Proverbs · chapter 31 · verse 23
Proverbs 31:23 in Kannada
ದೇಶದ ಹಿರಿಯರ ಮಧ್ಯದಲ್ಲಿ ತನ್ನ ಪತಿಯು ಕೂತಿ ರುವಾಗ ಅವನು ದ್ವಾರಗಳಲ್ಲಿ ಪ್ರಸಿದ್ಧನಾಗಿರುವನು.
Deshada hiriyara madhyadalli tanna patiyu kooti ruvaaga avanu dvaaragalalli prasiddhanaagiruvanu.
Proverbs 31:23 in English
- King James Version (KJV)
- Her husband is known in the gates, when he sitteth among the elders of the land.
- World English Bible (WEB)
- Her husband is respected in the gates, when he sits among the elders of the land.
- American Standard Version (ASV)
- Her husband is known in the gates, When he sitteth among the elders of the land.
- Bible in Basic English (BBE)
- Her husband is a man of note in the public place, when he takes his seat among the responsible men of the land.
- Darby Translation (DBY)
- Her husband is known in the gates, when he sitteth among the elders of the land.
- Webster's Bible (WBS)
- Her husband is known in the gates, when he sitteth among the elders of the land.
- Young's Literal Translation (YLT)
- Known in the gates is her husband, In his sitting with elders of the land.
Read in context
- 21ತನ್ನ ಮನೆಯವರಿಗಾಗಿ ಆಕೆಯು ಹಿಮಕ್ಕೆ ಭಯಪಡುವದಿಲ್ಲ; ಆಕೆಯ ಮನೆಯವ ರೆಲ್ಲರೂ ರಕ್ತಾಂಭರಗಳಿಂದ ಹೊದಿಸಲ್ಪಟ್ಟಿದ್ದಾರೆ.
- 22ಆಕೆಯು ತನಗಾಗಿ ರತ್ನ ಕಂಬಳಿಗಳನ್ನು ಮಾಡು ತ್ತಾಳೆ; ಆಕೆಯ ಉಡುಪೋ ರೇಷ್ಮೆ ರಕ್ತಾಂಭರ.
- 23ದೇಶದ ಹಿರಿಯರ ಮಧ್ಯದಲ್ಲಿ ತನ್ನ ಪತಿಯು ಕೂತಿ ರುವಾಗ ಅವನು ದ್ವಾರಗಳಲ್ಲಿ ಪ್ರಸಿದ್ಧನಾಗಿರುವನು.
- 24ಆಕೆಯು ನಯವಾದ ನಾರುಮಡಿಯನ್ನು ನೇಯ್ದು ಮಾರಾಟ ಮಾಡುತ್ತಾಳೆ; ಆಕೆಯು ವರ್ತಕನಿಗೆ ನಡುಕಟ್ಟುಗಳನ್ನು ಒಪ್ಪಿಸುತ್ತಾಳೆ.
- 25ಆಕೆಯ ಉಡುಪು ಬಲವೂ ಘನತೆಯೂ ಆಗಿವೆ; ಭವಿಷ್ಯತ್ತಿ ನಲ್ಲಿ ಆಕೆಯು ಸಂತೋಷಿಸುವಳು.
Cross references
- Proverbs 12:4 ಜ್ಞಾನೋಕ್ತಿಗಳು 12:4ಗುಣವತಿಯಾದ ಸ್ತ್ರೀಯು ತನ್ನ ಪತಿಗೆ ಕಿರೀಟ; ನಾಚಿಕೆಪಡಿಸುವವಳು ಅವನ ಎಲುಬುಗಳಿಗೆ ಕೊಳೆ ಯುವಿಕೆಯಂತೆ ಇರುವಳು.
- Ruth 4:1 ರೂತಳು 4:1ಬೋವಜನು ಪಟ್ಟಣದ ಬಾಗಲಲ್ಲಿ ಹೋಗಿ ಕುಳಿತಿರುವಾಗ ಇಗೋ, ಬೋವಜನು ಹೇಳಿದ್ದ ಆ ಸಂಬಂಧಿಕನು ಹಾದು ಹೋಗುತ್ತಿದ್ದನು. ಆಗ ಅವನು ಓ ಮನುಷ್ಯನೇ, ಈ ಕಡೆಗೆ ಬಂದು ಇಲ್ಲಿ ಕೂತುಕೋ ಅಂದನು. ಅವನು ಬಂದು ಕೂತುಕೊಂಡನು.
- Deuteronomy 16:18 ಧರ್ಮೋಪದೇಶಕಾಂಡ 16:18ಕರ್ತನು ನಿನಗೆ ನಿನ್ನ ಗೋತ್ರಗಳ ಪ್ರಕಾರ ಕೊಡುವ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ನ್ಯಾಯಾ ಧಿಪತಿಗಳನ್ನೂ ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು; ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು.
- Deuteronomy 21:19 ಧರ್ಮೋಪದೇಶಕಾಂಡ 21:19ಅವನ ತಂದೆ ತಾಯಿಗಳು ಅವನನ್ನು ಹಿಡಿದು ಪಟ್ಟಣದ ಹಿರಿಯರ ಬಳಿಗೂ ಅವನ ಸ್ಥಳದ ಬಾಗಲಿನ ಬಳಿಗೂ ಹೊರಗೆ ತಂದು
- Proverbs 24:7 ಜ್ಞಾನೋಕ್ತಿಗಳು 24:7ಜ್ಞಾನವು ಬುದ್ಧಿಹೀನನಿಗೆ ನಿಲುಕದ್ದಾ ಗಿದೆ. ದ್ವಾರದಲ್ಲಿ ಅವನು ತನ್ನ ಬಾಯಿಯನ್ನು ತೆರೆಯು ವದಿಲ್ಲ.
- Job 29:7 ಯೋಬನು 29:7ಪಟ್ಟಣವನ್ನು ಹಾದು ಬಾಗಲಿಗೆ ಹೊರಟುಹೋಗಿ ನನ್ನ ಪೀಠವನ್ನು ಬೀದಿಯಲ್ಲಿ ಸಿದ್ಧಪಡಿಸುತ್ತಾ ಇದ್ದೆನು.
- Ruth 4:11 ರೂತಳು 4:11ಇದಕ್ಕೆ ಈ ಹೊತ್ತು ನೀವು ಸಾಕ್ಷಿಗಳಾಗಿದ್ದೀರಿ ಅಂದನು. ಆಗ ಬಾಗಲಲ್ಲಿರುವ ಸಮಸ್ತ ಜನರೂ ಹಿರಿಯರೂ ಹೇಳಿದ್ದೇನಂದರೆ--ನಾವು ಸಾಕ್ಷಿಗಳೇ; ನಿನ್ನ ಮನೆಯಲ್ಲಿ ಬಂದ ಸ್ತ್ರೀಯನ್ನು ಕರ್ತನು ಇಸ್ರಾಯೇಲ್ ಮನೆಯನ್ನು ಕಟ್ಟಿದ ಇಬ್ಬರಾದ ರಾಹೇಲಳ ಹಾಗೆಯೂ ಲೇಯಳ ಹಾಗೆಯೂ ಮಾಡುವ ವನಾಗಲಿ; ಎಫ್ರಾತದಲ್ಲಿ ಯೋಗ್ಯ ಕಾರ್ಯ ಮಾಡು, ಬೇತ್ಲೆಹೇಮಿನಲ್ಲಿ ಹೆಸರುಗೊಂಡವನಾಗಿರು.