Skip to content
ThuthiThuthiThuthi
Proverbs · chapter 30 · verse 5

Proverbs 30:5 in Kannada

ದೇವರ ಪ್ರತಿಯೊಂದು ಮಾತು ಶುದ್ಧವಾಗಿದೆ; ಆತನಲ್ಲಿ ಭರವಸವಿಡುವವನಿಗೆ ಆತನು ಗುರಾಣಿಯಾಗಿದ್ದಾನೆ.

Devara pratiyondu maatu shuddhavaagide; aatanalli bharavasaviduvavanige aatanu guraaniyaagiddaane.

Proverbs 30:5 in English

King James Version (KJV)
Every word of God [is] pure: he [is] a shield unto them that put their trust in him.
World English Bible (WEB)
“Every word of God is flawless. He is a shield to those who take refuge in him.
American Standard Version (ASV)
Every word of God is tried: He is a shield unto them that take refuge in him.
Bible in Basic English (BBE)
Every word of God is tested: he is a breastplate to those who put their faith in him.
Darby Translation (DBY)
Every word of God is pure: he is a shield unto them that put their trust in him.
Webster's Bible (WBS)
Every word of God [is] pure: he [is] a shield to them that put their trust in him.
Young's Literal Translation (YLT)
Every saying of God [is] tried, A shield He [is] to those trusting in Him.

Read in context

  1. 3ನಾನು ಜ್ಞಾನವನ್ನು ಪಡೆದುಕೊಂಡಿಲ್ಲ; ಅಲ್ಲದೆ ಪರಿಶುದ್ಧನ ವಿಷಯವಾದ ತಿಳುವಳಿಕೆಯು ನನಗಿಲ್ಲ.
  2. 4ಆಕಾಶಕ್ಕೆ ಏರಿದವನು ಇಲ್ಲವೆ ಇಳಿದವನು ಯಾರು? ತನ್ನ ಮುಷ್ಟಿಗಳಲ್ಲಿ ಗಾಳಿಯನ್ನು ಕೂಡಿಸಿದವನಾರು? ವಸ್ತ್ರದಲ್ಲಿ ನೀರನ್ನು ಕಟ್ಟಿದವ ನಾರು? ಭೂಮಿಯ ಕೊನೆಗಳನ್ನೆಲ್ಲಾ ಸ್ಥಾಪಿಸಿದವ ನಾರು? ನೀನು ಹೇಳುವದಾದರೆ ಆತನ ಹೆಸರೇನು? ಆತನ ಮಗನ ಹೆಸರೇನು?
  3. 5ದೇವರ ಪ್ರತಿಯೊಂದು ಮಾತು ಶುದ್ಧವಾಗಿದೆ; ಆತನಲ್ಲಿ ಭರವಸವಿಡುವವನಿಗೆ ಆತನು ಗುರಾಣಿಯಾಗಿದ್ದಾನೆ.
  4. 6ಆತನು ನಿನ್ನನ್ನು ಗದರಿಸುವಂತೆಯೂ ನೀನು ಸುಳ್ಳುಗಾರನೆಂದು ತೋರು ವಂತೆಯೂ ಆತನ ಮಾತುಗಳಿಗೆ ಯಾವದನ್ನು ಸೇರಿಸ ಬೇಡ.
  5. 7ನಿನ್ನಿಂದ ಎರಡನ್ನು ಕೇಳಿಕೊಂಡಿದ್ದೇನೆ; ನಾನು ಸಾಯುವದಕ್ಕಿಂತ ಮುಂಚೆ ಅವುಗಳನ್ನು ಕೊಡುವದಕ್ಕೆ ಹಿಂತೆಗೆಯಬೇಡ;
Read all of Proverbs 30

Cross references

Original words (Hebrew)

Proverbs 30:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.