Proverbs · chapter 31 · verse 30
Proverbs 31:30 in Kannada
ಸೌಂದ ರ್ಯವು ಮೋಸಕರ; ಲಾವಣ್ಯವು ವ್ಯರ್ಥ; ಕರ್ತನಿಗೆ ಭಯಪಡುವವಳು ಹೊಗಳಲ್ಪಡುವಳು.ಆಕೆಯ ಕೈಕೆಲಸದ ಪ್ರತಿಫಲವನ್ನು ಸಲ್ಲಿಸಿರಿ; ದ್ವಾರಗಳಲ್ಲಿ ಆಕೆಯ ಕಾರ್ಯಗಳು ಆಕೆಯನ್ನು ಹೊಗಳಲಿ.
Saunda ryavu mosakara; laavanyavu vyartha; kartanige bhayapaduvavalu hogalalpaduvalu.aakeya kaikelasada pratiphalavannu sallisiri; dvaaragalalli aakeya kaaryagalu aakeyannu hogalali.
Proverbs 31:30 in English
- King James Version (KJV)
- Favour [is] deceitful, and beauty [is] vain: [but] a woman [that] feareth the LORD, she shall be praised.
- World English Bible (WEB)
- Charm is deceitful, and beauty is vain; but a woman who fears the LORD, she shall be praised.
- American Standard Version (ASV)
- Grace is deceitful, and beauty is vain; [But] a woman that feareth Jehovah, she shall be praised.
- Bible in Basic English (BBE)
- Fair looks are a deceit, and a beautiful form is of no value; but a woman who has the fear of the Lord is to be praised.
- Darby Translation (DBY)
- Gracefulness is deceitful and beauty is vain; a woman [that] feareth Jehovah, she shall be praised.
- Webster's Bible (WBS)
- Favor [is] deceitful, and beauty [is] vain: [but] a woman [that] feareth the LORD, she shall be praised.
- Young's Literal Translation (YLT)
- The grace [is] false, and the beauty [is] vain, A woman fearing Jehovah, she may boast herself.
Read in context
- 28ಆಕೆಯ ಮಕ್ಕಳು ಎದ್ದು ಆಕೆಯನ್ನು ಧನ್ಯಳೆಂದು ಕರೆಯುತ್ತಾರೆ; ಆಕೆಯ ಪತಿಯು ಸಹ ಹೊಗಳುತ್ತಾನೆ.
- 29ಅವನು--ಬಹು ಮಂದಿ ಕುಮಾರ್ತೆಯರು ಗುಣವತಿಯಾಗಿ ನಡೆದಿ ದ್ದಾರೆ; ಆದರೆ ನೀನು ಅವರೆಲ್ಲರಿಗಿಂತಲೂ ಶ್ರೇಷ್ಠಳು ಎಂದು ತನ್ನ ಪತಿಯು ಹೊಗಳುತ್ತಾನೆ.
- 30ಸೌಂದ ರ್ಯವು ಮೋಸಕರ; ಲಾವಣ್ಯವು ವ್ಯರ್ಥ; ಕರ್ತನಿಗೆ ಭಯಪಡುವವಳು ಹೊಗಳಲ್ಪಡುವಳು.ಆಕೆಯ ಕೈಕೆಲಸದ ಪ್ರತಿಫಲವನ್ನು ಸಲ್ಲಿಸಿರಿ; ದ್ವಾರಗಳಲ್ಲಿ ಆಕೆಯ ಕಾರ್ಯಗಳು ಆಕೆಯನ್ನು ಹೊಗಳಲಿ.
- 31ಆಕೆಯ ಕೈಕೆಲಸದ ಪ್ರತಿಫಲವನ್ನು ಸಲ್ಲಿಸಿರಿ; ದ್ವಾರಗಳಲ್ಲಿ ಆಕೆಯ ಕಾರ್ಯಗಳು ಆಕೆಯನ್ನು ಹೊಗಳಲಿ.
Cross references
- Proverbs 1:7 ಜ್ಞಾನೋಕ್ತಿಗಳು 1:7ಕರ್ತನ ಭಯವೇ ಜ್ಞಾನದ ಮೂಲ; ಮೂರ್ಖರು ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆಮಾಡುತ್ತಾರೆ.
- 1 Peter 3:4–5 1 ಪೇತ್ರನು 3:4–5ಆದರೆ ಸಾತ್ವಿಕವಾದ ಶಾಂತ ಮನಸ್ಸು ಎಂಬ ಹೃದಯದ ಮರೆಯಾದ ಮನುಷ್ಯನ ಅಲಂಕಾರವೇ ನಿಮಗಿರಲಿ. ಇದು ಅಕ್ಷಯ ವಾಗಿದ್ದು ದೇವರ ದೃಷ್ಟಿಗೆ ಬಹು ಬೆಲೆಯುಳ್ಳದ್ದಾಗಿದೆ. ಪೂರ್ವಕಾಲದಲ್ಲಿ ದೇವರ ಮೇಲೆ ನಂಬಿಕೆಯಿಟ್ಟ ಪರಿಶುದ್ಧ ಸ್ತ್ರೀಯರು ಸಹ ಹೀಗೆಯೇ ತಮ್ಮನ್ನು ಆಲಂಕರಿಸಿಕೊಂಡರು; ಅವರು ತಮ್ಮ ತಮ್ಮ ಗಂಡಂ ದಿರಿಗೆ ಅಧೀನರಾಗಿದ್ದರು.
- Proverbs 11:22 ಜ್ಞಾನೋಕ್ತಿಗಳು 11:22ಹಂದಿಯ ಮೂಗಿನಲ್ಲಿರುವ ಬಂಗಾರದ ಒಡವೆಯು ಹೇಗೋ ಹಾಗೆಯೇ ವಿವೇಕವಿಲ್ಲದ ಸುಂದರವಾದ ಸ್ತ್ರೀಯು ಇರುವಳು.
- Proverbs 8:13 ಜ್ಞಾನೋಕ್ತಿಗಳು 8:13ಕರ್ತನ ಭಯವು ದುಷ್ಟತ್ವವನ್ನು ಹಗೆಮಾಡುವದು; ಗರ್ವ ಅಹಂಭಾವ ಕೆಟ್ಟದಾರಿ ಮೂರ್ಖನಬಾಯಿ ಇವುಗಳನ್ನು ನಾನು ಹಗೆಮಾಡು ತ್ತೇನೆ.
- 1 Peter 1:24 1 ಪೇತ್ರನು 1:24ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಮನುಷ್ಯನ ಪ್ರಭಾವವೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವದು, ಅದರ ಹೂವು ಉದುರಿ ಹೋಗು ವದು;ಕರ್ತನ ಮಾತೋ ಸದಾಕಾಲವೂ ಇರು ವದು. ಅದು ಯಾವದಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.
- Esther 1:11–12 ಎಸ್ತೇರಳು 1:11–12ಅರಸನಾದ ಅಹಷ್ವೇ ರೋಷನ ಸಮ್ಮುಖದಲ್ಲಿ ಸೇವಿಸುವ ಮೆಹೂಮಾನನು ಬಿಜೆತಾನು ಹರ್ಬೋನಾನು ಬಿಗೆತಾನು ಅಬಗೆತಾನು ಜೇತರನು ಕರ್ಕಸನು ಎಂಬ ಏಳು ಮಂದಿ ಅಧಿಕಾರಿ ಗಳಿಗೆ ಹೇಳಿದನು. ಆದರೆ ಅರಸನು ಅಧಿಕಾರಿ ಗಳಿಂದ ಹೇಳಿ ಕಳುಹಿಸಿದ ಮಾತಿಗೆ ರಾಣಿಯಾದ ವಷ್ಟಿಯು -- ನಾನು ಬರುವದಿಲ್ಲವೆಂದು ಹೇಳಿದಳು. ಆದದರಿಂದ ಅರಸನು ಬಹು ಕೋಪಗೊಂಡು ಉಗ್ರತೆಯಿಂದ ಉರಿದನು.
- 1 Corinthians 4:5 1 ಕೊರಿಂಥದವರಿಗೆ 4:5ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.
- Psalm 147:11 ಕೀರ್ತನೆಗಳು 147:11ಕರ್ತನು ತನಗೆ ಭಯಪಡುವವರಲ್ಲಿಯೂ ತನ್ನ ಕರುಣೆಗೆ ಎದುರು ನೋಡುವವರಲ್ಲಿಯೂ ಇಷ್ಟಪಡುತ್ತಾನೆ.
- 1 Peter 1:7 1 ಪೇತ್ರನು 1:7ಭಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವದುಂಟಷ್ಟೆ. ಭಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವಮಾನ ಗಳನ್ನು ಉಂಟುಮಾಡುವದು.
- Luke 1:6 ಲೂಕನು 1:6ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನ್ಯಾಯವಿಧಿಗಳನ್ನು ತಪ್ಪಿಲ್ಲದೆ ಕೈಕೊಂಡು ದೇವರ ಮುಂದೆ ನೀತಿವಂತರಾಗಿದ್ದರು.
- Proverbs 6:25 ಜ್ಞಾನೋಕ್ತಿಗಳು 6:25ನಿನ್ನ ಹೃದಯದಲ್ಲಿ ಅವಳ ಸೌಂದರ್ಯವನ್ನು ಮೋಹಿಸಬೇಡ; ಇದಲ್ಲದೆ ಅವಳ ಕಣ್ಣುರೆಪ್ಪೆಗಳಿಂದ ನಿನ್ನನ್ನು ಅವಳು ವಶಮಾಡಿಕೊಳ್ಳದೆ ಇರಲಿ.
- Luke 1:46–50 ಲೂಕನು 1:46–50ಆಗ ಮರಿಯಳು--ನನ್ನ ಪ್ರಾಣವು ಕರ್ತನನ್ನು ಘನಪಡಿಸುತ್ತದೆ; ನನ್ನ ಆತ್ಮವು ನನ್ನ ರಕ್ಷಕನಾದ ದೇವರಲ್ಲಿ ಉಲ್ಲಾಸಗೊಂಡಿದೆ; ಆತನು ತನ್ನ ದಾಸಿಯ ದೀನಸ್ಥಿತಿಯನ್ನು ಲಕ್ಷಿಸಿದ್ದಾನೆ. ಇಗೋ, ಇಂದಿನಿಂದ ತಲತಲಾಂತರಗಳವರು ನನ್ನನ್ನು ಧನ್ಯಳೆಂದು ಕರೆಯುವರು. ಪರಾಕ್ರಮಿಯಾದಾತನು ನನಗೆ ಮಹತ್ತಾದವುಗಳನ್ನು ಮಾಡಿದ್ದಾನೆ; ಆತನ ಹೆಸರು ಪರಿಶುದ್ಧವಾದದ್ದು. ಆತನಿಗೆ ಭಯಪಡು ವವರ ಮೇಲೆ ಆತನ ಕರುಣೆಯು ತಲತಲಾಂತರ ಗಳಿಗೂ ಇರುವದು.