Proverbs · chapter 31 · verse 20
Proverbs 31:20 in Kannada
ಆಕೆಯು ಬಡವರಿಗಾಗಿ ಕೈ ಬಿಚ್ಚುತ್ತಾಳೆ; ಹೌದು, ದಿಕ್ಕಿಲ್ಲದವರಿಗೆ ಆಕೆಯು ಕೈ ನೀಡುತ್ತಾಳೆ.
Aakeyu badavarigaagi kai bichchuttaale; haudu, dikkilladavarige aakeyu kai needuttaale.
Proverbs 31:20 in English
- King James Version (KJV)
- She stretcheth out her hand to the poor; yea, she reacheth forth her hands to the needy.
- World English Bible (WEB)
- She opens her arms to the poor; yes, she extends her hands to the needy.
- American Standard Version (ASV)
- She stretcheth out her hand to the poor; Yea, she reacheth forth her hands to the needy.
- Bible in Basic English (BBE)
- Her hands are stretched out to the poor; yes, she is open-handed to those who are in need.
- Darby Translation (DBY)
- She stretcheth out her hand to the afflicted, and she reacheth forth her hands to the needy.
- Webster's Bible (WBS)
- She stretcheth out her hand to the poor; yes, she reacheth forth her hands to the needy.
- Young's Literal Translation (YLT)
- Her hand she hath spread forth to the poor, Yea, her hands she sent forth to the needy.
Read in context
- 18ತನ್ನ ವ್ಯಾಪಾರದ ಸರಕು ಒಳ್ಳೇದೆಂದು ಆಕೆಯು ತಿಳು ಕೊಳ್ಳುತ್ತಾಳೆ; ಆಕೆಯ ದೀಪವು ರಾತ್ರಿಯಲ್ಲೆಲ್ಲಾ ಆರದು.
- 19ರಾಟೆಯ ಮೇಲೆ ಕೈಹಾಕಿ ತನ್ನ ಕೈಗಳು ಕದರನ್ನು ಹಿಡಿಯುತ್ತವೆ.
- 20ಆಕೆಯು ಬಡವರಿಗಾಗಿ ಕೈ ಬಿಚ್ಚುತ್ತಾಳೆ; ಹೌದು, ದಿಕ್ಕಿಲ್ಲದವರಿಗೆ ಆಕೆಯು ಕೈ ನೀಡುತ್ತಾಳೆ.
- 21ತನ್ನ ಮನೆಯವರಿಗಾಗಿ ಆಕೆಯು ಹಿಮಕ್ಕೆ ಭಯಪಡುವದಿಲ್ಲ; ಆಕೆಯ ಮನೆಯವ ರೆಲ್ಲರೂ ರಕ್ತಾಂಭರಗಳಿಂದ ಹೊದಿಸಲ್ಪಟ್ಟಿದ್ದಾರೆ.
- 22ಆಕೆಯು ತನಗಾಗಿ ರತ್ನ ಕಂಬಳಿಗಳನ್ನು ಮಾಡು ತ್ತಾಳೆ; ಆಕೆಯ ಉಡುಪೋ ರೇಷ್ಮೆ ರಕ್ತಾಂಭರ.
Cross references
- Ephesians 4:28 ಎಫೆಸದವರಿಗೆ 4:28ಕಳವು ಮಾಡುವವನು ಇನ್ನು ಮೇಲೆ ಕಳವು ಮಾಡದೆ ಕೈಯಿಂದ ಯಾವದಾದರೊಂದು ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ; ಆಗ ಕೊರತೆಯಲ್ಲಿರುವವರಿಗೆ ಕೊಡು ವದಕ್ಕೆ ಅವನಿಂದಾ ಗುವದು.
- Hebrews 13:16 ಇಬ್ರಿಯರಿಗೆ 13:16ಇದಲ್ಲದೆ ಒಳ್ಳೆಯದನ್ನು ಮಾಡುವದನ್ನೂ ಉದಾರವಾಗಿ ಕೊಡುವದನ್ನೂ ಮರೆಯಬೇಡಿರಿ; ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.
- Proverbs 22:9 ಜ್ಞಾನೋಕ್ತಿಗಳು 22:9ದಯಾದೃಷ್ಟಿಯುಳ್ಳವನು ಆಶೀ ರ್ವಾದವನ್ನು ಹೊಂದುವನು; ತನಗಿದ್ದ ಆಹಾರದಲ್ಲಿ ಬಡವರಿಗೆ ಕೊಡುತ್ತಾನೆ.
- Proverbs 19:17 ಜ್ಞಾನೋಕ್ತಿಗಳು 19:17ಬಡವರಿಗೆ ದಯೆತೋರಿಸು ವವನು. ಕರ್ತನಿಗೆ ಸಾಲ ಕೊಡುತ್ತಾನೆ; ಅವನು ಕೊಟ್ಟದ್ದನ್ನು ಆತನು ತಿರುಗಿ ಅವನಿಗೆ ಕೊಡುತ್ತಾನೆ.
- Romans 12:13 ರೋಮಾಪುರದವರಿಗೆ 12:13ಪರಿಶುದ್ಧರ ಕೊರತೆಯ ಪ್ರಕಾರ ಹಂಚಿರಿ; ಅತಿಥಿಸತ್ಕಾರವನ್ನು ಮಾಡಿರಿ.
- Acts 20:34–35 ಅಪೊಸ್ತಲರ ಕೃತ್ಯಗಳು 20:34–35ಹೌದು, ಈ ಕೈಗಳೇ ಕೆಲಸಮಾಡಿ ನನ್ನ ಕೊರತೆಗಳನ್ನೂ ನನ್ನ ಜೊತೆಯಲ್ಲಿದ್ದವರ ಕೊರತೆಗಳನ್ನೂ ನೀಗಿದ್ದನ್ನು ನೀವೇ ಬಲ್ಲಿರಿ. ನೀವು ಹಾಗೆಯೇ ಕೆಲಸಮಾಡಿ ಬಲಹೀನ ರಿಗೆ ಹೀಗೆ ಆಧಾರವಾಗಿರತಕ್ಕದ್ದೆಂದೂ ಮತ್ತು--ತೆಗೆದುಕೊಳ್ಳುವದಕ್ಕಿಂತ ಕೊಡುವದೇ ಹೆಚ್ಚಿನ ಭಾಗ್ಯ ವೆಂದು ಕರ್ತನಾದ ಯೇಸು ಹೇಳಿದ ಮಾತುಗಳನ್ನು ನೀವು ಜ್ಞಾಪಕ ಮಾಡಿಕೊಳ್ಳಬೇಕೆಂದೂ ಇವೆಲ್ಲವು ಗಳನ್ನು ನಾನು ನಿಮಗೆ ತಿಳಿಯಪಡಿಸಿದ್ದೇನೆ.
- Deuteronomy 15:11 ಧರ್ಮೋಪದೇಶಕಾಂಡ 15:11ಬಡವರು ದೇಶದಲ್ಲಿ ಇಲ್ಲದೆ ಹೋಗುವದಿಲ್ಲ: ಆದದರಿಂದನಿನ್ನ ಸಹೋದರನಿಗೂ ದರಿದ್ರನಿಗೂ ಬಡವನಿಗೂ ದೇಶದಲ್ಲಿ ನಿನ್ನ ಕೈಯನ್ನು ವಿಶಾಲವಾಗಿ ತೆರೆಯ ಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.
- Psalm 41:1 ಕೀರ್ತನೆಗಳು 41:1ಬಡವನನ್ನು ಪರಾಂಬರಿಸುವವನು ಧನ್ಯನು; ಕೇಡಿನ ಸಮಯದಲ್ಲಿ ಕರ್ತನು ಅವನನ್ನು ತಪ್ಪಿಸುವನು.
- Psalm 112:9 ಕೀರ್ತನೆಗಳು 112:9ಅವನು ಬಡವರಿಗೆ ಧಾರಾಳವಾಗಿ ಕೊಡುತ್ತಾನೆ; ಅವನ ನೀತಿ ಎಂದೆಂದಿಗೂ ನಿಲ್ಲು ತ್ತದೆ; ಅವನ ಕೊಂಬು ಘನದಿಂದ ಎತ್ತಲ್ಪಡುವದು.ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು.
- Job 31:16–20 ಯೋಬನು 31:16–20ನಾನು ಬಡವರ ಇಷ್ಟವನ್ನು ಹಿಂತೆಗೆದಿದ್ದರೆ ವಿಧ ವೆಯ ಕಣ್ಣುಗಳನ್ನು ನಿರಾಶೆಪಡಿಸಿದ್ದರೆ, ದಿಕ್ಕಿಲ್ಲದ ವನು ಅದರಲ್ಲಿ ಉಣ್ಣದ ಹಾಗೆ ನಾನು ಮಾತ್ರ ನನ್ನ ತುತ್ತು ಉಂಡಿದ್ದರೆ, (ಯಾಕಂದರೆ ನನ್ನ ಯೌವನದಿಂದ ನನ್ನೊಂದಿಗೆ ನಾನು ಅವನನ್ನು ತಂದೆ ಯಂತೆ ಬೆಳೆಸಿದೆನಲ್ಲಾ. ನನ್ನ ತಾಯಿಯ ಗರ್ಭದಿಂದ ಅವಳನ್ನು ನಡಿಸಿದೆನಲ್ಲಾ). ಬಟ್ಟೆ ಇಲ್ಲದೆ ನಾಶ ವಾಗುವವನನ್ನೂ ದರಿದ್ರನಿಗೆ ಹೊದಿಕೆ ಇಲ್ಲದಿರುವ ದನ್ನೂ ನಾನು ನೋಡಿದ್ದರೆ ಅವನ ಸೊಂಟವು ನನ್ನನ್ನು ಆಶೀರ್ವದಿಸದಿದ್ದರೆ ನನ್ನ ಕುರಿ ಮಂದೆಯ ಉಣ್ಣೆಯಿಂದ ಅವನಿಗೆ ಬೆಚ್ಚಗೆ ಆಗದಿದ್ದರೆ
- Mark 14:7 ಮಾರ್ಕನು 14:7ಯಾಕಂದರೆ ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ; ನಿಮಗೆ ಮನಸ್ಸಿದ್ದರೆ ನೀವು ಅವರಿಗೆ ಯಾವಾಗಲಾದರೂ ಉಪಕಾರ ಮಾಡಬಹುದು; ಆದರೆ ನಾನು ಯಾವಾ ಗಲೂ ನಿಮ್ಮ ಬಳಿಯಲ್ಲಿ ಇರುವದಿಲ್ಲ.
- Acts 9:39–41 ಅಪೊಸ್ತಲರ ಕೃತ್ಯಗಳು 9:39–41ಪೇತ್ರನು ಎದು ಅವರ ಜೊತೆಯಲ್ಲಿ ಹೋದನು. ಅವನು ಬಂದಾಗ ಅವರು ಅವನನ್ನು ಮೇಲಂತಸ್ತಿನ ಕೊಠಡಿಗೆ ಕರೆದು ಕೊಂಡುಹೋದರು. ಅಲ್ಲಿ ವಿಧವೆಯರೆಲ್ಲರೂ ಅಳುತ್ತಾ ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಮೇಲಂಗಿಗಳನ್ನೂ ಒಳಂಗಿಗಳನ್ನೂ ತೋರಿಸಿ ಪೇತ್ರನು ಅವರೆ ಲ್ಲರನ್ನು ಹೊರಕ್ಕೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥನೆ ಮಾಡಿ ಶವದ ಕಡೆಗೆ ತಿರುಗಿಕೊಂಡು--ತಬಿಥಾ, ಏಳು ಅಂದನು; ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕೂತುಕೊಂಡಳು. ಅವನು ಆಕೆಯನ್ನು ಕೈಕೊಟ್ಟು ಎಬ್ಬಿಸಿ ಪರಿಶುದ್ಧರನ್ನೂ ವಿಧವೆಯರನ್ನೂ ಕರೆದು ಜೀವಿತಳಾದ ಆಕೆಯನ್ನು ಅವರಿಗೆ ಒಪ್ಪಿಸಿದನು.