Proverbs · chapter 31 · verse 21
Proverbs 31:21 in Kannada
ತನ್ನ ಮನೆಯವರಿಗಾಗಿ ಆಕೆಯು ಹಿಮಕ್ಕೆ ಭಯಪಡುವದಿಲ್ಲ; ಆಕೆಯ ಮನೆಯವ ರೆಲ್ಲರೂ ರಕ್ತಾಂಭರಗಳಿಂದ ಹೊದಿಸಲ್ಪಟ್ಟಿದ್ದಾರೆ.
Tanna maneyavarigaagi aakeyu himakke bhayapaduvadilla; aakeya maneyava rellaroo raktaambharagalinda hodisalpattiddaare.
Proverbs 31:21 in English
- King James Version (KJV)
- She is not afraid of the snow for her household: for all her household [are] clothed with scarlet.
- World English Bible (WEB)
- She is not afraid of the snow for her household, for all her household are clothed with scarlet.
- American Standard Version (ASV)
- She is not afraid of the snow for her household; For all her household are clothed with scarlet.
- Bible in Basic English (BBE)
- She has no fear of the snow for her family, for all those in her house are clothed in red.
- Darby Translation (DBY)
- She is not afraid of the snow for her household; for all her household are clothed with scarlet.
- Webster's Bible (WBS)
- She is not afraid of the snow for her household: for all her household [are] clothed with scarlet.
- Young's Literal Translation (YLT)
- She is not afraid of her household from snow, For all her household are clothed [with] scarlet.
Read in context
- 19ರಾಟೆಯ ಮೇಲೆ ಕೈಹಾಕಿ ತನ್ನ ಕೈಗಳು ಕದರನ್ನು ಹಿಡಿಯುತ್ತವೆ.
- 20ಆಕೆಯು ಬಡವರಿಗಾಗಿ ಕೈ ಬಿಚ್ಚುತ್ತಾಳೆ; ಹೌದು, ದಿಕ್ಕಿಲ್ಲದವರಿಗೆ ಆಕೆಯು ಕೈ ನೀಡುತ್ತಾಳೆ.
- 21ತನ್ನ ಮನೆಯವರಿಗಾಗಿ ಆಕೆಯು ಹಿಮಕ್ಕೆ ಭಯಪಡುವದಿಲ್ಲ; ಆಕೆಯ ಮನೆಯವ ರೆಲ್ಲರೂ ರಕ್ತಾಂಭರಗಳಿಂದ ಹೊದಿಸಲ್ಪಟ್ಟಿದ್ದಾರೆ.
- 22ಆಕೆಯು ತನಗಾಗಿ ರತ್ನ ಕಂಬಳಿಗಳನ್ನು ಮಾಡು ತ್ತಾಳೆ; ಆಕೆಯ ಉಡುಪೋ ರೇಷ್ಮೆ ರಕ್ತಾಂಭರ.
- 23ದೇಶದ ಹಿರಿಯರ ಮಧ್ಯದಲ್ಲಿ ತನ್ನ ಪತಿಯು ಕೂತಿ ರುವಾಗ ಅವನು ದ್ವಾರಗಳಲ್ಲಿ ಪ್ರಸಿದ್ಧನಾಗಿರುವನು.
Cross references
- Genesis 45:22 ಆದಿಕಾಂಡ 45:22ಅವರೆಲ್ಲರಿಗೆ ಒಂದೊಂದು ಜೊತೆ ವಸ್ತ್ರಗಳನ್ನೂ ಬೆನ್ಯಾವಿಾನನಿಗೆ ಮುನ್ನೂರು ಬೆಳ್ಳಿಯ ನಾಣ್ಯಗಳನ್ನೂ ಐದು ಜೊತೆ ವಸ್ತ್ರಗಳನ್ನೂ ಕೊಟ್ಟನು.
- 2 Samuel 1:24 2 ಸಮುವೇಲನು 1:24ಇಸ್ರಾಯೇಲಿನ ಕುಮಾರ್ತೆ ಯರೇ, ಸೌಲನಿಗೋಸ್ಕರ ಅಳಿರಿ, ನಿಮಗೆ ರಕ್ತಾಂಬರ ವನ್ನು ಸಂಭ್ರಮವಾಗಿ ತೊಡಿಸಿದನಲ್ಲಾ; ನಿಮ್ಮ ಉಡುಗೆ ಗಳ ಮೇಲೆ ಚಿನ್ನದ ಆಭರಣಗಳನ್ನು ಧರಿಸುವಂತೆ ಮಾಡಿದನಲ್ಲಾ.
- Proverbs 25:20 ಜ್ಞಾನೋಕ್ತಿಗಳು 25:20ಚಳಿಯಲ್ಲಿ ಬಟ್ಟೆಯನ್ನು ತೆಗೆದುಹಾಕುವವನು ಸೋಡಾಉಪ್ಪಿನ ಹುಳಿಯ ಹಾಗೆಯೇ ಮನಗುಂದಿದವನಿಗೆ ಸಂಗೀತಗ ಳನ್ನು ಹಾಡುವನು.