Proverbs · chapter 30 · verse 31
Proverbs 30:31 in Kannada
ಬೇಟೆಯ ನಾಯಿ; ಹೋತವು ಸಹ; ಸೈನ್ಯಸಮೇತ ನಾದ ಅರಸನು.
Beteya naayi; hotavu saha; sainyasameta naada arasanu.
Proverbs 30:31 in English
- King James Version (KJV)
- A greyhound; an he goat also; and a king, against whom [there is] no rising up.
- World English Bible (WEB)
- the greyhound; the male goat; and the king against whom there is no rising up.
- American Standard Version (ASV)
- The greyhound; the he-goat also; And the king against whom there is no rising up.
- Bible in Basic English (BBE)
- The war-horse, and the he-goat, and the king when his army is with him.
- Darby Translation (DBY)
- a [horse] girt in the loins; or the he-goat; and a king, against whom none can rise up.
- Webster's Bible (WBS)
- A greyhound; a he-goat also; and a king, against whom [there is] no rising up.
- Young's Literal Translation (YLT)
- A girt one of the loins, or a he-goat, And a king — no rising up with him.
Read in context
- 29ಗಂಭೀರ ಗಮನದ ಮೂರು ಪ್ರಾಣಿಗಳಿವೆ; ಹೌದು, ನಡತೆಯಲ್ಲಿ ಅಂದವಾಗಿರುವ ನಾಲ್ಕು ಪ್ರಾಣಿಗಳಿವೆ.
- 30ಮೃಗಗಳಲ್ಲಿ ಬಲಿಷ್ಠವಾಗಿ ರುವ ಸಿಂಹವು ಯಾವದಕ್ಕೂ ಹೆದರುವುದಿಲ್ಲ.
- 31ಬೇಟೆಯ ನಾಯಿ; ಹೋತವು ಸಹ; ಸೈನ್ಯಸಮೇತ ನಾದ ಅರಸನು.
- 32ನೀನು ಉಬ್ಬಿಕೊಂಡು ಮೂರ್ಖ ನಾಗಿ ನಡೆದಿದ್ದರೆ ಇಲ್ಲವೆ ಕೆಟ್ಟದ್ದಾಗಿ ಆಲೋಚಿಸಿದ್ದರೆ ನಿನ್ನ ಬಾಯಿಯ ಮೇಲೆ ಕೈಯಿಟ್ಟುಕೋ.ಹಾಲು ಕರೆಯುವದರಿಂದ ನಿಜವಾಗಿಯೂ ಬೆಣ್ಣೆ ಬರುತ್ತದೆ; ಮೂಗು ಹಿಂಡುವದರಿಂದ ರಕ್ತ ಬರುತ್ತದೆ; ಹಾಗೆಯೇ ಕೋಪವನ್ನೆಬ್ಬಿಸುವದರಿಂದ ಜಗಳ ಬರುತ್ತದೆ.
- 33ಹಾಲು ಕರೆಯುವದರಿಂದ ನಿಜವಾಗಿಯೂ ಬೆಣ್ಣೆ ಬರುತ್ತದೆ; ಮೂಗು ಹಿಂಡುವದರಿಂದ ರಕ್ತ ಬರುತ್ತದೆ; ಹಾಗೆಯೇ ಕೋಪವನ್ನೆಬ್ಬಿಸುವದರಿಂದ ಜಗಳ ಬರುತ್ತದೆ.
Cross references
- Daniel 3:15–18 ದಾನಿಯೇಲನು 3:15–18ಈಗ ನೀವು ಸಿದ್ಧ ವಾಗಿದ್ದು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆ ಯನ್ನು ಆರಾಧಿಸಿದರೆ ಸರಿ; ಆದರೆ ನೀವು ಆರಾಧಿಸ ದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು ಎಂದು ಹೇಳಿದನು. ಆಗ ಶದ್ರಕ್ ಮೇಷಕ್ ಅಬೇದ್ ನೆಗೋ ಎಂಬವರು ಅರಸನಿಗೆ ಪ್ರತ್ಯುತ್ತರವಾಗಿ--ಓ ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಉತ್ತರಕೊಡುವ ಅವಶ್ಯಕತೆ ಇಲ್ಲ. ಒಂದು ವೇಳೆ ಹಾಗೆ ಇದ್ದರೆ ನಿಶ್ಚಯವಾಗಿ ನಾವು ಸೇವಿಸುವ ನಮ್ಮ ದೇವರು ಉರಿಯುವ ಬೆಂಕಿಯ ಆವಿಗೆಯೊಳಗಿಂದ ನಮ್ಮನ್ನು ತಪ್ಪಿಸಲು ಸಮರ್ಥನಾಗಿದ್ದಾನೆ. ಓ ಅರಸನೇ, ನಿನ್ನ ಕೈಯಿಂದಲೂ ನಮ್ಮನ್ನು ತಪ್ಪಿಸುವನು. ಆತನು ಒಂದು ವೇಳೆ ತಪ್ಪಿಸದಿದ್ದರೂ ಓ ಅರಸನೇ, ನಾವು ನಿನ್ನ ದೇವರುಗಳನ್ನು ಸೇವಿಸುವದಿಲ್ಲ ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸುವದಿಲ್ಲವೆಂದೂ ನಿನಗೆ ತಿಳಿದಿರಲಿ ಅಂದರು.
- Proverbs 16:14 ಜ್ಞಾನೋಕ್ತಿಗಳು 16:14ಅರಸನ ಕೋಪವು ಮೃತ್ಯುವಿನ ದೂತರಂತೆ ಇರುತ್ತದೆ; ಜ್ಞಾನಿಯು ಅದನ್ನು ಶಮನಪಡಿಸುವನು.
- Proverbs 20:2 ಜ್ಞಾನೋಕ್ತಿಗಳು 20:2ಅರಸನ ಭಯವು ಸಿಂಹದ ಗರ್ಜನೆಯಂತಿದೆ; ಅವನಿಗೆ ಕೋಪ ವನ್ನೆಬ್ಬಿಸುವವನು ತನ್ನ ಪ್ರಾಣಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ.