Proverbs · chapter 31 · verse 10
Proverbs 31:10 in Kannada
ಗುಣವತಿಯಾದ ಸ್ತ್ರೀಯನ್ನು ಯಾವನು ಕಂಡು ಕೊಂಡಾನು? ಅವಳ ಕ್ರಯ ಹವಳಕ್ಕಿಂತಲೂ ಅಮೂ ಲ್ಯವೇ.
Gunavatiyaada streeyannu yaavanu kandu kondaanu? Avala kraya havalakkintaloo amoo lyave.
Proverbs 31:10 in English
- King James Version (KJV)
- Who can find a virtuous woman? for her price [is] far above rubies.
- World English Bible (WEB)
- Who can find a worthy woman? For her value is far above rubies.
- American Standard Version (ASV)
- A worthy woman who can find? For her price is far above rubies.
- Bible in Basic English (BBE)
- Who may make discovery of a woman of virtue? For her price is much higher than jewels.
- Darby Translation (DBY)
- Who can find a woman of worth? for her price is far above rubies.
- Webster's Bible (WBS)
- Who can find a virtuous woman? for her price [is] far above rubies.
- Young's Literal Translation (YLT)
- A woman of worth who doth find? Yea, far above rubies [is] her price.
Read in context
- 8ಮೂಕರಿಗಾಗಿಯೂ ನಾಶವಾಗುವದಕ್ಕೆ ನೇಮಿಸಲ್ಪಟ್ಟ ವರೆಲ್ಲರಿಗಾಗಿಯೂ ನಿನ್ನ ಬಾಯನ್ನು ತೆರೆ.
- 9ನಿನ್ನ ಬಾಯಿ ತೆರೆದು ನೀತಿಯಿಂದ ನ್ಯಾಯತೀರಿಸು; ದರಿದ್ರ ರಿಗಾಗಿಯೂ ದಿಕ್ಕಿಲ್ಲದವರಿಗಾಗಿಯೂ ವ್ಯಾಜ್ಯಮಾಡು.
- 10ಗುಣವತಿಯಾದ ಸ್ತ್ರೀಯನ್ನು ಯಾವನು ಕಂಡು ಕೊಂಡಾನು? ಅವಳ ಕ್ರಯ ಹವಳಕ್ಕಿಂತಲೂ ಅಮೂ ಲ್ಯವೇ.
- 11ತನಗೆ ಯಾವ ನಷ್ಟವೂ ಇರದಂತೆ ಅವಳ ಪತಿಯ ಹೃದಯವು ತನ್ನಲ್ಲಿ ನಿರ್ಭಯವಾಗಿ ಭರವಸೆ ಇಡುತ್ತದೆ.
- 12ತನ್ನ ಜೀವಮಾನದಲ್ಲೆಲ್ಲಾ ಆಕೆಯು ಅವನಿಗೆ ಕೆಟ್ಟದ್ದನ್ನಲ್ಲ, ಒಳ್ಳೇದನ್ನೇ ಮಾಡುವಳು.
Cross references
- Proverbs 19:14 ಜ್ಞಾನೋಕ್ತಿಗಳು 19:14ಮನೆಯೂ ಐಶ್ವರ್ಯವೂ ಪಿತೃಗಳ ಸ್ವಾಸ್ಥ್ಯವು; ವಿವೇಕಿಯಾದ ಹೆಂಡತಿಯು ಕರ್ತ ನಿಂದಲೇ.
- Proverbs 12:4 ಜ್ಞಾನೋಕ್ತಿಗಳು 12:4ಗುಣವತಿಯಾದ ಸ್ತ್ರೀಯು ತನ್ನ ಪತಿಗೆ ಕಿರೀಟ; ನಾಚಿಕೆಪಡಿಸುವವಳು ಅವನ ಎಲುಬುಗಳಿಗೆ ಕೊಳೆ ಯುವಿಕೆಯಂತೆ ಇರುವಳು.
- Ephesians 5:25–33 ಎಫೆಸದವರಿಗೆ 5:25–33ಪುರಷರೇ, ನೀವು ನಿಮ್ಮನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ, ಯಾಕಂದರೆ ಕ್ರಿಸ್ತನು ಸಹ ಸಭೆಯನ್ನು ಪ್ರೀತಿಸಿ ಅದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು. ಆತನು ಅದನ್ನು ವಾಕ್ಯವೆಂಬ ನೀರಿನಿಂದ ತೊಳೆದು ಪ್ರತಿಷ್ಠಿಸಿ ಶುದ್ಧ ಮಾಡಿದ್ದಲ್ಲದೆ ಅದನ್ನು ಕಳಂಕ ಸುಕ್ಕು ಇಂಥಾದ್ದು ಯಾವದೂ ಇಲ್ಲದೆ ಪರಿಶುದ್ಧವೂ ದೋಷವಿಲ್ಲದ್ದೂ ಆಗಿರುವ ಮಹಿಮೆಯುಳ್ಳ ಸಭೆಯ ನ್ನಾಗಿ ತನಗೆ ತಾನೇ ಸಮರ್ಪಿಸಿಕೊಳ್ಳಬೇಕೆಂದಿದ್ದಾನೆ. ಹಾಗೆಯೇ ಪುರುಷರು ಸಹ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೆ ಪ್ರೀತಿಸಿಕೊಳ್ಳುವನಾಗಿದ್ದಾನೆ. ಯಾರೂ ಎಂದೂ ಸ್ವಶರೀರವನ್ನು ಹಗೆಮಾಡಿದ್ದಿಲ್ಲ. ಆದರೆ ಅದನ್ನು ಪೋಷಿಸಿ ಸಂರಕ್ಷಿಸುವ ಪ್ರಕಾರ ಕರ್ತನು ಸಭೆಯನ್ನು ಪೋಷಿಸಿ ಸಂರಕ್ಷಿಸುವಾತನಾಗಿದ್ದಾನೆ. ನಾವು ಆತನ ದೇಹದ ಅಂಗಗಳೂ ಮಾಂಸವೂ ಎಲುಬುಗಳೂ ಆಗಿದ್ದೇವೆ. ಇದರ ನಿಮಿತ್ತದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿ ಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಶರೀರವಾಗಿರುವರು. ಇದೊಂದು ದೊಡ್ಡ ಮರ್ಮವೇ; ಆದರೆ ನಾನು ಕ್ರಿಸ್ತನ ವಿಷಯವಾಗಿಯೂ ಸಭೆಯ ವಿಷಯವಾಗಿಯೂ ಮಾತನಾಡುತ್ತೇನೆ.ಆದಾಗ್ಯೂ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು; ಪ್ರತಿ ಸ್ತ್ರೀಯು ತನ್ನ ಗಂಡನನ್ನು ಗೌರವಿಸುವವಳಾಗಿ ನಡೆದುಕೊಳ್ಳಬೇಕು. ಆದಾಗ್ಯೂ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು; ಪ್ರತಿ ಸ್ತ್ರೀಯು ತನ್ನ ಗಂಡನನ್ನು ಗೌರವಿಸುವವಳಾಗಿ ನಡೆದುಕೊಳ್ಳಬೇಕು.
- Proverbs 18:22 ಜ್ಞಾನೋಕ್ತಿಗಳು 18:22ಪತ್ನಿ ಯನ್ನು ದೊರಕಿಸಿಕೊಂಡವನು ಒಳ್ಳೇದನ್ನು ಸಂಪಾದಿಸಿ ದವನಾಗಿ ಕರ್ತನ ದಯೆಯನ್ನು ಹೊಂದುತ್ತಾನೆ.
- Proverbs 3:15 ಜ್ಞಾನೋಕ್ತಿಗಳು 3:15ಅದು ಮಾಣಿಕ್ಯಗಳಿಗಿಂತಲೂ ಬಹು ಅಮೂಲ್ಯವುಳ್ಳದ್ದಾಗಿದ್ದು ನಿನ್ನ ಇಷ್ಟ ವಸ್ತುಗಳೆಲ್ಲವೂ ಅದಕ್ಕೆ ಸಮವಾಗುವದಿಲ್ಲ.
- Song of Solomon 6:8–9 ಪರಮಗೀತೆ 6:8–9ಅರು ವತ್ತು ಮಂದಿ ರಾಣಿಯರೂ ಎಂಭತ್ತು ಮಂದಿ ಉಪಪತ್ನಿಯರೂ ಲೆಕ್ಕವಿಲ್ಲದ ಕನ್ಯೆಯರೂ ಇದ್ದಾರೆ. ನನ್ನ ಪಾರಿವಾಳವು, ನನ್ನ ನಿರ್ಮಲೆಯು, ಒಬ್ಬಳೇ; ಅವಳು ತನ್ನ ತಾಯಿಗೆ ಒಬ್ಬಳೇ. ತನ್ನ ಹೆತ್ತವಳಿಗೆ ಆಯಲ್ಪಟ್ಟವಳಾಗಿದ್ದಾಳೆ, ಕುಮಾರ್ತೆಯರು ಅವ ಳನ್ನು ನೋಡಿ ಆಶೀರ್ವದಿಸಿದರು; ಹೌದು, ರಾಣಿ ಯರೂ ಉಪಪತ್ನಿಯರೂ ಅವಳನ್ನು ಹೊಗಳಿದರು.
- Ruth 3:11 ರೂತಳು 3:11ಈಗ ನನ್ನ ಮಗಳೇ, ನೀನು ಭಯಪಡಬೇಡ; ನಿನಗೆ ಬೇಕಾಗಿರುವದನ್ನು ನಿನಗೆ ಮಾಡುವೆನು; ಯಾಕಂದರೆ ನೀನು ಗುಣವತಿ ಯಾದ ಸ್ತ್ರೀ ಎಂದು ಪಟ್ಟಣದಲ್ಲಿರುವ ನನ್ನ ಜನರೆಲ್ಲರು ಬಲ್ಲರು.
- Proverbs 20:15 ಜ್ಞಾನೋಕ್ತಿಗಳು 20:15ಬಂಗಾರವೂ ಮಾಣಿಕ್ಯಗಳ ರಾಶಿಯೂ ಇವೆ. ತಿಳುವಳಿಕೆಯ ತುಟಿಗಳು ಅಮೂಲ್ಯವಾದ ರತ್ನ ವಾಗಿವೆ.
- Ecclesiastes 7:28 ಪ್ರಸಂಗಿ 7:28ಅದನ್ನು ಇನ್ನೂ ನನ್ನ ಪ್ರಾಣವು ಹುಡುಕುತ್ತದೆ; ನನಗೆ ಸಿಕ್ಕಲಿಲ್ಲ; ಸಾವಿರದಲ್ಲಿ ಒಬ್ಬ ಪುರುಷನನ್ನು ನಾನು ಕಂಡುಕೊಂಡಿ ದ್ದೇನೆ; ಅವರೆಲ್ಲರಲ್ಲಿ ನಾನು ಒಬ್ಬ ಹೆಂಗಸನ್ನು ಕಂಡು ಕೊಳ್ಳಲಿಲ್ಲ.ಇಗೋ, ದೇವರು ಮನುಷ್ಯನನ್ನು ಸತ್ಯವಂತನನ್ನಾಗಿ ಮಾಡಿದನು. ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ, ಅವರಾದರೋ ಅನೇಕ ಕಲ್ಪನೆ ಗಳನ್ನು ಹುಡುಕಿದ್ದಾರೆ.
- Proverbs 8:11 ಜ್ಞಾನೋಕ್ತಿಗಳು 8:11ಮಾಣಿಕ್ಯ ಗಳಿಗಿಂತ ಜ್ಞಾನವು ಉತ್ತಮ, ಅಪೇಕ್ಷಿಸಲ್ಪಡತಕ್ಕ ಎಲ್ಲಾ ವಸ್ತುಗಳು ಅದಕ್ಕೆ ಹೋಲಿಸುವದಕ್ಕಾಗದು.
- Job 28:18 ಯೋಬನು 28:18ಹವಳವನ್ನೂ ಮುತ್ತುಗಳನ್ನೂ ನೆನಪು ಮಾಡುವದಿಲ್ಲ; ಜ್ಞಾನದ ಸಂಪತ್ತು ಮಾಣಿಕ್ಯಗಳಿಗಿಂತ ಮೇಲಾದದ್ದು.