Proverbs · chapter 31 · verse 16
Proverbs 31:16 in Kannada
ಆಕೆಯು ಯೋಚಿಸಿ ಹೊಲವನ್ನು ಕೊಂಡುಕೊಳ್ಳುತ್ತಾಳೆ; ತನ್ನ ಕೈಕೆಲಸದ ಫಲದಿಂದ ಆಕೆಯು ದ್ರಾಕ್ಷಾಲತೆಗಳನ್ನು ನೆಡುತ್ತಾಳೆ.
Aakeyu yochisi holavannu kondukolluttaale; tanna kaikelasada phaladinda aakeyu draakshaalategalannu neduttaale.
Proverbs 31:16 in English
- King James Version (KJV)
- She considereth a field, and buyeth it: with the fruit of her hands she planteth a vineyard.
- World English Bible (WEB)
- She considers a field, and buys it. With the fruit of her hands, she plants a vineyard.
- American Standard Version (ASV)
- She considereth a field, and buyeth it; With the fruit of her hands she planteth a vineyard.
- Bible in Basic English (BBE)
- After looking at a field with care, she gets it for a price, planting a vine-garden with the profit of her work.
- Darby Translation (DBY)
- She considereth a field, and acquireth it; of the fruit of her hands she planteth a vineyard.
- Webster's Bible (WBS)
- She considereth a field, and buyeth it: with the fruit of her hands she planteth a vineyard.
- Young's Literal Translation (YLT)
- She hath considered a field, and taketh it, From the fruit of her hands she hath planted a vineyard.
Read in context
- 14ಆಕೆಯು ವರ್ತಕರ ಹಡಗುಗಳಂತೆ ಇದ್ದಾಳೆ; ಆಕೆಯು ದೂರದಿಂದ ತನ್ನ ಆಹಾರವನ್ನು ತರುತ್ತಾಳೆ.
- 15ಆಕೆಯು ಇನ್ನೂ ಕತ್ತಲಿರುವಾಗಲೇ ಎದ್ದು ತನ್ನ ಮನೆಯವರಿಗೆ ಆಹಾರವನ್ನು ಕೊಟ್ಟು ತನ್ನ ದಾಸಿಯರಿಗೆ ಭತ್ಯವನ್ನು ಹಂಚುತ್ತಾಳೆ.
- 16ಆಕೆಯು ಯೋಚಿಸಿ ಹೊಲವನ್ನು ಕೊಂಡುಕೊಳ್ಳುತ್ತಾಳೆ; ತನ್ನ ಕೈಕೆಲಸದ ಫಲದಿಂದ ಆಕೆಯು ದ್ರಾಕ್ಷಾಲತೆಗಳನ್ನು ನೆಡುತ್ತಾಳೆ.
- 17ಆಕೆಯು ತನ್ನ ಬಲದಿಂದ ನಡುವನ್ನು ಕಟ್ಟಿಕೊಂಡು ತನ್ನ ತೋಳುಗಳನ್ನು ಶಕ್ತಿಗೊಳಿಸುತ್ತಾಳೆ.
- 18ತನ್ನ ವ್ಯಾಪಾರದ ಸರಕು ಒಳ್ಳೇದೆಂದು ಆಕೆಯು ತಿಳು ಕೊಳ್ಳುತ್ತಾಳೆ; ಆಕೆಯ ದೀಪವು ರಾತ್ರಿಯಲ್ಲೆಲ್ಲಾ ಆರದು.
Cross references
- Matthew 13:44 ಮತ್ತಾಯನು 13:44ಪರಲೋಕರಾಜ್ಯವು ಹೊಲದಲ್ಲಿ ಬಚ್ಚಿಟ್ಟಿದ ಸಂಪತ್ತಿಗೆ ಹೋಲಿಕೆಯಾಗಿದೆ; ಅದನ್ನು ಒಬ್ಬ ಮನು ಷ್ಯನು ಕಂಡುಕೊಂಡು ಬಚ್ಚಿಟ್ಟು ಅದರ ಸಂತೋಷದ ನಿಮಿತ್ತ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಳ್ಳುತ್ತಾನೆ.
- Song of Solomon 8:12 ಪರಮಗೀತೆ 8:12ನನ್ನದಾದ ನನ್ನ ದ್ರಾಕ್ಷೇ ತೋಟವು ನನ್ನ ಮುಂದೆ ಅದೆ. ಓ ಸೊಲೊಮೋನನೇ, ನಿನಗೆ ಒಂದು ಸಾವಿರ ಇರತಕ್ಕದ್ದು. ಅದರ ಫಲವನ್ನು ಕಾಪಾಡುವವರಿಗೆ ಇನ್ನೂರು ಆಗಲಿ.
- Joshua 15:18 ಯೆಹೋಶುವ 15:18ಅವಳು ಬಂದಾಗ ತನ್ನ ತಂದೆಯಿಂದ ಒಂದು ಹೊಲವನ್ನು ಕೇಳುವದಕ್ಕೆ ಅವನನ್ನು ಪ್ರೇರೇಪಿಸಿ ತಾನು ಕತ್ತೆಯ ಮೇಲಿನಿಂದ ಇಳಿದಳು. ಆಗ ಕಾಲೇಬನು ಅವಳನ್ನು ನೋಡಿ--ನಿನಗೆ ಏನು ಬೇಕು ಅಂದನು.