Proverbs · chapter 31 · verse 3
Proverbs 31:3 in Kannada
ನಿನ್ನ ತ್ರಾಣವನ್ನು ಸ್ತ್ರೀಯರಲ್ಲಿ ಒಪ್ಪಿಸದಿರು, ಇಲ್ಲವೆ ಅರಸರನ್ನು ನಾಶಪಡಿಸುವ ದಾರಿಗಳಿಗೆ ತಿರುಗಬೇಡ.
Ninna traanavannu streeyaralli oppisadiru, illave arasarannu naashapadisuva daarigalige tirugabeda.
Proverbs 31:3 in English
- King James Version (KJV)
- Give not thy strength unto women, nor thy ways to that which destroyeth kings.
- World English Bible (WEB)
- Don’t give your strength to women, nor your ways to that which destroys kings.
- American Standard Version (ASV)
- Give not thy strength unto women, Nor thy ways to that which destroyeth kings.
- Bible in Basic English (BBE)
- Do not give your strength to women, or your ways to that which is the destruction of kings.
- Darby Translation (DBY)
- Give not thy strength unto women, nor thy ways to them that destroy kings.
- Webster's Bible (WBS)
- Give not thy strength to women, nor thy ways to that which destroyeth kings.
- Young's Literal Translation (YLT)
- Give not to women thy strength, And thy ways to wiping away of kings.
Read in context
- 1ಅರಸನಾದ ಲೆಮೂವೇಲನ ಮಾತುಗಳು, ಅಂದರೆ ಅವನ ತಾಯಿಯು ಅವನಿಗೆ ಉಪದೇಶಿಸಿದ ಪ್ರವಾದನೆಯು.
- 2ನನ್ನ ಮಗನೇ ಏನು? ನನ್ನ ಗರ್ಭಪುತ್ರನೇ ಏನು? ನನ್ನ ಪ್ರತಿಜ್ಞೆಯ ಮಗನೇ ಏನು?
- 3ನಿನ್ನ ತ್ರಾಣವನ್ನು ಸ್ತ್ರೀಯರಲ್ಲಿ ಒಪ್ಪಿಸದಿರು, ಇಲ್ಲವೆ ಅರಸರನ್ನು ನಾಶಪಡಿಸುವ ದಾರಿಗಳಿಗೆ ತಿರುಗಬೇಡ.
- 4ದ್ರಾಕ್ಷಾರಸವನ್ನು ಕುಡಿ ಯುವದು ರಾಜರಿಗೆ ಯೋಗ್ಯವಲ್ಲ; ಓ ಲೆಮೂ ವೇಲನೇ, ಅದು ಅರಸರಿಗೆ ಬೇಡ; ಇಲ್ಲವೆ ಪ್ರಭುಗ ಳಿಗೆ ಕುಡಿಯುವದು ಹಿತವಲ್ಲ;
- 5ಕುಡಿದರೆ ಅವರು ಕಟ್ಟಿಳೆಯನ್ನು ಮರೆತು ಬಾಧಿತರಲ್ಲಿ ಯಾವನಿಗಾದರೂ ನ್ಯಾಯತೀರ್ಪನ್ನು ವ್ಯತ್ಯಾಸಮಾಡುತ್ತಾರೆ.
Cross references
- Deuteronomy 17:17 ಧರ್ಮೋಪದೇಶಕಾಂಡ 17:17ಅವನ ಹೃದಯವು ತೊಲಗದ ಹಾಗೆ ಅವನು ತನಗೆ ಅನೇಕ ಪತ್ನಿಯರನ್ನು ಮಾಡಿಕೊಳ್ಳಬಾರದು; ಅವನು ತನಗೆ ಬೆಳ್ಳಿ ಬಂಗಾರವನ್ನು ಬಹಳವಾಗಿ ಹೆಚ್ಚಿಸಿಕೊಳ್ಳಬಾರದು.
- Nehemiah 13:26 ನೆಹೆಮೀಯ 13:26ಇಸ್ರಾಯೇಲಿನ ಅರಸನಾದ ಸೊಲೊಮೋನನು ಇವುಗಳಿಂದ ಪಾಪ ಮಾಡಿದ ನಲ್ಲವೇ? ಆದರೆ ಅನೇಕ ಜನಾಂಗಗಳಲ್ಲಿ ಅವನ ಹಾಗೆ ಮತ್ತೊಬ್ಬ ಅರಸನು ಇದ್ದದ್ದಿಲ್ಲ; ಅವನು ತನ್ನ ದೇವರಿಗೆ ಪ್ರಿಯನಾಗಿದ್ದ ಕಾರಣ ದೇವರು ಅವನನ್ನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಮಾಡಿ ದನು; ಆದರೂ ಅನ್ಯಸ್ತ್ರೀಯರು ಅವನನ್ನು ಸಹ ಪಾಪ ಮಾಡುವ ಹಾಗೆ ಮಾಡಿದರು.
- Proverbs 7:26–27 ಜ್ಞಾನೋಕ್ತಿಗಳು 7:26–27ಬಹು ಜನರನ್ನು ಅವಳು ಗಾಯಪಡಿಸಿ ಬೀಳಿಸಿ ದ್ದಾಳೆ; ಹೌದು, ಬಲಿಷ್ಠರಾದ ಅನೇಕ ಪುರುಷರು ಅವಳಿಂದ ಹತರಾಗಿದ್ದಾರೆ.ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಕೊಠಡಿಗೆ ಇಳಿದುಹೋಗುತ್ತದೆ. ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಕೊಠಡಿಗೆ ಇಳಿದುಹೋಗುತ್ತದೆ.
- Proverbs 5:9–11 ಜ್ಞಾನೋಕ್ತಿಗಳು 5:9–11ನೀನು ನಿನ್ನ ಗೌರವವನ್ನು ಬೇರೆಯವರಿಗೂ ನಿನ್ನ ವರುಷ ಗಳನ್ನು ಕ್ರೂರರಿಗೂ ಕೊಡಬೇಡ. ನಿನ್ನ ಸಂಪತ್ತನ್ನು ಪರರು ತುಂಬಿಕೊಳ್ಳದಂತೆಯೂ ನಿನ್ನ ಪ್ರಯಾಸಗಳು ಪರನ ಮನೆಯಲ್ಲಿ ಇರದಂತೆಯೂ ಮಾಡು. ನಿನ್ನ ಮಾಂಸವೂ ದೇಹವೂ ಕ್ಷೀಣಿಸಿದಾಗ ನೀನು ಕೊನೆಯಲ್ಲಿ ಶೋಕಿಸುತ್ತಾ--
- 1 Kings 11:1 1 ಅರಸುಗಳು 11:1ಅರಸನಾದ ಸೊಲೊಮೋನನು ಫರೋಹನ ಮಗಳಲ್ಲದೆ ಅನ್ಯ ಜನಾಂಗಗಳ ಸ್ತ್ರೀಯರಾದ--ಮೋವಾಬ್ಯರು ಅಮ್ಮೋನ್ಯರು ಎದೋ ಮ್ಯರು ಚೀದೋನ್ಯರು ಹಿತ್ತಿಯರನ್ನೂ ಮೋಹಿಸಿದನು.
- Hosea 4:11 ಹೋಶೇಯ 4:11ವ್ಯಭಿಚಾರವೂ ದ್ರಾಕ್ಷಾರಸವೂ ಹೊಸ ದ್ರಾಕ್ಷಾರಸವೂ ಹೃದಯವನ್ನು ಕೆಡಿಸುತ್ತದೆ.