Proverbs · chapter 31 · verse 15
Proverbs 31:15 in Kannada
ಆಕೆಯು ಇನ್ನೂ ಕತ್ತಲಿರುವಾಗಲೇ ಎದ್ದು ತನ್ನ ಮನೆಯವರಿಗೆ ಆಹಾರವನ್ನು ಕೊಟ್ಟು ತನ್ನ ದಾಸಿಯರಿಗೆ ಭತ್ಯವನ್ನು ಹಂಚುತ್ತಾಳೆ.
Aakeyu innoo kattaliruvaagale eddu tanna maneyavarige aahaaravannu kottu tanna daasiyarige bhatyavannu hanchuttaale.
Proverbs 31:15 in English
- King James Version (KJV)
- She riseth also while it is yet night, and giveth meat to her household, and a portion to her maidens.
- World English Bible (WEB)
- She rises also while it is yet night, gives food to her household, and portions for her servant girls.
- American Standard Version (ASV)
- She riseth also while it is yet night, And giveth food to her household, And their task to her maidens.
- Bible in Basic English (BBE)
- She gets up while it is still night, and gives meat to her family, and their food to her servant-girls.
- Darby Translation (DBY)
- And she riseth while it is yet night, and giveth meat to her household, and the day's work to her maidens.
- Webster's Bible (WBS)
- She riseth also while it is yet night, and giveth food to her household, and a portion to her maidens.
- Young's Literal Translation (YLT)
- Yea, she riseth while yet night, And giveth food to her household, And a portion to her damsels.
Read in context
- 13ಆಕೆಯು ಉಣ್ಣೆಯನ್ನೂ ಸಣಬನ್ನೂ ಹುಡುಕು ವವಳಾಗಿ ತನ್ನ ಕೈಗಳಿಂದ ಮನಃಪೂರ್ವಕವಾಗಿ ಕೆಲಸ ಮಾಡುತ್ತಾಳೆ.
- 14ಆಕೆಯು ವರ್ತಕರ ಹಡಗುಗಳಂತೆ ಇದ್ದಾಳೆ; ಆಕೆಯು ದೂರದಿಂದ ತನ್ನ ಆಹಾರವನ್ನು ತರುತ್ತಾಳೆ.
- 15ಆಕೆಯು ಇನ್ನೂ ಕತ್ತಲಿರುವಾಗಲೇ ಎದ್ದು ತನ್ನ ಮನೆಯವರಿಗೆ ಆಹಾರವನ್ನು ಕೊಟ್ಟು ತನ್ನ ದಾಸಿಯರಿಗೆ ಭತ್ಯವನ್ನು ಹಂಚುತ್ತಾಳೆ.
- 16ಆಕೆಯು ಯೋಚಿಸಿ ಹೊಲವನ್ನು ಕೊಂಡುಕೊಳ್ಳುತ್ತಾಳೆ; ತನ್ನ ಕೈಕೆಲಸದ ಫಲದಿಂದ ಆಕೆಯು ದ್ರಾಕ್ಷಾಲತೆಗಳನ್ನು ನೆಡುತ್ತಾಳೆ.
- 17ಆಕೆಯು ತನ್ನ ಬಲದಿಂದ ನಡುವನ್ನು ಕಟ್ಟಿಕೊಂಡು ತನ್ನ ತೋಳುಗಳನ್ನು ಶಕ್ತಿಗೊಳಿಸುತ್ತಾಳೆ.
Cross references
- Romans 12:11 ರೋಮಾಪುರದವರಿಗೆ 12:11ಸೇವೆಯಲ್ಲಿ ಅಲಸ್ಯವಾಗಿರಬೇಡಿರಿ, ಆತ್ಮದಲ್ಲಿ ಆಸಕ್ತರಾಗಿದ್ದು ಕರ್ತನನ್ನು ಸೇವಿಸುವವ ರಾಗಿರ್ರಿ.
- Luke 12:42 ಲೂಕನು 12:42ಕರ್ತನು--ಹಾಗಾದರೆ ತಕ್ಕಕಾಲದಲ್ಲಿ ಅವರ ಪಾಲಿನ ಆಹಾರವನ್ನು ಕೊಡುವದಕ್ಕಾಗಿ ಒಡೆಯನು ತನ್ನ ಮನೆಯಮೇಲೆ ನೇಮಿಸುವ ನಂಬಿಗಸ್ತನೂ ವಿವೇಕಿಯೂ ಆಗಿರುವ ಮನೇವಾರ್ತೆಯವನು ಯಾರು?
- Mark 1:35 ಮಾರ್ಕನು 1:35ಮುಂಜಾನೆ ಹೊತ್ತು ಮೂಡುವದಕ್ಕಿಂತ ಬಹಳ ಮುಂಚಿತವಾಗಿ ಆತನು ಎದ್ದು ಹೊರಗೆ ನಿರ್ಜನ ವಾದ ಸ್ಥಳಕ್ಕೆ ಹೊರಟುಹೋಗಿ ಅಲ್ಲಿ ಪ್ರಾರ್ಥನೆ ಮಾಡಿದನು.
- Proverbs 20:13 ಜ್ಞಾನೋಕ್ತಿಗಳು 20:13ನೀನು ಬಡ ತನಕ್ಕೆ ಬಾರದಂತೆ ನಿದ್ರೆಯಲ್ಲಿ ಆಸಕ್ತಿಯುಳ್ಳವನಾಗಿರ ಬೇಡ; ನಿನ್ನ ಕಣ್ಣುಗಳನ್ನು ತೆರೆದರೆ ನೀನು ರೊಟ್ಟಿ ಯಿಂದ ತೃಪ್ತನಾಗುವಿ.
- Ecclesiastes 9:10 ಪ್ರಸಂಗಿ 9:10ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಶಕ್ತಿಯಿಂದ ಮಾಡು; ನೀನು ಹೋಗಲಿರುವ ಸಮಾಧಿಯಲ್ಲಿ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.
- 2 Chronicles 36:15 2 ಪೂರ್ವಕಾಲವೃತ್ತಾಂತ 36:15ಅವರ ಪಿತೃಗಳ ಕರ್ತನಾದ ದೇವರು ತನ್ನ ಸೇವಕರನ್ನು ಅವನ ಬಳಿಗೆ ಕಳುಹಿಸಿದನು, ಹೊತ್ತಾರೆಯಿಂದ ಕಳುಹಿಸುತ್ತಾ ಬಂದನು, ಯಾಕಂದರೆ ಆತನು ತನ್ನ ಜನರ ಮೇಲೆಯೂ ತನ್ನ ನಿವಾಸಸ್ಥಾನದ ಮೇಲೆಯೂ ಕನಿಕರಪಟ್ಟನು.
- Joshua 3:1 ಯೆಹೋಶುವ 3:1ಯೆಹೋಶುವನು ಬೆಳಿಗ್ಗೆ ಎದ್ದು ಅವನೂ ಇಸ್ರಾಯೇಲ್ ಮಕ್ಕಳೆಲ್ಲರೂ ಶಿಟ್ಟೀಮಿ ನಿಂದ ಪ್ರಯಾಣಮಾಡಿ ಯೊರ್ದನಿನ ಬಳಿಗೆ ಬಂದು ಅದನ್ನು ದಾಟುವದಕ್ಕಿಂತ ಮುಂಚೆ ಅಲ್ಲಿ ಇಳು ಕೊಂಡರು.
- Psalm 119:147–148 ಕೀರ್ತನೆಗಳು 119:147–148ಉದಯವನ್ನು ಎದುರುಗೊಂಡು ಮೊರೆಯಿಟ್ಟಿದ್ದೇನೆ; ನಿನ್ನ ವಾಕ್ಯಕ್ಕೆ ಎದುರು ನೋಡಿ ದ್ದೇನೆ. ನಾನು ನಿನ್ನ ವಾಕ್ಯದಲ್ಲಿ ಧ್ಯಾನ ಮಾಡುವ ಹಾಗೆ ನನ್ನ ಕಣ್ಣುಗಳು ರಾತ್ರಿ ಜಾವಗಳನ್ನು ಮುಂಗೊ ಂಡವೆ.