Skip to content
ThuthiThuthiThuthi
Proverbs · chapter 30 · verse 7

Proverbs 30:7 in Kannada

ನಿನ್ನಿಂದ ಎರಡನ್ನು ಕೇಳಿಕೊಂಡಿದ್ದೇನೆ; ನಾನು ಸಾಯುವದಕ್ಕಿಂತ ಮುಂಚೆ ಅವುಗಳನ್ನು ಕೊಡುವದಕ್ಕೆ ಹಿಂತೆಗೆಯಬೇಡ;

Ninninda eradannu kelikondiddene; naanu saayuvadakkinta munche avugalannu koduvadakke hintegeyabeda;

Proverbs 30:7 in English

King James Version (KJV)
Two [things] have I required of thee; deny me [them] not before I die:
World English Bible (WEB)
“Two things I have asked of you. Don’t deny me before I die.
American Standard Version (ASV)
Two things have I asked of thee; Deny me [them] not before I die:
Bible in Basic English (BBE)
I have made request to you for two things; do not keep them from me before my death:
Darby Translation (DBY)
Two things do I ask of thee; deny me [them] not before I die:
Webster's Bible (WBS)
Two [things] have I required of thee; deny [them] not to me before I die:
Young's Literal Translation (YLT)
Two things I have asked from Thee, Withhold not from me before I die.

Read in context

  1. 5ದೇವರ ಪ್ರತಿಯೊಂದು ಮಾತು ಶುದ್ಧವಾಗಿದೆ; ಆತನಲ್ಲಿ ಭರವಸವಿಡುವವನಿಗೆ ಆತನು ಗುರಾಣಿಯಾಗಿದ್ದಾನೆ.
  2. 6ಆತನು ನಿನ್ನನ್ನು ಗದರಿಸುವಂತೆಯೂ ನೀನು ಸುಳ್ಳುಗಾರನೆಂದು ತೋರು ವಂತೆಯೂ ಆತನ ಮಾತುಗಳಿಗೆ ಯಾವದನ್ನು ಸೇರಿಸ ಬೇಡ.
  3. 7ನಿನ್ನಿಂದ ಎರಡನ್ನು ಕೇಳಿಕೊಂಡಿದ್ದೇನೆ; ನಾನು ಸಾಯುವದಕ್ಕಿಂತ ಮುಂಚೆ ಅವುಗಳನ್ನು ಕೊಡುವದಕ್ಕೆ ಹಿಂತೆಗೆಯಬೇಡ;
  4. 8ವ್ಯರ್ಥತ್ವವನ್ನೂ ಸುಳ್ಳುಗಳನ್ನೂ ನನ್ನಿಂದ ದೂರವಾಗಿ ತೆಗೆದುಹಾಕು. ಬಡತನವಾಗಲಿ ಐಶ್ವರ್ಯವಾಗಲಿ ನನಗೆ ಕೊಡಬೇಡ; ನನಗೆ ತಕ್ಕಷ್ಟು ಆಹಾರವನ್ನು ಭೋಜನ ಮಾಡಿಸು;
  5. 9ಇಲ್ಲವಾದರೆ ನಾನು ಸಂತೃಪ್ತನಾಗಿ ನಿನ್ನನ್ನು ನಿರಾಕರಿಸಿ--ಕರ್ತನು ಯಾರು ಎಂದು ಹೇಳಿಯೇನು? ಇಲ್ಲವೆ ನಾನು ಬಡವನಾಗಿ ಕದ್ದುಕೊಂಡು ದೇವರ ನಾಮವನ್ನು ಅಯೋಗ್ಯವಾಗಿ ಎತ್ತೇನು.
Read all of Proverbs 30

Cross references

Original words (Hebrew)

Proverbs 30:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.