Proverbs · chapter 30 · verse 22
Proverbs 30:22 in Kannada
ಆಳುವ ದಾಸನು, ಹೊಟ್ಟೆತುಂಬಿದ ನೀಚನು,
Aaluva daasanu, hottetumbida neechanu,
Proverbs 30:22 in English
- King James Version (KJV)
- For a servant when he reigneth; and a fool when he is filled with meat;
- World English Bible (WEB)
- For a servant when he is king, a fool when he is filled with food,
- American Standard Version (ASV)
- For a servant when he is king; And a fool when he is filled with food;
- Bible in Basic English (BBE)
- A servant when he becomes a king; a man without sense when his wealth is increased;
- Darby Translation (DBY)
- Under a servant when he reigneth, and a churl when he is filled with meat;
- Webster's Bible (WBS)
- For a servant when he reigneth; and a fool when he is filled with food.
- Young's Literal Translation (YLT)
- For a servant when he reigneth, And a fool when he is satisfied with bread,
Read in context
- 20ಜಾರಸ್ತ್ರೀಯ ನಡತೆಯು ಹಾಗೆಯೇ ಇದೆ; ಅವಳು ತಿಂದು ತನ್ನ ಬಾಯನ್ನು ಒರಸಿಕೊಂಡು--ನಾನು ಯಾವ ಕೆಟ್ಟದ್ದನ್ನೂ ಮಾಡಲಿಲ್ಲ ಎಂದು ಹೇಳುತ್ತಾಳೆ.
- 21ಭೂಮಿಯು ಮೂರರಿಂದ ಕಳವಳಗೊಳ್ಳುತ್ತದೆ; ನಾಲ್ವರನ್ನು ಅದು ತಾಳಲಾರದು
- 22ಆಳುವ ದಾಸನು, ಹೊಟ್ಟೆತುಂಬಿದ ನೀಚನು,
- 23ಮದುವೆಯಾದ ಚಂಡಿಯು, ತನ್ನ ಯಜಮಾನಳಿಗೆ ಬಾಧ್ಯಸ್ಥಳಾದ ದಾಸಿಯು.
- 24ಭೂಮಿಯ ಮೇಲೆ ಅಧಿಕ ಜ್ಞಾನವು ಳ್ಳವುಗಳಾದ ನಾಲ್ಕು ಸಣ್ಣ ಪ್ರಾಣಿಗಳು ಇವೆ.
Cross references
- Proverbs 19:10 ಜ್ಞಾನೋಕ್ತಿಗಳು 19:10ಬುದ್ಧಿಹೀನನಿಗೆ ಆನಂದವು ಯುಕ್ತವಲ್ಲ; ಅಧಿಪತಿಗಳ ಮೇಲೆ ದೊರೆತನ ಮಾಡುವದು ಸೇವಕ ನಿಗೆ ಯುಕ್ತವೇ ಅಲ್ಲ.
- Ecclesiastes 10:7 ಪ್ರಸಂಗಿ 10:7ನಾನು ಕುದುರೆಗಳ ಮೇಲೆ ಸೇವಕರನ್ನೂ ಮತ್ತು ಪ್ರಭುಗಳು ಸೇವಕರ ಹಾಗೆ ಭೂಮಿಯ ಮೇಲೆ ನಡೆಯುವದನ್ನೂ ನೋಡಿದ್ದೇನೆ.
- 1 Samuel 25:3 1 ಸಮುವೇಲನು 25:3ಈ ಮನುಷ್ಯನ ಹೆಸರು ನಾಬಾಲನು; ಅವನ ಹೆಂಡತಿಯ ಹೆಸರು ಅಬೀಗೈಲ್. ಆ ಸ್ತ್ರೀಯು ಮಹಾ ಬುದ್ಧಿವಂತೆಯೂ ಸೌಂದರ್ಯವತಿಯೂ ಆಗಿದ್ದಳು. ಆದರೆ ಆ ಮನುಷ್ಯನು--ಕಠಿಣ ಸ್ವಭಾವದವನಾಗಿಯೂ ತನ್ನ ಕ್ರಿಯೆಗಳಲ್ಲಿ ಕೆಟ್ಟವನಾಗಿಯೂ ಇದ್ದನು; ಅವನು ಕಾಲೇಬನ ವಂಶಸ್ಥನು.
- 1 Samuel 30:16 1 ಸಮುವೇಲನು 30:16ಇವನು ದಾವೀದನನ್ನು ಕರಕೊಂಡು ಅಲ್ಲಿಗೆ ಹೋದಾಗ ಅವರು ಭೂಮಿಯ ಮೇಲೆ ಎಲ್ಲೆಲ್ಲಿಯೂ ಫಿಲಿಷ್ಟಿಯರ ದೇಶ ದಲ್ಲಿಯೂ ಯೆಹೂದ ದೇಶದಲ್ಲಿಯೂ ವ್ಯಾಪಿಸಿ ಕೊಂಡು ಎಲ್ಲಾ ಕೊಳ್ಳೆತಕ್ಕೊಂಡು ಬಂದದರಿಂದ ತಿಂದು ಕುಡಿದು ನಾಟ್ಯವಾಡಿಕೊಂಡಿದ್ದರು.
- 1 Samuel 25:25 1 ಸಮುವೇಲನು 25:25ನನ್ನ ಒಡೆಯನು, ದಯಮಾಡಿ ಬೆಲಿಯಾಳನ ಈ ಮನುಷ್ಯ ನಾದ ನಾಬಾಲನ ಮೇಲೆ ಗಮನ ಇಡದೆ ಇರಲಿ. ಯಾಕಂದರೆ ಅವನ ಹೆಸರು ಹೇಗೋ ಹಾಗೆಯೇ ಅವನು ನಾಬಾಲನೆಂಬ ಹೆಸರುಳ್ಳವನು, ಮೂರ್ಖ ತನವು ಅವನ ಸಂಗಡ ಇರುವದು. ಆದರೆ ನನ್ನ ಒಡೆಯನಾದ ನೀನು ಕಳುಹಿಸಿದ ನಿನ್ನ ಯೌವನಸ್ಥರನ್ನು ನಿನ್ನ ದಾಸಿಯಾದ ನಾನು ನೋಡಲಿಲ್ಲ.
- 1 Samuel 25:10–11 1 ಸಮುವೇಲನು 25:10–11ನಾಬಾಲನು ದಾವೀದನ ಸೇವಕರಿಗೆ ಪ್ರತ್ಯುತ್ತರವಾಗಿ--ದಾವೀದನು ಯಾರು? ಇಷಯನ ಮಗನು ಯಾರು? ತಮ್ಮ ಯಜಮಾನನನ್ನು ಬಿಟ್ಟು ಅಗಲಿ ಹೋಗುವ ಸೇವಕರು ಈ ದಿವಸಗಳಲ್ಲಿ ಅನೇಕರು ಇದ್ದಾರೆ. ನಾನು ನನ್ನ ರೊಟ್ಟಿಯನ್ನೂ ನೀರನ್ನೂ ಉಣ್ಣೆಯನ್ನು ಕತ್ತರಿಸುವವ ರಿಗೋಸ್ಕರ ನಾನು ಸಿದ್ಧಮಾಡಿಸಿದ ಮಾಂಸವನ್ನೂ ತೆಗೆದು ಎಲ್ಲಿಯವರೆಂದು ನಾನರಿಯದ ಮನುಷ್ಯರಿಗೆ ಕೊಡುವೆನೋ ಅಂದನು.
- 1 Samuel 25:36–38 1 ಸಮುವೇಲನು 25:36–38ತರುವಾಯ ಅಬೀಗೈಲಳು ನಾಬಾಲನ ಬಳಿಗೆ ಬಂದಾಗ ಇಗೋ, ಅರಸನ ಔತಣಕ್ಕೆ ಸಮಾನವಾದ ಔತಣ ಅವನ ಮನೆಯಲ್ಲಿತ್ತು. ಅವನು ಬಹಳವಾಗಿ ಕುಡಿದದ್ದರಿಂದ ಅವನ ಹೃದಯವು ಅವನಲ್ಲಿ ಉಲ್ಲಾಸ ಗೊಂಡಿತ್ತು. ಆದಕಾರಣ ಅವಳು ಉದಯವಾಗುವ ವರೆಗೆ ಅವನಿಗೆ ಕಡಿಮೆಯಾದದ್ದನ್ನಾಗಲಿ ಹೆಚ್ಚಾದದ್ದ ನ್ನಾಗಲಿ ತಿಳಿಸಲಿಲ್ಲ. ಉದಯದಲ್ಲಿ ನಾಬಾಲನಿಗೆ ದ್ರಾಕ್ಷಾರಸದ ಅಮಲು ಇಳಿದಾಗ ಅವನ ಹೆಂಡತಿಯು ಈ ಮಾತುಗಳನ್ನು ಅವನಿಗೆ ತಿಳಿಸಲು ಏನಾಯಿತಂದರೆ, ಅವನ ಹೃದಯವು ಅವನಲ್ಲಿ ಸತ್ತು ಅವನು ಕಲ್ಲಿನ ಹಾಗಾದನು. ಹೆಚ್ಚು ಕಡಿಮೆ ಹತ್ತು ದಿವಸಗಳಾದ ತರುವಾಯ ಏನಾಯಿತಂದರೆ, ಕರ್ತನು ನಾಬಾಲನನ್ನು ಹೊಡೆದದ್ದರಿಂದ ಅವನು ಸತ್ತನು.
- Isaiah 3:4–5 ಯೆಶಾಯ 3:4–5ಮಕ್ಕಳನ್ನು ಅವರ ಪ್ರಭುಗಳನ್ನಾ ಗಿಯೂ ಎಳೇ ಕೂಸುಗಳು ಅವರ ಮೇಲೆ ಆಳು ವಂತೆಯೂ ಕೊಡುವೆನು. ಪ್ರತಿಯೊಬ್ಬನು ಇನ್ನೊಬ್ಬ ನಿಂದಲೂ ಪ್ರತಿಯೊಬ್ಬನು ನೆರೆಯವನಿಂದಲೂ ಜನರು ಹಿಂಸಿಸಲ್ಪಡುವರು: ಹುಡುಗನು ವೃದ್ಧನ ವಿರೋಧವಾಗಿಯೂ ನೀಚನು ಘನವಂತನ ವಿರೋಧ ವಾಗಿಯೂ ಸೊಕ್ಕಿನಿಂದ ವರ್ತಿಸುವರು.
- Proverbs 28:3 ಜ್ಞಾನೋಕ್ತಿಗಳು 28:3ಬಡವರನ್ನು ಹಿಂಸಿಸುವ ದರಿದ್ರನು ಆಹಾರವನ್ನು ಉಳಿಸದಂತೆ ಸುರಿಯುವ ಮಳೆಯಂತಿದ್ದಾನೆ.