Proverbs · chapter 30 · verse 17
Proverbs 30:17 in Kannada
ತನ್ನ ತಂದೆಯನ್ನು ಹಾಸ್ಯಮಾಡಿ ತನ್ನ ತಾಯಿಯನ್ನು ಧಿಕ್ಕರಿಸುವವನ ಕಣ್ಣನ್ನು ಕಣಿವೆಯ ಕಾಗೆಗಳು ಕಿತ್ತು ಹಾಕುವವು, ಪ್ರಾಯದ ಹದ್ದುಗಳು ಅದನ್ನು ತಿನ್ನು ವವು.
Tanna tandeyannu haasyamaadi tanna taayiyannu dhikkarisuvavana kannannu kaniveya kaagegalu kittu haakuvavu, praayada haddugalu adannu tinnu vavu.
Proverbs 30:17 in English
- King James Version (KJV)
- The eye [that] mocketh at [his] father, and despiseth to obey [his] mother, the ravens of the valley shall pick it out, and the young eagles shall eat it.
- World English Bible (WEB)
- “The eye that mocks at his father, and scorns obedience to his mother, the ravens of the valley shall pick it out, the young eagles shall eat it.
- American Standard Version (ASV)
- The eye that mocketh at his father, And despiseth to obey his mother, The ravens of the valley shall pick it out, And the young eagles shall eat it.
- Bible in Basic English (BBE)
- The eye which makes sport of a father, and sees no value in a mother when she is old will be rooted out by the ravens of the valley, and be food for the young eagles.
- Darby Translation (DBY)
- The eye that mocketh at a father, and despiseth to obey a mother, the ravens of the valley shall pick it out, and the young eagles shall eat it.
- Webster's Bible (WBS)
- The eye [that] mocketh at [its] father, and despiseth to obey [its] mother, the ravens of the valley shall pick it out, and the young eagles shall eat it.
- Young's Literal Translation (YLT)
- An eye that mocketh at a father, And despiseth to obey a mother, Dig it out do ravens of the valley, And eat it do young eagles.
Read in context
- 15ಕೊಡು, ಕೊಡು ಎಂದು ಕೂಗುವ ಇಬ್ಬರು ಹೆಣ್ಣುಮಕ್ಕಳು ಜಿಗಣೆಗೆ ಇವೆ. ಎಂದಿಗೂ ತೃಪ್ತಿಪಡದ ಮೂರು ಸಂಗತಿಗಳು ಇವೆ; ಹೌದು, ಸಾಕು ಎಂದು ಹೇಳದಿರುವ ನಾಲ್ಕು ಸಂಗತಿಗಳಿವೆ.
- 16ಯಾವವಂದರೆ: ಸಮಾಧಿ, ಬಂಜೆಯಾದ ಗರ್ಭ, ನೀರಿನಿಂದ ತುಂಬ ದಿದ್ದ ಭೂಮಿ, ಸಾಕೆಂದು ಹೇಳದೆ ಇರುವ ಬೆಂಕಿ.
- 17ತನ್ನ ತಂದೆಯನ್ನು ಹಾಸ್ಯಮಾಡಿ ತನ್ನ ತಾಯಿಯನ್ನು ಧಿಕ್ಕರಿಸುವವನ ಕಣ್ಣನ್ನು ಕಣಿವೆಯ ಕಾಗೆಗಳು ಕಿತ್ತು ಹಾಕುವವು, ಪ್ರಾಯದ ಹದ್ದುಗಳು ಅದನ್ನು ತಿನ್ನು ವವು.
- 18ನನಗೆ ಆಶ್ಚರ್ಯವಾದ ಮೂರು ಸಂಗತಿಗ ಳಿವೆ. ಹೌದು, ನಾನು ಅರಿಯದಿರುವ ನಾಲ್ಕು ಸಂಗ ತಿಗಳಿವೆ--
- 19ಆಕಾಶದಲ್ಲಿ ಹದ್ದಿನ ಹಾದಿ, ಬಂಡೆಯ ಮೇಲೆ ಸರ್ಪದ ಸರಣಿ; ಸಮುದ್ರದಲ್ಲಿ ಹಡಗಿನ ಮಾರ್ಗ, ಕನ್ಯೆಯೊಂದಿಗೆ ಮನುಷ್ಯನ ಮಾರ್ಗ.
Cross references
- Proverbs 23:22 ಜ್ಞಾನೋಕ್ತಿಗಳು 23:22ನಿನ್ನನ್ನು ಪಡೆದ ತಂದೆಯ ಮಾತಿಗೆ ಕಿವಿಗೊಡು; ನಿನ್ನ ತಾಯಿ ಮುಪ್ಪಿನವಳಾದಾಗ ಆಕೆಯನ್ನು ಅಸಡ್ಡೆಮಾಡಬೇಡ.
- Proverbs 30:11 ಜ್ಞಾನೋಕ್ತಿಗಳು 30:11ತಮ್ಮ ತಂದೆಯನ್ನು ಶಪಿಸಿ ತಮ್ಮ ತಾಯಿಗೆ ಶುಭವನ್ನು ಕೋರದೆ ಇರುವ ವಂಶಾವಳಿ ಇದೆ.
- Deuteronomy 21:18–21 ಧರ್ಮೋಪದೇಶಕಾಂಡ 21:18–21ಒಬ್ಬ ಮನುಷ್ಯನಿಗೆ ಮೊಂಡನೂ ತಿರುಗಿ ಬೀಳುವ ವನೂ ಆಗಿರುವ ಮಗನಿದ್ದರೆ ಅವನು ತಂದೆಯ ಮಾತನ್ನು ತಾಯಿಯ ಮಾತನ್ನು ಕೇಳದೆಯೂ, ಅವರು ಅವನನ್ನು ಶಿಕ್ಷಿಸಿ ಹೇಳುವ ಮಾತನ್ನೂ ಕೇಳದೆಯೂ ಹೋದರೆ ಅವನ ತಂದೆ ತಾಯಿಗಳು ಅವನನ್ನು ಹಿಡಿದು ಪಟ್ಟಣದ ಹಿರಿಯರ ಬಳಿಗೂ ಅವನ ಸ್ಥಳದ ಬಾಗಲಿನ ಬಳಿಗೂ ಹೊರಗೆ ತಂದು ಪಟ್ಟಣದ ಹಿರಿಯರಿಗೆ--ಈ ನಮ್ಮ ಮಗನು ಮೊಂಡನೂ ತಿರುಗಿ ಬೀಳುವವನೂ ನಮ್ಮ ಮಾತು ಕೇಳದವನೂ ಹೊಟ್ಟೇ ಬಾಕನೂ ಕುಡಿಯುವವನೂ ಆಗಿದ್ದಾನೆ ಎಂದು ಹೇಳಬೇಕು. ಆಗ ಅವನ ಪಟ್ಟಣದ ಜನರೆಲ್ಲರು ಅವನು ಸಾಯುವಹಾಗೆ ಅವನನ್ನು ಕಲ್ಲೆಸೆಯಬೇಕು; ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕ ಬೇಕು; ಇಸ್ರಾಯೇಲ್ಯರಲ್ಲಿ ಇದನ್ನು ಕೇಳಿ ಭಯ ಪಡುವರು.
- Leviticus 20:9 ಯಾಜಕಕಾಂಡ 20:9ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸುವ ವನಿಗೆ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು; ಯಾವನು ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸುವನೋ ಅವನ ರಕ್ತವು ಅವನ ಮೇಲೆಯೇ ಇರುವದು.
- 2 Samuel 18:14–17 2 ಸಮುವೇಲನು 18:14–17ಆಗ ಯೋವಾಬನು--ನಾನು ಹೀಗೆ ನಿನ್ನ ಮುಂದೆ ಆಲಸ್ಯಮಾಡೆನು ಎಂದು ಹೇಳಿ ಮೂರು ಈಟಿಗಳನ್ನು ತನ್ನ ಕೈಯಲ್ಲಿ ತಕ್ಕೊಂಡು ಅಬ್ಷಾಲೋಮನು ಇನ್ನೂ ಏಲಾಮರದ ಮಧ್ಯದಲ್ಲಿ ಜೀವದಿಂದಿರುವಾಗ ಅವು ಗಳನ್ನು ಅವನ ಎದೆಗೆ ತಿವಿದನು. ಯೋವಾಬನ ಆಯುಧ ಹಿಡಿಯುವ ಹತ್ತು ಮಂದಿ ಯೌವನಸ್ಥರು ಸುತ್ತಿಕೊಂಡು ಅಬ್ಷಾಲೋಮನನ್ನು ಕೊಂದುಹಾಕಿದರು. ಯೋವಾಬನು ತುತೂರಿಯನ್ನು ಊದಿದ್ದರಿಂದ ಜನರು ಇಸ್ರಾಯೇಲ್ಯರನ್ನು ಹಿಂದಟ್ಟುವದನ್ನು ಬಿಟ್ಟು ಹಿಂತಿರುಗಿದರು. ಯೋವಾಬನು ಜನರನ್ನು ತಡೆ ದನು. ಅವರು ಅಬ್ಷಾಲೋಮನನ್ನು ತಕ್ಕೊಂಡು ಅಡವಿ ಯಲ್ಲಿರುವ ಒಂದು ದೊಡ್ಡ ಕುಣಿಯಲ್ಲಿ ಹಾಕಿ ಅವನ ಮೇಲೆ ದೊಡ್ಡ ಕಲ್ಲಿನ ಕುಪ್ಪೆಯನ್ನು ಹಾಕಿದರು. ಆಗ ಇಸ್ರಾಯೇಲ್ಯರೆಲ್ಲರೂ ತಮ್ಮ ಗುಡಾರಗಳಿಗೆ ಓಡಿ ಹೋದರು.
- Proverbs 20:20 ಜ್ಞಾನೋಕ್ತಿಗಳು 20:20ತನ್ನ ತಂದೆ ತಾಯಿಯನ್ನಾ ಗಲಿ ಶಪಿಸುವವನ ದೀಪವು ಮಂಕಾದ ಕತ್ತಲೆಯಲ್ಲಿ ಆರಿಹೋಗುವದು.
- Genesis 9:21–27 ಆದಿಕಾಂಡ 9:21–27ಅವನು ದ್ರಾಕ್ಷಾರಸವನ್ನು ಕುಡಿದು ಅಮಲೇರಿ ತನ್ನ ಗುಡಾರದಲ್ಲಿ ಬೆತ್ತಲೆಯಾಗಿದ್ದನು. ಕಾನಾನನ ತಂದೆಯಾದ ಹಾಮನು ತನ್ನ ತಂದೆಯ ಬೆತ್ತಲೆತನವನ್ನು ನೋಡಿ ಹೊರಗಿದ್ದ ತನ್ನ ಸಹೋದರರಿಬ್ಬರಿಗೆ ತಿಳಿಸಿ ದನು. ಆಗ ಶೇಮನೂ ಯೆಫೆತನೂ ಬಟ್ಟೆಯನ್ನು ತಕ್ಕೊಂಡು ತಮ್ಮಿಬ್ಬರ ಹೆಗಲಿನ ಮೇಲೆ ಇಟ್ಟು ಹಿಂಭಾಗವಾಗಿ ಹೋಗಿ ತಮ್ಮ ತಂದೆಯ ಬೆತ್ತಲೆತನವನ್ನು ಮುಚ್ಚಿದರು. ಅವರ ಮುಖಗಳು ಹಿಂಭಾಗವಾಗಿದ್ದ ದರಿಂದ ತಮ್ಮ ತಂದೆಯ ಬೆತ್ತಲೆತನವನ್ನು ಅವರು ನೋಡಲಿಲ್ಲ. ನೋಹನು ದ್ರಾಕ್ಷಾರಸದ ಅಮಲಿನಿಂದ ಎಚ್ಚತ್ತು ತನ್ನ ಚಿಕ್ಕಮಗನು ತನಗೆ ಮಾಡಿದ್ದನ್ನು ತಿಳಿದು ಅವನು-- ಕಾನಾನನು ಶಾಪಗ್ರಸ್ತನಾಗಲಿ. ಅವನು ತನ್ನ ಸಹೋದರರಿಗೆ ದಾಸಾನುದಾಸನಾ ಗಿರುವನು ಅಂದನು. ಅವನು-- ಶೇಮನ ದೇವ ರಾದ ಕರ್ತನು ಸ್ತುತಿಸಲ್ಪಡಲಿ; ಕಾನಾನನು ಅವನಿಗೆ ದಾಸನಾಗಿರಲಿ. ಯೆಫೆತನನ್ನು ದೇವರು ವಿಸ್ತರಿಸಲಿ; ಅವನು ಶೇಮನ ಗುಡಾರಗಳಲ್ಲಿ ವಾಸವಾಗಿರಲಿ; ಕಾನಾನನು ಅವನಿಗೆ ದಾಸನಾಗಿರಲಿ ಅಂದನು.
- Deuteronomy 28:26 ಧರ್ಮೋಪದೇಶಕಾಂಡ 28:26ನಿಮ್ಮ ಹೆಣಗಳು ಆಕಾಶದ ಎಲ್ಲಾ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗು ವವು; ಯಾರೂ ಅವುಗಳನ್ನು ಬೆದರಿಸುವದಿಲ್ಲ.
- 2 Samuel 21:10 2 ಸಮುವೇಲನು 21:10ಆಗ ಅಯ್ಯಾಹನ ಮಗಳಾದ ರಿಚ್ಪಳು ಗೋಣಿತಟ್ಟನ್ನು ತಕ್ಕೊಂಡುಹೋಗಿ ಗುಡ್ಡದ ಮೇಲೆ ಅದನ್ನು ತನಗೋಸ್ಕರ ಹಾಸಿ ಸುಗ್ಗಿಯ ದಿವಸ ಮೊದಲುಗೊಂಡು ಆಕಾಶದಿಂದ ಅವರ ಮೇಲೆ ಮಳೆ ಸುರಿಯುವ ವರೆಗೂ ಹಗಲಲ್ಲಿ ಆಕಾಶದ ಪಕ್ಷಿಗಳೂ ರಾತ್ರಿಯಲ್ಲಿ ಅಡವಿಯ ಮೃಗಗಳೂ ಅದರ ಮೇಲೆ ಕೂತುಕೊಳ್ಳದಂತೆ ಕಾಯುತ್ತಿದ್ದಳು.
- 1 Samuel 17:44 1 ಸಮುವೇಲನು 17:44ದಾವೀದನಿಗೆ--ನೀನು ನನ್ನ ಬಳಿಗೆ ಬಾ; ನಿನ್ನ ಮಾಂಸವನ್ನು ಆಕಾಶದ ಪಕ್ಷಿಗಳಿಗೂ ಅಡವಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು ಅಂದನು.
- 2 Samuel 18:9–10 2 ಸಮುವೇಲನು 18:9–10ಆಗ ಅಬ್ಷಾಲೋಮನು ದಾವೀದನ ಸೇವಕರಿಗೆ ಎದುರಾಗಿ ಬಂದನು. ಆದರೆ ಅಬ್ಷಾಲೋಮನು ಹೇಸರ ಕತ್ತೆಯ ಮೇಲೆ ಏರಿದ್ದನು. ಆ ಹೇಸರ ಕತ್ತೆಯು ಒಂದು ದೊಡ್ಡ ಏಲಾ ಮರದ ಬಲವಾದ ಕೊಂಬೆಗಳ ಕೆಳಗೆ ಬಂದಾಗ ಅವನ ತಲೆಯು ಆ ಮರದ ಕೊಂಬೆ ಯಲ್ಲಿ ಸಿಕ್ಕಿಕೊಂಡಿತು. ಆದದರಿಂದ ಅವನು ಹತ್ತಿದ್ದ ಹೇಸರ ಕತ್ತೆಯು ಹೊರಟು ಹೋಯಿತು. ಆಗ ಅಬ್ಷಾಲೋಮನು ದಾವೀದನ ಸೇವಕರಿಗೆ ಎದುರಾಗಿ ಬಂದನು. ಆದರೆ ಅಬ್ಷಾಲೋಮನು ಹೇಸರ ಕತ್ತೆಯ ಮೇಲೆ ಏರಿದ್ದನು. ಆ ಹೇಸರ ಕತ್ತೆಯು ಒಂದು ದೊಡ್ಡ ಏಲಾ ಮರದ ಬಲವಾದ ಕೊಂಬೆಗಳ ಕೆಳಗೆ ಬಂದಾಗ ಅವನ ತಲೆಯು ಆ ಮರದ ಕೊಂಬೆ ಯಲ್ಲಿ ಸಿಕ್ಕಿಕೊಂಡಿತು. ಆದದರಿಂದ ಅವನು ಹತ್ತಿದ್ದ ಹೇಸರ ಕತ್ತೆಯು ಹೊರಟು ಹೋಯಿತು.