Proverbs · chapter 31 · verse 25
Proverbs 31:25 in Kannada
ಆಕೆಯ ಉಡುಪು ಬಲವೂ ಘನತೆಯೂ ಆಗಿವೆ; ಭವಿಷ್ಯತ್ತಿ ನಲ್ಲಿ ಆಕೆಯು ಸಂತೋಷಿಸುವಳು.
Aakeya udupu balavoo ghanateyoo aagive; bhavishyatti nalli aakeyu santoshisuvalu.
Proverbs 31:25 in English
- King James Version (KJV)
- Strength and honour [are] her clothing; and she shall rejoice in time to come.
- World English Bible (WEB)
- Strength and dignity are her clothing. She laughs at the time to come.
- American Standard Version (ASV)
- Strength and dignity are her clothing; And she laugheth at the time to come.
- Bible in Basic English (BBE)
- Strength and self-respect are her clothing; she is facing the future with a smile.
- Darby Translation (DBY)
- Strength and dignity are her clothing, and she laugheth [at] the coming day.
- Webster's Bible (WBS)
- Strength and honor [are] her clothing; and she shall rejoice in time to come.
- Young's Literal Translation (YLT)
- Strength and honour [are] her clothing, And she rejoiceth at a latter day.
Read in context
- 23ದೇಶದ ಹಿರಿಯರ ಮಧ್ಯದಲ್ಲಿ ತನ್ನ ಪತಿಯು ಕೂತಿ ರುವಾಗ ಅವನು ದ್ವಾರಗಳಲ್ಲಿ ಪ್ರಸಿದ್ಧನಾಗಿರುವನು.
- 24ಆಕೆಯು ನಯವಾದ ನಾರುಮಡಿಯನ್ನು ನೇಯ್ದು ಮಾರಾಟ ಮಾಡುತ್ತಾಳೆ; ಆಕೆಯು ವರ್ತಕನಿಗೆ ನಡುಕಟ್ಟುಗಳನ್ನು ಒಪ್ಪಿಸುತ್ತಾಳೆ.
- 25ಆಕೆಯ ಉಡುಪು ಬಲವೂ ಘನತೆಯೂ ಆಗಿವೆ; ಭವಿಷ್ಯತ್ತಿ ನಲ್ಲಿ ಆಕೆಯು ಸಂತೋಷಿಸುವಳು.
- 26ಆಕೆಯು ಜ್ಞಾನದಿಂದ ತನ್ನ ಬಾಯಿ ತೆರೆಯುತ್ತಾಳೆ; ತನ್ನ ನಾಲಿಗೆಯಲ್ಲಿ ದಯೆಯ ಉಪದೇಶವಿರುವದು.
- 27ಆಕೆಯು ತನ್ನ ಗೃಹಕೃತ್ಯಗಳ ನ್ನೆಲ್ಲಾ ಚೆನ್ನಾಗಿ ನೋಡಿಕೊಂಡವಳಾಗಿ ಸೋಮಾರಿ ತನದ ರೊಟ್ಟಿಯನ್ನು ತಿನ್ನುವದಿಲ್ಲ.
Cross references
- Job 40:10 ಯೋಬನು 40:10ಗಾಂಭೀರ್ಯದಿಂದಲೂ ಘನತೆಯಿಂದ ಲೂ ನಿನ್ನನ್ನು ಅಲಂಕರಿಸಿಕೋ; ಮಹಿಮೆಯನ್ನೂ ಪ್ರಭೆಯನ್ನೂ ಧರಿಸಿಕೋ.
- Romans 13:14 ರೋಮಾಪುರದವರಿಗೆ 13:14ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
- 1 Timothy 2:10 1 ತಿಮೊಥೆಯನಿಗೆ 2:10(ದೇವ ಭಕ್ತೆಯರೆನಿಸಕೊಳ್ಳುವ ಸ್ತ್ರೀಯರಿಗೆ ಯುಕ್ತವಾಗಿರುವ ಪ್ರಕಾರ) ಸತ್ಕ್ರಿಯೆಗಳಿಂದಲೇ ಅಲಂಕರಿಸಿಕೊಳ್ಳಬೇಕು.
- Isaiah 61:10 ಯೆಶಾಯ 61:10ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
- Job 29:14 ಯೋಬನು 29:14ನೀತಿಯನ್ನು ಧರಿಸಿಕೊಂಡೆನು; ಅದೇ ನನಗೆ ವಸ್ತ್ರದಹಾಗಿತ್ತು; ನಿಲು ವಂಗಿಯ ಹಾಗೆಯೂ ಕಿರೀಟದ ಹಾಗೆಯೂ ನನ್ನ ನ್ಯಾಯವು ನನಗೆ ಇತ್ತು.
- Ephesians 4:24 ಎಫೆಸದವರಿಗೆ 4:24ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ನೀತಿಯಲ್ಲಿಯೂ ನಿಜವಾದ ಪರಿಶುದ್ಧತೆಯಲ್ಲಿಯೂ ನಿರ್ಮಿಸಲ್ಪಟ್ಟಿದೆ.
- 1 Peter 5:5–6 1 ಪೇತ್ರನು 5:5–6ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ. ಹೀಗಿರುವದರಿಂದ ದೇವರ ತ್ರಾಣವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ತರುವನು.
- Psalm 132:9 ಕೀರ್ತನೆಗಳು 132:9ನಿನ್ನ ಯಾಜಕರು ನೀತಿಯನ್ನು ಹೊದ್ದು ಕೊಳ್ಳಲಿ; ಪರಿಶುದ್ಧರು ಉತ್ಸಾಹಧ್ವನಿ ಮಾಡಲಿ.
- Psalm 97:11–12 ಕೀರ್ತನೆಗಳು 97:11–12ಬೆಳಕು ನೀತಿವಂತನಿಗೋಸ್ಕರವೂ ಸಂತೋಷವು ಯಥಾರ್ಥ ಹೃದಯದವರಿಗೋಸ್ಕರವೂ ಬಿತ್ತಲ್ಪಟ್ಟಿವೆ.ನೀತಿವಂತರೇ, ಕರ್ತನಲ್ಲಿ ಸಂತೋ ಷಿಸಿರಿ; ಆತನ ಪರಿಶುದ್ಧತ್ವವನ್ನು ಜ್ಞಾಪಕಮಾಡಿ ಕೊಂಡಾಡಿರಿ. ನೀತಿವಂತರೇ, ಕರ್ತನಲ್ಲಿ ಸಂತೋ ಷಿಸಿರಿ; ಆತನ ಪರಿಶುದ್ಧತ್ವವನ್ನು ಜ್ಞಾಪಕಮಾಡಿ ಕೊಂಡಾಡಿರಿ.
- Isaiah 65:13–14 ಯೆಶಾಯ 65:13–14ಹೀಗಿರುವದರಿಂದ ದೇವರಾದ ಕರ್ತನು ಹೇಳು ವದೇನಂದರೆ--ಇಗೋ, ನನ್ನ ಸೇವಕರು ತಿನ್ನುವರು ಆದರೆ ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ಆದರೆ ನೀವು ಬಾಯಾರಿರುವಿರಿ; ಇಗೋ, ನನ್ನ ಸೇವಕರು ಸಂತೋಷಪಡುವರು; ಆದರೆ ನೀವು ನಾಚಿಕೆಪಡುವಿರಿ; ಇಗೋ, ನನ್ನ ಸೇವಕರು ಹೃದಯದ ಆನಂದದಿಂದ ಹಾಡುವರು, ಆದರೆ ನೀವು ಹೃದಯದ ವ್ಯಸನದಿಂದ ಅಳುವಿರಿ ಮತ್ತು ಮುರಿದ ಆತ್ಮದಿಂದ ಗೋಳಾಡುವಿರಿ.
- Psalm 132:16 ಕೀರ್ತನೆಗಳು 132:16ಅದರ ಯಾಜಕರಿಗೆ ರಕ್ಷಣೆಯನ್ನೂ ಹೊದಿಸುವೆನು; ಅದರ ಪರಿಶುದ್ಧರು ಗಟ್ಟಿಯಾಗಿ ಉತ್ಸಾಹ ಧ್ವನಿಮಾಡುವರು.
- Matthew 25:20–21 ಮತ್ತಾಯನು 25:20–21ಆಗ ಐದು ತಲಾಂತುಗಳನ್ನು ಹೊಂದಿದ್ದವನು ಬಂದು ಬೇರೆ ಐದು ತಲಾಂತುಗಳನ್ನು ತಂದು--ಒಡೆಯನೇ, ನೀನು ನನಗೆ ಐದು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಬೇರೆ ಐದು ತಲಾಂತುಗಳನ್ನು ನಾನು ಸಂಪಾದಿಸಿದ್ದೇನೆ ಅಂದನು. ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇದನ್ನು ಮಾಡಿದ್ದೀ. ಸ್ವಲ್ಪವಾದವುಗಳಲ್ಲಿ ನೀನು ನಂಬಿಗಸ್ತ ನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.