿಸದೆ ಹಿಂತಿರುಗುವದಿಲ್ಲ; ಅವರು ಕಬ್ಬಿಣದ ಆಯುಧಗಳಿಂದ ಗಿಲ್ಯಾದನ್ನು ಬಡಿದಿರುವರು.