Proverbs · chapter 31 · verse 22
Proverbs 31:22 in Kannada
ಆಕೆಯು ತನಗಾಗಿ ರತ್ನ ಕಂಬಳಿಗಳನ್ನು ಮಾಡು ತ್ತಾಳೆ; ಆಕೆಯ ಉಡುಪೋ ರೇಷ್ಮೆ ರಕ್ತಾಂಭರ.
Aakeyu tanagaagi ratna kambaligalannu maadu ttaale; aakeya udupo reshme raktaambhara.
Proverbs 31:22 in English
- King James Version (KJV)
- She maketh herself coverings of tapestry; her clothing [is] silk and purple.
- World English Bible (WEB)
- She makes for herself carpets of tapestry. Her clothing is fine linen and purple.
- American Standard Version (ASV)
- She maketh for herself carpets of tapestry; Her clothing is fine linen and purple.
- Bible in Basic English (BBE)
- She makes for herself cushions of needlework; her clothing is fair linen and purple.
- Darby Translation (DBY)
- She maketh herself coverlets; her clothing is byssus and purple.
- Webster's Bible (WBS)
- She maketh herself coverings of tapestry; her clothing [is] silk and purple.
- Young's Literal Translation (YLT)
- Ornamental coverings she hath made for herself, Silk and purple [are] her clothing.
Read in context
- 20ಆಕೆಯು ಬಡವರಿಗಾಗಿ ಕೈ ಬಿಚ್ಚುತ್ತಾಳೆ; ಹೌದು, ದಿಕ್ಕಿಲ್ಲದವರಿಗೆ ಆಕೆಯು ಕೈ ನೀಡುತ್ತಾಳೆ.
- 21ತನ್ನ ಮನೆಯವರಿಗಾಗಿ ಆಕೆಯು ಹಿಮಕ್ಕೆ ಭಯಪಡುವದಿಲ್ಲ; ಆಕೆಯ ಮನೆಯವ ರೆಲ್ಲರೂ ರಕ್ತಾಂಭರಗಳಿಂದ ಹೊದಿಸಲ್ಪಟ್ಟಿದ್ದಾರೆ.
- 22ಆಕೆಯು ತನಗಾಗಿ ರತ್ನ ಕಂಬಳಿಗಳನ್ನು ಮಾಡು ತ್ತಾಳೆ; ಆಕೆಯ ಉಡುಪೋ ರೇಷ್ಮೆ ರಕ್ತಾಂಭರ.
- 23ದೇಶದ ಹಿರಿಯರ ಮಧ್ಯದಲ್ಲಿ ತನ್ನ ಪತಿಯು ಕೂತಿ ರುವಾಗ ಅವನು ದ್ವಾರಗಳಲ್ಲಿ ಪ್ರಸಿದ್ಧನಾಗಿರುವನು.
- 24ಆಕೆಯು ನಯವಾದ ನಾರುಮಡಿಯನ್ನು ನೇಯ್ದು ಮಾರಾಟ ಮಾಡುತ್ತಾಳೆ; ಆಕೆಯು ವರ್ತಕನಿಗೆ ನಡುಕಟ್ಟುಗಳನ್ನು ಒಪ್ಪಿಸುತ್ತಾಳೆ.
Cross references
- Revelation 19:8 ಪ್ರಕಟನೆ 19:8ನಿರ್ಮಲವಾದ ಬಿಳೀ ನಯವಾದ ನಾರು ಮಡಿಯನ್ನು ಧರಿಸಿಕೊಳ್ಳುವದಕ್ಕೆ ಆಕೆಗೆ ಅನುಗ್ರಹಿ ಸೋಣವಾಗಿತ್ತು; ಯಾಕಂದರೆ ಆ ನಾರುಮಡಿಯು ಪರಿಶುದ್ಧರ ನೀತಿಯೇ.
- Proverbs 7:16 ಜ್ಞಾನೋಕ್ತಿಗಳು 7:16ಚಿತ್ರವಾಗಿ ನೇಯ್ದ ವಸ್ತುಗಳಿಂದಲೂ ವಿಚಿತ್ರ ವಸ್ತು ಗಳಿಂದಲೂ ಐಗುಪ್ತದ ನಯವಾದ ನಾರುಮಡಿ ಯಿಂದಲೂ ನನ್ನ ಹಾಸಿಗೆಯನ್ನು ಅಲಂಕರಿಸಿದ್ದೇನೆ.
- Genesis 41:42 ಆದಿಕಾಂಡ 41:42ಇದಲ್ಲದೆ ಫರೋಹನು ತನ್ನ ಕೈಯೊಳಗಿನ ಉಂಗುರವನ್ನು ತೆಗೆದು ಯೋಸೇಫನ ಕೈಯಲ್ಲಿಟ್ಟು ನಾರುಮಡಿಯ ವಸ್ತ್ರವನ್ನು ತೊಡಿಸಿ ಚಿನ್ನದ ಸರವನ್ನು ಅವನ ಕೊರಳಿಗೆ ಹಾಕಿದನು.
- Judges 8:26 ನ್ಯಾಯಸ್ಥಾಪಕರು 8:26ಆದರೆ ಆಭರಣಗಳೂ ಕಂಠಮಾಲೆ ಗಳೂ ಮಿದ್ಯಾನ್ಯರ ಅರಸುಗಳು ಹೊದ್ದುಕೊಂಡಿದ್ದ ರಕ್ತಾಂಬರ ವಸ್ತ್ರಗಳೂ ಅವರ ಒಂಟೆಗಳ ಕೊರಳಿಗೆ ಇದ್ದ ಸರಪಣಿಗಳೂ ಹೊರತು ಅವನು ಕೇಳಿ ತೆಗೆದು ಕೊಂಡ ಬಂಗಾರದ ವಾಲೆಗಳ ತೂಕವು ಸಾವಿರದ ಏಳು ನೂರು ಶೆಕೆಲ್ ತೂಕವಾಗಿತ್ತು.
- 1 Peter 3:3 1 ಪೇತ್ರನು 3:3ಜಡೆ ಹೆಣೆದುಕೊ ಳ್ಳುವದೂ ಚಿನ್ನದ ಒಡವೆಗಳನ್ನು ಇಟ್ಟುಕೊಳ್ಳುವದೂ ಇಲ್ಲವೆ ಉಡಿಗೆಗಳನ್ನು ಧರಿಸಿಕೊಳ್ಳುವದೂ ಈ ಹೊರ ಗಣ ಅಲಂಕಾರವು ಬೇಡ.
- Psalm 45:13–14 ಕೀರ್ತನೆಗಳು 45:13–14ಅರಸನ ಮಗಳು ತನ್ನಲ್ಲಿ ಪೂರ್ಣ ಘನವುಳ್ಳವ ಳಾಗಿದ್ದಾಳೆ; ಅವಳ ವಸ್ತ್ರವು ಚಿನ್ನದಿಂದ ನೆಯಿದದೆ. ಇವಳು ಕಸೂತಿ ವಸ್ತ್ರಗಳನ್ನುಟ್ಟು ಅರಸನ ಬಳಿಗೆ ತರಲ್ಪಡುತ್ತಾಳೆ; ಅವಳ ಹಿಂದೆ ಇರುವ ಕನ್ಯೆಯರಾದ ಅವಳ ಸಂಗಡಿಗರು ನಿನ್ನ ಬಳಿಗೆ ತರಲ್ಪಡುತ್ತಾರೆ.
- Ezekiel 16:10–13 ಯೆಹೆಜ್ಕೇಲನು 16:10–13ಇದಲ್ಲದೆ ನಾನು ಕಸೂ ತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲ ಪ್ರಾಣಿಯ ಜೋಡುಗಳನ್ನು ಕೊಟ್ಟೆನು, ನಯವಾದ ನಾರುಮಡಿ ಯನ್ನು ನಿನಗೆ ಉಡಿಸಿದೆನು, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು. ನಾನು ಆಭರಣಗಳಿಂದಲೂ ನಿನ್ನನ್ನು ಅಲಂಕರಿಸಿದೆನು; ನಾನು ನಿನ್ನ ಕೈಗಳಿಗೆ ಕಡಗ ಗಳನ್ನು, ನಿನ್ನ ಕೊರಳಿಗೆ ಸರವನ್ನು ಹಾಕಿದೆನು. ನಿನ್ನ ಹಣೆಯ ಮೇಲೆ ರತ್ನಾಭರಣವನ್ನೂ ನಿನ್ನ ಕಿವಿಗಳಲ್ಲಿ ವಾಲೆಗಳನ್ನೂ ನಿನ್ನ ತಲೆಯ ಮೇಲೆ ಶೃಂಗಾರ ಕಿರೀಟವನ್ನೂ ಇಟ್ಟೆನು. ನಿನ್ನ ಒಡವೆಗಳು ಬೆಳ್ಳಿ ಬಂಗಾರಗಳು, ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ; ನಯವಾದ ಹಿಟ್ಟನ್ನೂ ಜೇನನ್ನೂ ಎಣ್ಣೆಯನ್ನೂ ತಿನ್ನುತ್ತಿದ್ದೆ, ನಿನ್ನ ಲಾವಣ್ಯವು ಅತಿ ಮನೋಹರವಾಗಿ ವೃದ್ಧಿಗೊಂಡು ನೀನು ರಾಣಿಯಾದೆ.
- Esther 8:15 ಎಸ್ತೇರಳು 8:15ಮೊರ್ದೆಕೈ ನೀಲ ಶುಭ್ರವಾದ ರಾಜವಸ್ತ್ರವನ್ನು ಧರಿಸಿಕೊಂಡು ಬಂಗಾರದ ದೊಡ್ಡ ಕಿರೀಟವನ್ನು ಇಟ್ಟು ಕೊಂಡು ರಕ್ತವರ್ಣವುಳ್ಳ ನಯವಾದ ವಸ್ತ್ರ ಧರಿಸಿ ಕೊಂಡು ಅರಸನ ಸಮ್ಮುಖದಿಂದ ಹೊರಟು ಹೋದನು. ಆಗ ಶೂಷನ್ ಪಟ್ಟಣವು ಸಂಭ್ರಮವೂ ಸಂತೋಷವೂ ಉಳ್ಳದ್ದಾಗಿತ್ತು.
- Revelation 19:14 ಪ್ರಕಟನೆ 19:14ಪರಲೋಕದಲ್ಲಿರುವ ಸೈನ್ಯಗಳು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಆತನ ಹಿಂದೆ ಬರುತ್ತಿದ್ದವು.
- Esther 5:1 ಎಸ್ತೇರಳು 5:1ಮೂರನೇ ದಿನದಲ್ಲಿ ಏನಾಯಿತಂದರೆ, ಎಸ್ತೇರಳು ರಾಜ ಭೂಷಣಗಳನ್ನು ಧರಿಸಿ ಕೊಂಡು ಅರಮನೆಗೆ ಎದುರಾಗಿರುವ ಅರಸನ ಮನೆಯ ಅಂಗಳದಲ್ಲಿ ಹೋಗಿ ನಿಂತಳು. ಅರಸನು ರಾಜ ಮನೆ ಯಲ್ಲಿ ಬಾಗಲಿಗೆದುರಾಗಿ ತನ್ನ ರಾಜ ಸಿಂಹಾಸನದ ಮೇಲೆ ಕುಳಿತಿದ್ದನು.