Proverbs · chapter 31 · verse 26
Proverbs 31:26 in Kannada
ಆಕೆಯು ಜ್ಞಾನದಿಂದ ತನ್ನ ಬಾಯಿ ತೆರೆಯುತ್ತಾಳೆ; ತನ್ನ ನಾಲಿಗೆಯಲ್ಲಿ ದಯೆಯ ಉಪದೇಶವಿರುವದು.
Aakeyu jnyaanadinda tanna baayi tereyuttaale; tanna naaligeyalli dayeya upadeshaviruvadu.
Proverbs 31:26 in English
- King James Version (KJV)
- She openeth her mouth with wisdom; and in her tongue [is] the law of kindness.
- World English Bible (WEB)
- She opens her mouth with wisdom. Kind instruction is on her tongue.
- American Standard Version (ASV)
- She openeth her mouth with wisdom; And the law of kindness is on her tongue.
- Bible in Basic English (BBE)
- Her mouth is open to give out wisdom, and the law of mercy is on her tongue.
- Darby Translation (DBY)
- She openeth her mouth with wisdom; and upon her tongue is the law of kindness.
- Webster's Bible (WBS)
- She openeth her mouth with wisdom; and on her tongue [is] the law of kindness.
- Young's Literal Translation (YLT)
- Her mouth she hath opened in wisdom, And the law of kindness [is] on her tongue.
Read in context
- 24ಆಕೆಯು ನಯವಾದ ನಾರುಮಡಿಯನ್ನು ನೇಯ್ದು ಮಾರಾಟ ಮಾಡುತ್ತಾಳೆ; ಆಕೆಯು ವರ್ತಕನಿಗೆ ನಡುಕಟ್ಟುಗಳನ್ನು ಒಪ್ಪಿಸುತ್ತಾಳೆ.
- 25ಆಕೆಯ ಉಡುಪು ಬಲವೂ ಘನತೆಯೂ ಆಗಿವೆ; ಭವಿಷ್ಯತ್ತಿ ನಲ್ಲಿ ಆಕೆಯು ಸಂತೋಷಿಸುವಳು.
- 26ಆಕೆಯು ಜ್ಞಾನದಿಂದ ತನ್ನ ಬಾಯಿ ತೆರೆಯುತ್ತಾಳೆ; ತನ್ನ ನಾಲಿಗೆಯಲ್ಲಿ ದಯೆಯ ಉಪದೇಶವಿರುವದು.
- 27ಆಕೆಯು ತನ್ನ ಗೃಹಕೃತ್ಯಗಳ ನ್ನೆಲ್ಲಾ ಚೆನ್ನಾಗಿ ನೋಡಿಕೊಂಡವಳಾಗಿ ಸೋಮಾರಿ ತನದ ರೊಟ್ಟಿಯನ್ನು ತಿನ್ನುವದಿಲ್ಲ.
- 28ಆಕೆಯ ಮಕ್ಕಳು ಎದ್ದು ಆಕೆಯನ್ನು ಧನ್ಯಳೆಂದು ಕರೆಯುತ್ತಾರೆ; ಆಕೆಯ ಪತಿಯು ಸಹ ಹೊಗಳುತ್ತಾನೆ.
Cross references
- Ephesians 4:29 ಎಫೆಸದವರಿಗೆ 4:29ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತೂ ಹೊರಡಬಾರದು; ಆದರೆ ಭಕ್ತಿಯನ್ನು ವೃದ್ಧಿ ಮಾಡುವಂಥ ಒಳ್ಳೆಮಾತು ಇದ್ದರೆ ಕೇಳುವವರ ಹಿತ ಕ್ಕಾಗಿ ಅದನ್ನು ಆಡಿರಿ.
- Proverbs 16:24 ಜ್ಞಾನೋಕ್ತಿಗಳು 16:24ಮನೋಹರವಾದ ಮಾತುಗಳು ಜೇನು ತುಪ್ಪದಂತೆ ಪ್ರಾಣಕ್ಕೆ ಮಧುರವೂ ಎಲುಬು ಗಳಿಗೆ ಕ್ಷೇಮವೂ ಆಗಿವೆ.
- Proverbs 10:31 ಜ್ಞಾನೋಕ್ತಿಗಳು 10:31ನೀತಿವಂತರ ಬಾಯಿಯು ಜ್ಞಾನವನ್ನು ಫಲಿಸುತ್ತದೆ; ಮೂರ್ಖನ ನಾಲಿಗೆಯು ಕತ್ತರಿಸಲ್ಪಡುವದು.ಯಾವದು ಅಂಗೀಕರಿಸ ತಕ್ಕದ್ದೋ ಅದು ನೀತಿವಂತರ ತುಟಿಗಳಿಗೆ ತಿಳಿಯು ವದು; ದುಷ್ಟರ ಬಾಯಿಯು ಮೂರ್ಖತನವನ್ನು ಹೊರಗೆಡುವುತ್ತದೆ.
- Proverbs 12:18 ಜ್ಞಾನೋಕ್ತಿಗಳು 12:18ಕತ್ತಿಯ ಇರಿತದ ಹಾಗೆ ಮಾತನಾಡುವದು ಉಂಟು. ಜ್ಞಾನವಂತರ ನಾಲಿಗೆಯು ಆರೋಗ್ಯ.
- Colossians 4:5 ಕೊಲೊಸ್ಸೆಯವರಿಗೆ 4:5ಸಮಯ ವನ್ನು ಸುಮ್ಮನೆ ಕಳಕೊಳ್ಳದೆ ಅದನ್ನು ಬೆಲೆಯುಳ್ಳದ್ದೆಂದು ಉಪಯೋಗಿಸಿ ಹೊರಗಿನವರ ಮುಂದೆ ಜ್ಞಾನವುಳ್ಳ ವರಾಗಿ ನಡೆದುಕೊಳ್ಳಿರಿ.
- 1 Peter 3:4–5 1 ಪೇತ್ರನು 3:4–5ಆದರೆ ಸಾತ್ವಿಕವಾದ ಶಾಂತ ಮನಸ್ಸು ಎಂಬ ಹೃದಯದ ಮರೆಯಾದ ಮನುಷ್ಯನ ಅಲಂಕಾರವೇ ನಿಮಗಿರಲಿ. ಇದು ಅಕ್ಷಯ ವಾಗಿದ್ದು ದೇವರ ದೃಷ್ಟಿಗೆ ಬಹು ಬೆಲೆಯುಳ್ಳದ್ದಾಗಿದೆ. ಪೂರ್ವಕಾಲದಲ್ಲಿ ದೇವರ ಮೇಲೆ ನಂಬಿಕೆಯಿಟ್ಟ ಪರಿಶುದ್ಧ ಸ್ತ್ರೀಯರು ಸಹ ಹೀಗೆಯೇ ತಮ್ಮನ್ನು ಆಲಂಕರಿಸಿಕೊಂಡರು; ಅವರು ತಮ್ಮ ತಮ್ಮ ಗಂಡಂ ದಿರಿಗೆ ಅಧೀನರಾಗಿದ್ದರು.
- Proverbs 31:8–9 ಜ್ಞಾನೋಕ್ತಿಗಳು 31:8–9ಮೂಕರಿಗಾಗಿಯೂ ನಾಶವಾಗುವದಕ್ಕೆ ನೇಮಿಸಲ್ಪಟ್ಟ ವರೆಲ್ಲರಿಗಾಗಿಯೂ ನಿನ್ನ ಬಾಯನ್ನು ತೆರೆ. ನಿನ್ನ ಬಾಯಿ ತೆರೆದು ನೀತಿಯಿಂದ ನ್ಯಾಯತೀರಿಸು; ದರಿದ್ರ ರಿಗಾಗಿಯೂ ದಿಕ್ಕಿಲ್ಲದವರಿಗಾಗಿಯೂ ವ್ಯಾಜ್ಯಮಾಡು.
- 1 Peter 3:8–9 1 ಪೇತ್ರನು 3:8–9ಕಡೆಗೆ ನೀವೆಲ್ಲರೂ ಏಕ ಮನಸ್ಸುಳ್ಳವರಾಗಿರ್ರಿ; ಒಬ್ಬರಿಗೊಬ್ಬರು ಕರುಣೆಯುಳ್ಳವರಾಗಿದ್ದು ಸಹೋದರ ರಂತೆ ಪ್ರೀತಿಸಿರಿ; ಕನಿಕರವೂ ದೀನ ಭಾವವೂ ಉಳ್ಳವರಾಗಿರ್ರಿ. ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿ ರೆಂದು ನಿಮಗೆ ತಿಳಿದದೆಯಲ್ಲಾ.
- Malachi 2:6 ಮಲಾಕಿಯ 2:6ಸತ್ಯದ ನ್ಯಾಯಪ್ರಮಾಣವು ಅವನ ಬಾಯಲ್ಲಿ ಇತ್ತು; ಅಕ್ರಮವು ಅವನ ತುಟಿಗಳಲ್ಲಿ ಸಿಕ್ಕಲಿಲ್ಲ. ಅವನು ಸಮಾಧಾನದಿಂದಲೂ ನ್ಯಾಯ ದಿಂದಲೂ ನನ್ನ ಸಂಗಡ ನಡೆದುಕೊಂಡು ಅನೇಕರನ್ನು ಅಕ್ರಮದಿಂದ ತಿರುಗಿಸಿದನು.
- Proverbs 25:15 ಜ್ಞಾನೋಕ್ತಿಗಳು 25:15ದೀರ್ಘ ಶಾಂತಿಯಿಂದ ಪ್ರಭುವನ್ನು ಸಮ್ಮತಿಪಡಿಸಬಹುದು. ಮೃದುವಾದ ನಾಲಿಗೆಯು ಎಲುಬನ್ನು ಮುರಿಯುತ್ತದೆ.
- Judges 13:23 ನ್ಯಾಯಸ್ಥಾಪಕರು 13:23ಆ ಸ್ತ್ರೀಯು ಮಗನನ್ನು ಹೆತ್ತು ಅವನಿಗೆ ಸಂಸೋನನು ಎಂದು ಹೆಸರಿಟ್ಟಳು.
- 1 Peter 3:1 1 ಪೇತ್ರನು 3:1ಅದೇ ರೀತಿಯಾಗಿ ಸ್ತ್ರೀಯರೇ, ನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ. ಯಾರಾದರೂ ವಾಕ್ಯಕ್ಕೆ ಅವಿಧೇಯರಾಗಿದ್ದರೂ ಹೆಂಡತಿಯರ ನಡತೆಯಿಂದ ವಾಕ್ಯವಿಲ್ಲದೆ ಅವರನ್ನು ಗೆಲ್ಲುವಂತೆ