Proverbs · chapter 31 · verse 6
Proverbs 31:6 in Kannada
ನಾಶ ವಾಗುವದಕ್ಕೆ ಸಿದ್ಧವಾಗಿರುವವನಿಗೆ ಮದ್ಯವನ್ನೂ ಮನೋವ್ಯಥೆಪಡುವವರಿಗೆ ದ್ರಾಕ್ಷಾರಸವನ್ನೂ ಕೊಡು.
Naasha vaaguvadakke siddhavaagiruvavanige madyavannoo manovyathepaduvavarige draakshaarasavannoo kodu.
Proverbs 31:6 in English
- King James Version (KJV)
- Give strong drink unto him that is ready to perish, and wine unto those that be of heavy hearts.
- World English Bible (WEB)
- Give strong drink to him who is ready to perish, and wine to the bitter in soul.
- American Standard Version (ASV)
- Give strong drink unto him that is ready to perish, And wine unto the bitter in soul:
- Bible in Basic English (BBE)
- Give strong drink to him who is near to destruction, and wine to him whose soul is bitter:
- Darby Translation (DBY)
- Give strong drink unto him that is ready to perish, and wine unto the bitter of soul:
- Webster's Bible (WBS)
- Give strong drink to him that is ready to perish, and wine to those that are of heavy hearts.
- Young's Literal Translation (YLT)
- Give strong drink to the perishing, And wine to the bitter in soul,
Read in context
- 4ದ್ರಾಕ್ಷಾರಸವನ್ನು ಕುಡಿ ಯುವದು ರಾಜರಿಗೆ ಯೋಗ್ಯವಲ್ಲ; ಓ ಲೆಮೂ ವೇಲನೇ, ಅದು ಅರಸರಿಗೆ ಬೇಡ; ಇಲ್ಲವೆ ಪ್ರಭುಗ ಳಿಗೆ ಕುಡಿಯುವದು ಹಿತವಲ್ಲ;
- 5ಕುಡಿದರೆ ಅವರು ಕಟ್ಟಿಳೆಯನ್ನು ಮರೆತು ಬಾಧಿತರಲ್ಲಿ ಯಾವನಿಗಾದರೂ ನ್ಯಾಯತೀರ್ಪನ್ನು ವ್ಯತ್ಯಾಸಮಾಡುತ್ತಾರೆ.
- 6ನಾಶ ವಾಗುವದಕ್ಕೆ ಸಿದ್ಧವಾಗಿರುವವನಿಗೆ ಮದ್ಯವನ್ನೂ ಮನೋವ್ಯಥೆಪಡುವವರಿಗೆ ದ್ರಾಕ್ಷಾರಸವನ್ನೂ ಕೊಡು.
- 7ಅವನು ಕುಡಿದು ತನ್ನ ಬಡತನವನ್ನು ಮರೆತುಬಿಡಲಿ; ತನ್ನ ಶ್ರೆಮೆಯನ್ನು ಇನ್ನು ಜ್ಞಾಪಕಕ್ಕೆ ತಾರದಿರಲಿ;
- 8ಮೂಕರಿಗಾಗಿಯೂ ನಾಶವಾಗುವದಕ್ಕೆ ನೇಮಿಸಲ್ಪಟ್ಟ ವರೆಲ್ಲರಿಗಾಗಿಯೂ ನಿನ್ನ ಬಾಯನ್ನು ತೆರೆ.
Cross references
- 1 Timothy 5:23 1 ತಿಮೊಥೆಯನಿಗೆ 5:23ಇನ್ನು ಮೇಲೆ ನೀರನ್ನು ಮಾತ್ರ ಕುಡಿಯುವವನಾಗಿರದೆ ನಿನ್ನ ಹೊಟ್ಟೆಯ ನಿಮಿತ್ತವಾಗಿಯೂ ನಿನಗೆ ಆಗಾಗ್ಗೆ ಉಂಟಾ ಗುವ ಬಲಹೀನತೆಗಳಿಗಾಗಿಯೂ ದ್ರಾಕ್ಷಾರಸವನ್ನು ಸ್ವಲ್ಪವಾಗಿ ತೆಗೆದುಕೋ.
- Psalm 104:15 ಕೀರ್ತನೆಗಳು 104:15ದ್ರಾಕ್ಷಾರಸವು ಮನುಷ್ಯನ ಹೃದಯವನ್ನು ಸಂತೋಷ ಪಡಿಸುತ್ತದೆ; ಎಣ್ಣೆಯು ಅವನ ಮುಖವನ್ನು ಪ್ರಕಾ ಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಹೃದಯವನ್ನು ಬಲಪಡಿಸುತ್ತದೆ.
- 1 Samuel 1:10 1 ಸಮುವೇಲನು 1:10ಅವಳು ಬಹಳ ಮನಗುಂದಿ ದವಳಾಗಿ ಕರ್ತನನ್ನು ಪ್ರಾರ್ಥಿಸಿ ಅತ್ತಳು.
- 2 Kings 4:27 2 ಅರಸುಗಳು 4:27ಅವಳು--ಕ್ಷೇಮವು ಅಂದಳು. ಅವಳು ಬೆಟ್ಟದ ಮೇಲಿದ್ದ, ದೇವರ ಮನು ಷ್ಯನ ಬಳಿಗೆ ಬಂದು ಅವನ ಪಾದಗಳನ್ನು ಹಿಡಿದಳು. ಆದರೆ ಅವಳನ್ನು ತಳ್ಳಲು ಗೇಹಜಿಯು ಹತ್ತಿರ ಬಂದ ದರಿಂದ ದೇವರ ಮನುಷ್ಯನು--ಅವಳನ್ನು ಬಿಡು; ಅವಳ ಹೃದಯದಲ್ಲಿ ದುಃಖವಿದೆ; ಕರ್ತನು ಅದನ್ನು ನನಗೆ ತಿಳಿಸದೆ ಮರೆಮಾಡಿದ್ದಾನೆ ಅಂದನು.
- Job 29:13 ಯೋಬನು 29:13ನಾಶವಾಗುವದಕ್ಕೆ ಸಿದ್ಧವಾದವನ ಆಶೀರ್ವಾದವು ನನ್ನ ಮೇಲೆ ಬರು ತ್ತಿತ್ತು; ವಿಧವೆಯ ಹೃದಯವು ಸಂತೋಷದಿಂದ ಹಾಡುವಂತೆ ನಾನು ಮಾಡಿದೆನು.
- Job 3:20 ಯೋಬನು 3:20ಕಷ್ಟದಲ್ಲಿರುವವನಿಗೆ ಬೆಳಕೂ ಕಹಿಯಾದ ಪ್ರಾಣ ವುಳ್ಳವರಿಗೆ ಜೀವವೂ ಯಾಕೆ ಕೊಡಲ್ಪಟ್ಟಿವೆ?
- 1 Samuel 30:6 1 ಸಮುವೇಲನು 30:6ಆದರೆ ಜನರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಕುಮಾರ ಕುಮಾರ್ತೆಯರಿಗೋಸ್ಕರವಾಗಿಯೂ ಮನೋವ್ಯಥೆಪಟ್ಟು ದಾವೀದನನ್ನು ಕಲ್ಲೆಸೆಯಬೇಕೆಂದು ಹೇಳಿಕೊಂಡದ್ದರಿಂದ ಅವನು ಬಹಳ ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ದಾವೀದನು ಕರ್ತನಾದ ದೇವರಲ್ಲಿ ತನ್ನನ್ನು ಬಲಪಡಿಸಿಕೊಂಡನು.