Proverbs · chapter 30 · verse 19
Proverbs 30:19 in Kannada
ಆಕಾಶದಲ್ಲಿ ಹದ್ದಿನ ಹಾದಿ, ಬಂಡೆಯ ಮೇಲೆ ಸರ್ಪದ ಸರಣಿ; ಸಮುದ್ರದಲ್ಲಿ ಹಡಗಿನ ಮಾರ್ಗ, ಕನ್ಯೆಯೊಂದಿಗೆ ಮನುಷ್ಯನ ಮಾರ್ಗ.
Aakaashadalli haddina haadi, bandeya mele sarpada sarani; samudradalli hadagina maarga, kanyeyondige manushyana maarga.
Proverbs 30:19 in English
- King James Version (KJV)
- The way of an eagle in the air; the way of a serpent upon a rock; the way of a ship in the midst of the sea; and the way of a man with a maid.
- World English Bible (WEB)
- The way of an eagle in the air, the way of a serpent on a rock, the way of a ship in the middle of the sea, and the way of a man with a maiden.
- American Standard Version (ASV)
- The way of an eagle in the air; The way of a serpent upon a rock; The way of a ship in the midst of the sea; And the way of a man with a maiden.
- Bible in Basic English (BBE)
- The way of an eagle in the air; the way of a snake on a rock; the way of a ship in the heart of the sea; and the way of a man with a girl.
- Darby Translation (DBY)
- The way of an eagle in the heavens, the way of a serpent upon a rock, the way of a ship in the midst of the sea, and the way of a man with a maid.
- Webster's Bible (WBS)
- The way of an eagle in the air; the way of a serpent upon a rock; the way of a ship in the midst of the sea; and the way of a man with a maid.
- Young's Literal Translation (YLT)
- The way of the eagle in the heavens, The way of a serpent on a rock, The way of a ship in the heart of the sea, And the way of a man in youth.
Read in context
- 17ತನ್ನ ತಂದೆಯನ್ನು ಹಾಸ್ಯಮಾಡಿ ತನ್ನ ತಾಯಿಯನ್ನು ಧಿಕ್ಕರಿಸುವವನ ಕಣ್ಣನ್ನು ಕಣಿವೆಯ ಕಾಗೆಗಳು ಕಿತ್ತು ಹಾಕುವವು, ಪ್ರಾಯದ ಹದ್ದುಗಳು ಅದನ್ನು ತಿನ್ನು ವವು.
- 18ನನಗೆ ಆಶ್ಚರ್ಯವಾದ ಮೂರು ಸಂಗತಿಗ ಳಿವೆ. ಹೌದು, ನಾನು ಅರಿಯದಿರುವ ನಾಲ್ಕು ಸಂಗ ತಿಗಳಿವೆ--
- 19ಆಕಾಶದಲ್ಲಿ ಹದ್ದಿನ ಹಾದಿ, ಬಂಡೆಯ ಮೇಲೆ ಸರ್ಪದ ಸರಣಿ; ಸಮುದ್ರದಲ್ಲಿ ಹಡಗಿನ ಮಾರ್ಗ, ಕನ್ಯೆಯೊಂದಿಗೆ ಮನುಷ್ಯನ ಮಾರ್ಗ.
- 20ಜಾರಸ್ತ್ರೀಯ ನಡತೆಯು ಹಾಗೆಯೇ ಇದೆ; ಅವಳು ತಿಂದು ತನ್ನ ಬಾಯನ್ನು ಒರಸಿಕೊಂಡು--ನಾನು ಯಾವ ಕೆಟ್ಟದ್ದನ್ನೂ ಮಾಡಲಿಲ್ಲ ಎಂದು ಹೇಳುತ್ತಾಳೆ.
- 21ಭೂಮಿಯು ಮೂರರಿಂದ ಕಳವಳಗೊಳ್ಳುತ್ತದೆ; ನಾಲ್ವರನ್ನು ಅದು ತಾಳಲಾರದು
Original words (Hebrew)
- way · H1870דֶּרֶךְ derek
- eagle · H5404נֶשֶׁר nesher
- air · H8064שָׁמַיִם shâmayim
- way · H1870דֶּרֶךְ derek
- serpent · H5175נָחָשׁ nâchâsh
- rock · H6697צוּר tsûwr
- way · H1870דֶּרֶךְ derek
- ship · H591אֳנִיָּה ʼŏnîyâh
- midst · H3820לֵב lêb
- sea · H3220יָם yâm
- way · H1870דֶּרֶךְ derek
- man · H1397גֶּבֶר geber
- maid · H5959עַלְמָה ʻalmâh