Proverbs · chapter 4 · verse 10
Proverbs 4:10 in Kannada
ಓ ನನ್ನ ಮಗನೇ, ಆಲಿಸಿ ನನ್ನ ಮಾತುಗಳನ್ನು ಅಂಗೀಕರಿಸು; ಆಗ ನಿನ್ನ ಜೀವಿತದ ವರುಷಗಳು ಹೆಚ್ಚಾಗುವವು.
O nanna magane, aalisi nanna maatugalannu angeekarisu; aaga ninna jeevitada varushagalu hechchaaguvavu.
Proverbs 4:10 in English
- King James Version (KJV)
- Hear, O my son, and receive my sayings; and the years of thy life shall be many.
- World English Bible (WEB)
- Listen, my son, and receive my sayings. The years of your life will be many.
- American Standard Version (ASV)
- Hear, O my son, and receive my sayings; And the years of thy life shall be many.
- Bible in Basic English (BBE)
- Give ear, O my son, and let your heart be open to my sayings; and long life will be yours.
- Darby Translation (DBY)
- Hear, my son, and receive my sayings, and the years of thy life shall be multiplied.
- Webster's Bible (WBS)
- Hear, O my son, and receive my sayings; and the years of thy life shall be many.
- Young's Literal Translation (YLT)
- Hear, my son, and receive my sayings, And years of life [are] multiplied to thee.
Read in context
- 8ಆಕೆಯನ್ನು ನೀನು ಮೇಲೆತ್ತಿದರೆ ಆಕೆಯು ನಿನ್ನನ್ನು ಮೇಲೆತ್ತುವಳು; ಆಕೆಯನ್ನು ನೀನು ಅಪ್ಪಿ ಕೊಂಡರೆ ಆಕೆಯು ನಿನ್ನನ್ನು ಘನತೆಗೆ ತರುವಳು.
- 9ಆಕೆಯು ನಿನ್ನ ತಲೆಗೆ ಕೃಪೆಯ ಆಭರಣವಾಗಿರುವಳು; ಆಕೆಯು ನಿನಗೆ ಘನತೆಯ ಕಿರೀಟವನ್ನು ಒಪ್ಪಿಸುವಳು.
- 10ಓ ನನ್ನ ಮಗನೇ, ಆಲಿಸಿ ನನ್ನ ಮಾತುಗಳನ್ನು ಅಂಗೀಕರಿಸು; ಆಗ ನಿನ್ನ ಜೀವಿತದ ವರುಷಗಳು ಹೆಚ್ಚಾಗುವವು.
- 11ಜ್ಞಾನದ ಮಾರ್ಗದಲ್ಲಿ ನಾನು ನಿನಗೆ ಬೋಧಿಸಿದೆನು; ಸರಿಯಾದ ದಾರಿಗಳಲ್ಲಿ ನಾನು ನಿನ್ನನ್ನು ನಡಿಸಿದೆನು.
- 12ನೀನು ನಡೆಯುವಾಗ ನಿನ್ನ ಹೆಜ್ಜೆಗೆ ಇಕ್ಕಟ್ಟಾಗದು; ನೀನು ಓಡುವಾಗ ಮುಗ್ಗರಿಸುವದಿಲ್ಲ.
Cross references
- 1 Thessalonians 2:13 1 ಥೆಸಲೊನೀಕದವರಿಗೆ 2:13ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.
- Proverbs 3:2 ಜ್ಞಾನೋಕ್ತಿಗಳು 3:2ಆಗ ಹೆಚ್ಚಾದ ದಿನಗಳೂ ದೀರ್ಘಾಯುಷ್ಯವೂ ಸಮಾಧಾನವೂ ನಿನಗೆ ಕೂಡಿಸ ಲ್ಪಡುವವು.
- Jeremiah 9:20 ಯೆರೆಮೀಯ 9:20ಆದಾಗ್ಯೂ ಓ ಸ್ತ್ರೀಯರೇ, ಕರ್ತನ ವಾಕ್ಯವನ್ನು ಕೇಳಿರಿ. ನಿಮ್ಮ ಕಿವಿಯು ಆತನ ಬಾಯಿಯ ವಾಕ್ಯವನ್ನು ಅಂಗೀಕರಿಸಲಿ; ನಿಮ್ಮ ಕುಮಾರ್ತೆಯರಿಗೆ ಗೋಳಾಟವನ್ನೂ ನಿಮ್ಮ ನಿಮ್ಮ ನೆರೆಯವರಿಗೆ ಪ್ರಲಾಪವನ್ನೂ ಕಲಿಸಿರಿ.
- Deuteronomy 6:2 ಧರ್ಮೋಪದೇಶಕಾಂಡ 6:2ನೀನು ನಿನ್ನ ದೇವರಾದ ಕರ್ತನಿಗೆ ಭಯಪಟ್ಟು ನಾನು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ನಿಯಮಗಳನ್ನು ಮತ್ತು ಆಜ್ಞೆಗಳನ್ನು ನೀನೂ ನಿನ್ನ ಮಗನೂ ನಿನ್ನ ಮೊಮ್ಮ ಗನೂ ನಿನ್ನ ಜೀವಿತದ ದಿವಸಗಳಲ್ಲೆಲ್ಲಾ ಕೈಕೊ ಳ್ಳುವ ಹಾಗೆಯೂ ನಿನ್ನ ದಿವಸಗಳು ಬಹಳವಾಗುವ ಹಾಗೆಯೂ ನಿಮಗೆ ಬೋಧಿಸಬೇಕೆಂದು ನಿಮ್ಮ ದೇವ ರಾದ ಕರ್ತನು ಆಜ್ಞಾಪಿಸಿದ ಆಜ್ಞೆ ವಿಧಿ ನ್ಯಾಯ ಗಳು ಇವೇ.
- Proverbs 3:16 ಜ್ಞಾನೋಕ್ತಿಗಳು 3:16ಆಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ ಎಡಗೈಯಲ್ಲಿ ಐಶ್ವರ್ಯವೂ ಘನತೆಯೂ ಇವೆ.
- 1 Timothy 1:15 1 ತಿಮೊಥೆಯನಿಗೆ 1:15ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂದು ಹೇಳುವದು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು.
- Proverbs 8:10 ಜ್ಞಾನೋಕ್ತಿಗಳು 8:10ಬೆಳ್ಳಿಯನ್ನಲ್ಲ, ನನ್ನ ಶಿಕ್ಷಣವನ್ನೂ ಆಯಲ್ಪಟ್ಟ ಬಂಗಾ ರಕ್ಕಿಂತ ತಿಳುವಳಿಕೆಯನ್ನೂ ಪಡೆದುಕೋ.
- John 3:32–33 ಯೋಹಾನನು 3:32–33ಆತನು ಯಾವದನ್ನು ಕಂಡು ಕೇಳಿದನೋ ಅದಕ್ಕೆ ಸಾಕ್ಷಿ ಕೊಡುತ್ತಾನೆ; ಆದರೆ ಆತನ ಸಾಕ್ಷಿಯನ್ನು ಯಾವನೂ ಅಂಗೀಕರಿಸುವದಿಲ್ಲ. ಆತನ ಸಾಕ್ಷಿಯನ್ನು ಅಂಗೀಕರಿಸಿದವನು ದೇವರು ಸತ್ಯವಂತನೆಂಬದಕ್ಕೆ ತನ್ನ ಮುದ್ರೆಯನ್ನು ಹಾಕಿದ್ದಾನೆ.
- Job 22:22 ಯೋಬನು 22:22ಆತನ ಬಾಯಿಂದ ನ್ಯಾಯಪ್ರಮಾಣವನ್ನು ತಕ್ಕೋ; ಆತನ ಮಾತುಗಳನ್ನು ನಿನ್ನ ಹೃದಯದಲ್ಲಿ ಇಟ್ಟುಕೋ.
- Proverbs 2:1 ಜ್ಞಾನೋಕ್ತಿಗಳು 2:1ನನ್ನ ಮಗನೇ, ನನ್ನ ಮಾತುಗಳನ್ನು ನೀನು ಅಂಗೀಕರಿಸಿ ನನ್ನ ಆಜ್ಞೆಗಳನ್ನು ನಿನ್ನಲ್ಲಿ ಬಚ್ಚಿಟ್ಟುಕೊಂಡರೆ
- Proverbs 19:20 ಜ್ಞಾನೋಕ್ತಿಗಳು 19:20ಆಲೋಚನೆಯನ್ನು ಕೇಳಿ ಶಿಕ್ಷಣವನ್ನು ಅಂಗೀಕರಿಸು. ಕಡೆಯಲ್ಲಿ ನೀನು ಜ್ಞಾನಿ ಯಾಗುವಿ.
- Deuteronomy 5:16 ಧರ್ಮೋಪದೇಶಕಾಂಡ 5:16ನಿನ್ನ ದಿವಸಗಳು ಹೆಚ್ಚಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯಲ್ಲಿ ನಿನಗೆ ಒಳ್ಳೇದಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ಆಜ್ಞಾಪಿಸಿದಂತೆ ನಿನ್ನ ತಂದೆಯನ್ನೂ ನಿನ್ನ ತಾಯಿಯನ್ನೂ ಸನ್ಮಾನಿಸು.