Proverbs · chapter 30 · verse 6
Proverbs 30:6 in Kannada
ಆತನು ನಿನ್ನನ್ನು ಗದರಿಸುವಂತೆಯೂ ನೀನು ಸುಳ್ಳುಗಾರನೆಂದು ತೋರು ವಂತೆಯೂ ಆತನ ಮಾತುಗಳಿಗೆ ಯಾವದನ್ನು ಸೇರಿಸ ಬೇಡ.
Aatanu ninnannu gadarisuvanteyoo neenu sullugaaranendu toru vanteyoo aatana maatugalige yaavadannu serisa beda.
Proverbs 30:6 in English
- King James Version (KJV)
- Add thou not unto his words, lest he reprove thee, and thou be found a liar.
- World English Bible (WEB)
- Don’t you add to his words, lest he reprove you, and you be found a liar.
- American Standard Version (ASV)
- Add thou not unto his words, Lest he reprove thee, and thou be found a liar.
- Bible in Basic English (BBE)
- Make no addition to his words, or he will make clear your error, and you will be seen to be false.
- Darby Translation (DBY)
- Add thou not unto his words, lest he reprove thee, and thou be found a liar.
- Webster's Bible (WBS)
- Add thou not to his words, lest he reprove thee, and thou be found a liar.
- Young's Literal Translation (YLT)
- Add not to His words, lest He reason with thee, And thou hast been found false.
Read in context
- 4ಆಕಾಶಕ್ಕೆ ಏರಿದವನು ಇಲ್ಲವೆ ಇಳಿದವನು ಯಾರು? ತನ್ನ ಮುಷ್ಟಿಗಳಲ್ಲಿ ಗಾಳಿಯನ್ನು ಕೂಡಿಸಿದವನಾರು? ವಸ್ತ್ರದಲ್ಲಿ ನೀರನ್ನು ಕಟ್ಟಿದವ ನಾರು? ಭೂಮಿಯ ಕೊನೆಗಳನ್ನೆಲ್ಲಾ ಸ್ಥಾಪಿಸಿದವ ನಾರು? ನೀನು ಹೇಳುವದಾದರೆ ಆತನ ಹೆಸರೇನು? ಆತನ ಮಗನ ಹೆಸರೇನು?
- 5ದೇವರ ಪ್ರತಿಯೊಂದು ಮಾತು ಶುದ್ಧವಾಗಿದೆ; ಆತನಲ್ಲಿ ಭರವಸವಿಡುವವನಿಗೆ ಆತನು ಗುರಾಣಿಯಾಗಿದ್ದಾನೆ.
- 6ಆತನು ನಿನ್ನನ್ನು ಗದರಿಸುವಂತೆಯೂ ನೀನು ಸುಳ್ಳುಗಾರನೆಂದು ತೋರು ವಂತೆಯೂ ಆತನ ಮಾತುಗಳಿಗೆ ಯಾವದನ್ನು ಸೇರಿಸ ಬೇಡ.
- 7ನಿನ್ನಿಂದ ಎರಡನ್ನು ಕೇಳಿಕೊಂಡಿದ್ದೇನೆ; ನಾನು ಸಾಯುವದಕ್ಕಿಂತ ಮುಂಚೆ ಅವುಗಳನ್ನು ಕೊಡುವದಕ್ಕೆ ಹಿಂತೆಗೆಯಬೇಡ;
- 8ವ್ಯರ್ಥತ್ವವನ್ನೂ ಸುಳ್ಳುಗಳನ್ನೂ ನನ್ನಿಂದ ದೂರವಾಗಿ ತೆಗೆದುಹಾಕು. ಬಡತನವಾಗಲಿ ಐಶ್ವರ್ಯವಾಗಲಿ ನನಗೆ ಕೊಡಬೇಡ; ನನಗೆ ತಕ್ಕಷ್ಟು ಆಹಾರವನ್ನು ಭೋಜನ ಮಾಡಿಸು;
Cross references
- Deuteronomy 12:32 ಧರ್ಮೋಪದೇಶಕಾಂಡ 12:32ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಲಕ್ಷಿಸಿ ಕೈಕೊಳ್ಳಬೇಕು; ಅದಕ್ಕೆ ಕೂಡಿಸಬೇಡ; ಇಲ್ಲವೆ ಅದರಿಂದ ಕಡಿಮೆಮಾಡಬೇಡ.
- Deuteronomy 4:2 ಧರ್ಮೋಪದೇಶಕಾಂಡ 4:2ನಾನು ನಿಮಗೆ ಆಜ್ಞಾಪಿಸುವ ವಾಕ್ಯದ ಸಂಗಡ ಏನನ್ನೂ ಕೂಡಿಸಬೇಡಿರಿ; ಅದರಿಂದ ಏನನ್ನೂ ತೆಗೆಯಬೇಡಿರಿ; ನಾನು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಳ್ಳಬೇಕು.
- Revelation 22:18–19 ಪ್ರಕಟನೆ 22:18–19ಈ ಪುಸ್ತಕದ ಪ್ರವಾದನಾವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೆ ನಾನು ಹೇಳುವ ಸಾಕ್ಷಿ ಏನಂ ದರೆ--ಯಾವನಾದರೂ ಇವುಗಳಿಗೆ ಕೂಡಿಸಿದರೆ ದೇವರು ಅವನಿಗೆ ಈ ಪುಸ್ತಕದಲ್ಲಿ ಬರೆದಿರುವ ಉಪ ದ್ರವಗಳನ್ನು ಕೂಡಿಸುವನು. ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ವಾಕ್ಯಗಳಿಂದ ತೆಗೆದು ಬಿಟ್ಟರೆ ಜೀವಗ್ರಂಥದಿಂದಲೂ ಪರಿಶುದ್ಧ ಪಟ್ಟಣ ದಿಂದಲೂ ಈ ಪುಸ್ತಕದಲ್ಲಿ ಬರೆದಿರುವವುಗಳಿಂದಲೂ ಅವನ ಪಾಲನ್ನು ದೇವರು ತೆಗೆದುಬಿಡುವನು.
- Job 13:7–9 ಯೋಬನು 13:7–9ದೇವರಿಗೋಸ್ಕರ ನೀವು ದುಷ್ಟತನದಿಂದ ಮಾತನಾಡುವಿರೋ? ಆತನಿಗೋ ಸ್ಕರ ಮೋಸದ ನುಡಿಗಳನ್ನಾಡುವಿರೋ? ಆತನ ಮುಖ ದಾಕ್ಷಿಣ್ಯವನ್ನು ನೀವು ಅಂಗೀಕರಿಸುವಿರೋ? ದೇವರಿಗೋಸ್ಕರ ತರ್ಕ ಮಾಡುವಿರೋ? ಆತನು ನಿಮ್ಮನ್ನು ಶೋಧಿಸುವದು ಒಳ್ಳೇದೋ? ಅಥವಾ ಒಬ್ಬ ಮನುಷ್ಯನು ಇನ್ನೊಬ್ಬನನ್ನು ಗೇಲಿಮಾಡುವ ಪ್ರಕಾರ ನೀವೂ ಆತನನ್ನು ಗೇಲಿಮಾಡುವಿರೋ?
- 1 Corinthians 15:15 1 ಕೊರಿಂಥದವರಿಗೆ 15:15ಹೌದು, ಸತ್ತವರು ಏಳಲಿಲ್ಲವಾದರೆ ದೇವರು ಕ್ರಿಸ್ತನನ್ನು ಎಬ್ಬಿಸಲೇ ಇಲ್ಲ, ಎಬ್ಬಿಸಿದನೆಂದು ಸಾಕ್ಷಿಕೊಟ್ಟ ನಾವು ದೇವರ ವಿಷಯ ವಾಗಿ ಸುಳ್ಳುಸಾಕ್ಷಿ ಹೇಳಿದವರಾಗಿ ಕಂಡುಬಂದೇವು.