Proverbs · chapter 31 · verse 24
Proverbs 31:24 in Kannada
ಆಕೆಯು ನಯವಾದ ನಾರುಮಡಿಯನ್ನು ನೇಯ್ದು ಮಾರಾಟ ಮಾಡುತ್ತಾಳೆ; ಆಕೆಯು ವರ್ತಕನಿಗೆ ನಡುಕಟ್ಟುಗಳನ್ನು ಒಪ್ಪಿಸುತ್ತಾಳೆ.
Aakeyu nayavaada naarumadiyannu neydu maaraata maaduttaale; aakeyu vartakanige nadukattugalannu oppisuttaale.
Proverbs 31:24 in English
- King James Version (KJV)
- She maketh fine linen, and selleth [it;] and delivereth girdles unto the merchant.
- World English Bible (WEB)
- She makes linen garments and sells them, and delivers sashes to the merchant.
- American Standard Version (ASV)
- She maketh linen garments and selleth them, And delivereth girdles unto the merchant.
- Bible in Basic English (BBE)
- She makes linen robes and gets a price for them, and traders take her cloth bands for a price.
- Darby Translation (DBY)
- She maketh body linen and selleth it, and delivereth girdles unto the merchant.
- Webster's Bible (WBS)
- She maketh fine linen, and selleth [it] ; and delivereth girdles to the merchant.
- Young's Literal Translation (YLT)
- Linen garments she hath made, and selleth, And a girdle she hath given to the merchant.
Read in context
- 22ಆಕೆಯು ತನಗಾಗಿ ರತ್ನ ಕಂಬಳಿಗಳನ್ನು ಮಾಡು ತ್ತಾಳೆ; ಆಕೆಯ ಉಡುಪೋ ರೇಷ್ಮೆ ರಕ್ತಾಂಭರ.
- 23ದೇಶದ ಹಿರಿಯರ ಮಧ್ಯದಲ್ಲಿ ತನ್ನ ಪತಿಯು ಕೂತಿ ರುವಾಗ ಅವನು ದ್ವಾರಗಳಲ್ಲಿ ಪ್ರಸಿದ್ಧನಾಗಿರುವನು.
- 24ಆಕೆಯು ನಯವಾದ ನಾರುಮಡಿಯನ್ನು ನೇಯ್ದು ಮಾರಾಟ ಮಾಡುತ್ತಾಳೆ; ಆಕೆಯು ವರ್ತಕನಿಗೆ ನಡುಕಟ್ಟುಗಳನ್ನು ಒಪ್ಪಿಸುತ್ತಾಳೆ.
- 25ಆಕೆಯ ಉಡುಪು ಬಲವೂ ಘನತೆಯೂ ಆಗಿವೆ; ಭವಿಷ್ಯತ್ತಿ ನಲ್ಲಿ ಆಕೆಯು ಸಂತೋಷಿಸುವಳು.
- 26ಆಕೆಯು ಜ್ಞಾನದಿಂದ ತನ್ನ ಬಾಯಿ ತೆರೆಯುತ್ತಾಳೆ; ತನ್ನ ನಾಲಿಗೆಯಲ್ಲಿ ದಯೆಯ ಉಪದೇಶವಿರುವದು.
Cross references
- Luke 16:19 ಲೂಕನು 16:19ಊದಾಬಣ್ಣದ ವಸ್ತ್ರಗಳನ್ನೂ ನಯವಾದ ನಾರು ಮಡಿಯನ್ನೂ ಧರಿಸಿಕೊಂಡು ಪ್ರತಿದಿನವೂ ಸಮೃದ್ಧಿ ಯಾಗಿ ಭೋಜನಮಾಡುತ್ತಿದ್ದ ಒಬ್ಬಾನೊಬ್ಬ ಐಶ್ವರ್ಯ ವಂತನಿದ್ದನು.
- Ezekiel 27:16 ಯೆಹೆಜ್ಕೇಲನು 27:16ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದದರಿಂದ ಅರಾಮಿನವರು ನಿನ್ನವರಾಗಿ ವ್ಯಾಪಾರಮಾಡಿ ಕೆಂಪರಳು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು.
- Proverbs 31:13 ಜ್ಞಾನೋಕ್ತಿಗಳು 31:13ಆಕೆಯು ಉಣ್ಣೆಯನ್ನೂ ಸಣಬನ್ನೂ ಹುಡುಕು ವವಳಾಗಿ ತನ್ನ ಕೈಗಳಿಂದ ಮನಃಪೂರ್ವಕವಾಗಿ ಕೆಲಸ ಮಾಡುತ್ತಾಳೆ.
- 1 Kings 10:28 1 ಅರಸುಗಳು 10:28ಇದಲ್ಲದೆ ಸೊಲೊಮೋನನಿಗೆ ಐಗುಪ್ತ ದಿಂದ ಕುದುರೆಗಳೂ ಸಣಬಿನ ನೂಲು ತರಲ್ಪಟ್ಟವು. ಅರಸನ ವರ್ತಕರು ಕ್ರಯಕ್ಕೆ ಸಣಬಿನ ನೂಲನ್ನು ತೆಗೆದುಕೊಂಡರು.ಐಗುಪ್ತದಿಂದ ಹೊರಟುಬರುವ ರಥದ ಕ್ರಯವು ಆರು ನೂರು ಬೆಳ್ಳಿ ಶೆಕೇಲುಗಳು, ಕುದುರೆಯ ಕ್ರಯವು ನೂರ ಐವತ್ತು ಬೆಳ್ಳಿ ಶೆಕೇಲುಗಳು. ಈ ಪ್ರಕಾರ ಹಿತ್ತಿಯರ ಅರಸುಗಳೆಲ್ಲರಿಗೂ ಅರಾಮ್ಯದ ಅರಸುಗಳಿಗೂ ಅವರ ಮುಖಾಂತರ ತಕ್ಕೊಂಡು ಬರುತ್ತಿದ್ದರು.
- Judges 14:12 ನ್ಯಾಯಸ್ಥಾಪಕರು 14:12ಅವರಿಗೆ ಸಂಸೋನನು--ನಾನು ನಿಮಗೆ ಒಂದು ಒಗಟನ್ನು ಹೇಳುವೆನು; ನೀವು ಅದನ್ನು ಔತಣದ ಈ ಏಳು ದಿವಸಗಳಲ್ಲಿ ಗ್ರಹಿಸಿಕೊಂಡು ನನಗೆ ಅದರ ಅರ್ಥವನ್ನು ನಿಜವಾಗಿ ಹೇಳಿದರೆ ನಾನು ನಿಮಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ದುಸ್ತು ವಸ್ತ್ರಗಳನ್ನೂ ಕೊಡುವೆನು.
- Proverbs 31:19 ಜ್ಞಾನೋಕ್ತಿಗಳು 31:19ರಾಟೆಯ ಮೇಲೆ ಕೈಹಾಕಿ ತನ್ನ ಕೈಗಳು ಕದರನ್ನು ಹಿಡಿಯುತ್ತವೆ.