Proverbs · chapter 31 · verse 17
Proverbs 31:17 in Kannada
ಆಕೆಯು ತನ್ನ ಬಲದಿಂದ ನಡುವನ್ನು ಕಟ್ಟಿಕೊಂಡು ತನ್ನ ತೋಳುಗಳನ್ನು ಶಕ್ತಿಗೊಳಿಸುತ್ತಾಳೆ.
Aakeyu tanna baladinda naduvannu kattikondu tanna tolugalannu shaktigolisuttaale.
Proverbs 31:17 in English
- King James Version (KJV)
- She girdeth her loins with strength, and strengtheneth her arms.
- World English Bible (WEB)
- She arms her waist with strength, and makes her arms strong.
- American Standard Version (ASV)
- She girdeth her loins with strength, And maketh strong her arms.
- Bible in Basic English (BBE)
- She puts a band of strength round her, and makes her arms strong.
- Darby Translation (DBY)
- She girdeth her loins with strength, and maketh strong her arms.
- Webster's Bible (WBS)
- She girdeth her loins with strength, and strengtheneth her arms.
- Young's Literal Translation (YLT)
- She hath girded with might her loins, And doth strengthen her arms.
Read in context
- 15ಆಕೆಯು ಇನ್ನೂ ಕತ್ತಲಿರುವಾಗಲೇ ಎದ್ದು ತನ್ನ ಮನೆಯವರಿಗೆ ಆಹಾರವನ್ನು ಕೊಟ್ಟು ತನ್ನ ದಾಸಿಯರಿಗೆ ಭತ್ಯವನ್ನು ಹಂಚುತ್ತಾಳೆ.
- 16ಆಕೆಯು ಯೋಚಿಸಿ ಹೊಲವನ್ನು ಕೊಂಡುಕೊಳ್ಳುತ್ತಾಳೆ; ತನ್ನ ಕೈಕೆಲಸದ ಫಲದಿಂದ ಆಕೆಯು ದ್ರಾಕ್ಷಾಲತೆಗಳನ್ನು ನೆಡುತ್ತಾಳೆ.
- 17ಆಕೆಯು ತನ್ನ ಬಲದಿಂದ ನಡುವನ್ನು ಕಟ್ಟಿಕೊಂಡು ತನ್ನ ತೋಳುಗಳನ್ನು ಶಕ್ತಿಗೊಳಿಸುತ್ತಾಳೆ.
- 18ತನ್ನ ವ್ಯಾಪಾರದ ಸರಕು ಒಳ್ಳೇದೆಂದು ಆಕೆಯು ತಿಳು ಕೊಳ್ಳುತ್ತಾಳೆ; ಆಕೆಯ ದೀಪವು ರಾತ್ರಿಯಲ್ಲೆಲ್ಲಾ ಆರದು.
- 19ರಾಟೆಯ ಮೇಲೆ ಕೈಹಾಕಿ ತನ್ನ ಕೈಗಳು ಕದರನ್ನು ಹಿಡಿಯುತ್ತವೆ.
Cross references
- Job 38:3 ಯೋಬನು 38:3ಪುರುಷನ ಹಾಗೆ ನಡುವನ್ನು ಕಟ್ಟಿಕೋ; ನಾನು ನಿನ್ನನ್ನು ಕೇಳುವೆನು; ನೀನು ನನಗೆ ಉತ್ತರ ಕೊಡು.
- 1 Peter 1:13 1 ಪೇತ್ರನು 1:13ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿ ಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷ ನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನೀರಿಕ್ಷೆಯನ್ನು ಅಂತ್ಯದವರೆಗೆ ಇಡಿರಿ.
- Ephesians 6:10 ಎಫೆಸದವರಿಗೆ 6:10ಕಡೇದಾಗಿ ನನ್ನ ಸಹೋದರರೇ, ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.
- Luke 12:35 ಲೂಕನು 12:35ನಿಮ್ಮ ನಡುಗಳು ಕಟ್ಟಿರಲಿ; ನಿಮ್ಮ ದೀಪಗಳು ಉರಿಯುತ್ತಿರಲಿ.
- 1 Kings 18:46 1 ಅರಸುಗಳು 18:46ಆದರೆ ಕರ್ತನ ಕೈ ಎಲೀಯನ ಮೇಲೆ ಇದ್ದದರಿಂದ ಅವನು ತನ್ನ ನಡುವನ್ನು ಕಟ್ಟಿಕೊಂಡು ಇಜ್ರೇಲಿನ ವರೆಗೂ ಅಹಾಬನಿಗೆ ಮುಂದಾಗಿ ಓಡಿದನು.
- Ephesians 6:14 ಎಫೆಸದವರಿಗೆ 6:14ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ಎದೆಕವಚವನ್ನು ಧರಿಸಿಕೊಳ್ಳಿರಿ.ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ.
- 2 Kings 4:29 2 ಅರಸುಗಳು 4:29ಆಗ ಅವನು ಗೇಹಜಿಗೆ--ನೀನು ನಿನ್ನ ನಡುವನ್ನು ಕಟ್ಟಿ ಕೊಂಡು ನನ್ನ ಕೋಲನ್ನು ನಿನ್ನ ಕೈಯಲ್ಲಿ ಹಿಡುಕೊಂಡು ಹೋಗು. ನಿನಗೆ ಯಾವನಾದರೂ ಎದುರುಗೊಂಡರೆ ಅವನನ್ನು ವಂದಿಸಬೇಡ; ಯಾವನಾದರೂ ನಿನ್ನನ್ನು ವಂದಿಸಿದರೆ ಅವನಿಗೆ ಪ್ರತ್ಯುತ್ತರ ಹೇಳಬೇಡ; ನನ್ನ ಕೋಲನ್ನು ಆ ಹುಡುಗನ ಮುಖದ ಮೇಲೆ ಹಾಕು ಅಂದನು.
- Isaiah 44:12 ಯೆಶಾಯ 44:12ಕಮ್ಮಾ ರನು ಚಿಮಟದೊಂದಿಗೆ ಬೆಂಕಿಯಲ್ಲಿ ಕೆಲಸ ಮಾಡುತ್ತಾ ಚಮಟಿಗೆಯಿಂದ ಅದನ್ನು ಬಡಿದು ರೂಪಿಸಿ ತನ್ನ ತೋಳಿನ ಬಲದಿಂದ ಕೆಲಸ ಮಾಡುತ್ತಾನೆ; ಹೌದು, ಅವನು ಹಸಿದು ಬಲಹೀನನಾಗಿದ್ದರೂ ನೀರು ಕುಡಿ ಯದೆ ದಣಿಯುತ್ತಾನೆ.
- Hosea 7:15 ಹೋಶೇಯ 7:15ನಾನು ಅವರ ತೋಳುಗಳನ್ನು ಬಂಧಿಸಿ ಬಲಪಡಿಸಿದ್ದೇನೆ, ಆದಾಗ್ಯೂ ಅವರು ನನಗೆ ವಿರುದ್ಧ ವಾಗಿ ಕೇಡು ಮಾಡಲು ಊಹಿಸಿಕೊಂಡಿದ್ದಾರೆ.ಅವರು ಹಿಂತಿರುಗುತ್ತಾರೆ, ಆದರೆ ಮಹೋನ್ನತನಾ ದಾತನ ಕಡೆಗೆ ಅಲ್ಲ. ಅವರು ಮೋಸ ಮಾಡುವ ಬಿಲ್ಲಿನ ಹಾಗೆ ಇದ್ದಾರೆ; ಅವರ ಪ್ರಧಾನರ ನಾಲಿಗೆಯ ಹುಚ್ಚು ಕೂಗಾಟದ ನಿಮಿತ್ತ ಕತ್ತಿಯಿಂದ ಬೀಳುವರು; ಇದೇ ಐಗುಪ್ತದೇಶದಲ್ಲಿ ಅವರಿಗಿರುವ ನಿಂದೆಯಾಗಿದೆ.
- Genesis 49:24 ಆದಿಕಾಂಡ 49:24ಆದರೆ ಅವನ ಬಿಲ್ಲು ಬಲವಾಗಿ ನೆಲೆಸಿತ್ತು. ಅವನ ಕೈತೋಳುಗಳು ಯಾಕೋಬನ ಪರಾಕ್ರಮಿಯಾದ ದೇವರ ಕೈಗಳಿಂದ,