Proverbs · chapter 4 · verse 13
Proverbs 4:13 in Kannada
ಶಿಕ್ಷಣವನ್ನು ಗಟ್ಟಿಯಾಗಿ ಹಿಡಿದುಕೋ, ಅದು ನಿನ್ನಿಂದ ತೊಲಗದೆ ಇರಲಿ. ಅದನ್ನು ಕಾಪಾಡು. ಅದು ನಿನ್ನ ಜೀವವಾಗಿದೆ.
Shikshanavannu gattiyaagi hididuko, adu ninninda tolagade irali. Adannu kaapaadu. Adu ninna jeevavaagide.
Proverbs 4:13 in English
- King James Version (KJV)
- Take fast hold of instruction; let [her] not go: keep her; for she [is] thy life.
- World English Bible (WEB)
- Take firm hold of instruction. Don’t let her go. Keep her, for she is your life.
- American Standard Version (ASV)
- Take fast hold of instruction; let her not go: Keep her; for she is thy life.
- Bible in Basic English (BBE)
- Take learning in your hands, do not let her go: keep her, for she is your life.
- Darby Translation (DBY)
- Take fast hold of instruction, let [her] not go: keep her, for she is thy life.
- Webster's Bible (WBS)
- Take fast hold of instruction; let [her] not go: keep her; for she [is] thy life.
- Young's Literal Translation (YLT)
- Lay hold on instruction, do not desist, Keep her, for she [is] thy life.
Read in context
- 11ಜ್ಞಾನದ ಮಾರ್ಗದಲ್ಲಿ ನಾನು ನಿನಗೆ ಬೋಧಿಸಿದೆನು; ಸರಿಯಾದ ದಾರಿಗಳಲ್ಲಿ ನಾನು ನಿನ್ನನ್ನು ನಡಿಸಿದೆನು.
- 12ನೀನು ನಡೆಯುವಾಗ ನಿನ್ನ ಹೆಜ್ಜೆಗೆ ಇಕ್ಕಟ್ಟಾಗದು; ನೀನು ಓಡುವಾಗ ಮುಗ್ಗರಿಸುವದಿಲ್ಲ.
- 13ಶಿಕ್ಷಣವನ್ನು ಗಟ್ಟಿಯಾಗಿ ಹಿಡಿದುಕೋ, ಅದು ನಿನ್ನಿಂದ ತೊಲಗದೆ ಇರಲಿ. ಅದನ್ನು ಕಾಪಾಡು. ಅದು ನಿನ್ನ ಜೀವವಾಗಿದೆ.
- 14ದುಷ್ಟರ ದಾರಿಯೊಳಗೆ ಪ್ರವೇಶಿಸದಿರು, ಕೆಟ್ಟವರ ಮಾರ್ಗದಲ್ಲಿ ಹೋಗಬೇಡ.
- 15ಅದನ್ನು ತಪ್ಪಿಸು, ಅದರ ಪಕ್ಕದಲ್ಲಿ ಹಾದು ಹೋಗ ಬೇಡ, ಅದರಿಂದ ಹಿಂತಿರುಗಿ ಮುಂದೆ ನಡೆ.
Cross references
- Proverbs 3:18 ಜ್ಞಾನೋಕ್ತಿಗಳು 3:18ತನ್ನನ್ನು ಹಿಡಿದುಕೊಳ್ಳುವ ವರಿಗೆ ಆಕೆಯು ಜೀವದ ವೃಕ್ಷವಾಗಿದ್ದಾಳೆ; ಆಕೆಯನ್ನು ಭದ್ರವಾಗಿ ಇಟ್ಟುಕೊಳ್ಳುವ ಪ್ರತಿಯೊಬ್ಬನೂ ಧನ್ಯನು.
- Hebrews 2:1 ಇಬ್ರಿಯರಿಗೆ 2:1ಆದದರಿಂದ ನಾವು ಕೇಳಿದ ಸಂಗತಿಗಳಿಗೆ ಯಾವಾಗಲಾದರೂ ಜಾರಿ ಹೋದೇ ವೆಂದು ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿ ರತಕ್ಕದ್ದು.
- Proverbs 23:23 ಜ್ಞಾನೋಕ್ತಿಗಳು 23:23ಸತ್ಯವನ್ನೂ ಜ್ಞಾನ ವನ್ನೂ ಶಿಕ್ಷೆಯನ್ನೂ ವಿವೇಕವನ್ನೂ ಕೊಂಡು ಅವುಗ ಳನ್ನು ಮಾರಬೇಡ.
- Deuteronomy 32:47 ಧರ್ಮೋಪದೇಶಕಾಂಡ 32:47ಇದು ನಿಮಗೆ ವ್ಯರ್ಥವಾದದ್ದಲ್ಲ, ಇದು ನಿಮ್ಮ ಜೀವವೇ. ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ಇದರಿಂದಲೇ ನಿಮ್ಮ ದಿವಸಗಳನ್ನು ಹೆಚ್ಚಿಸಿಕೊಳ್ಳುವಿರಿ ಎಂದು ಹೇಳಿದನು.
- Acts 2:42 ಅಪೊಸ್ತಲರ ಕೃತ್ಯಗಳು 2:42ಅವರು ಅಪೊಸ್ತಲರ ಬೋಧನೆ ಯಲ್ಲಿಯೂ ಅನ್ಯೋನ್ಯತೆಯಲ್ಲಿಯೂ ರೊಟ್ಟಿ ಮುರಿ ಯುವದರಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನಿರತರಾಗಿ ಸ್ಥಿರಚಿತ್ತರಾಗಿದ್ದರು.
- Acts 11:23 ಅಪೊಸ್ತಲರ ಕೃತ್ಯಗಳು 11:23ಅವನು ಬಂದು ದೇವರ ಕೃಪೆಯನ್ನು ನೋಡಿ ಸಂತೋಷಪಟ್ಟು ದೃಢಮನಸ್ಸಿನಿಂದ ಕರ್ತನನ್ನು ಅಂಟಿ ಕೊಂಡಿರಬೇಕೆಂದು ಅವರೆಲ್ಲರನ್ನು ಪ್ರೇರೇಪಿಸಿದನು.
- 1 Thessalonians 5:21 1 ಥೆಸಲೊನೀಕದವರಿಗೆ 5:21ಆದರೆ ಎಲ್ಲವನ್ನು ಪರಿಶೋಧಿಸಿ ಒಳ್ಳೇದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ.
- John 6:68 ಯೋಹಾನನು 6:68ಸೀಮೋನ್ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳು ಉಂಟಲ್ಲಾ.
- Revelation 12:11 ಪ್ರಕಟನೆ 12:11ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವ ನನ್ನು ಜಯಿಸಿದರು.
- Revelation 2:13 ಪ್ರಕಟನೆ 2:13ನಿನ್ನ ಕ್ರಿಯೆಗಳನ್ನೂ ನೀನು ವಾಸಮಾಡುವ ಸ್ಥಳವನ್ನೂ ಬಲ್ಲೆನು; ಅದು ಸೈತಾನನ ಆಸನವಿರುವ ಸ್ಥಳವಾಗಿದೆ; ನೀನು ನನ್ನ ಹೆಸರನ್ನು ಬಿಗಿಯಾಗಿ ಹಿಡುಕೊಂಡಿದ್ದೀ; ನಿಮ್ಮಲ್ಲಿರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನಾದ ಹತಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿ ಯಾದರೂ ನ
- Song of Solomon 3:4 ಪರಮಗೀತೆ 3:4ನಾನು ಅವರನ್ನು ಬಿಟ್ಟು ಸ್ವಲ್ಪ ಆಚೆಗೆ ಹೋದ ತರುವಾಯ, ನನ್ನ ಪ್ರಾಣಪ್ರಿಯನನ್ನು ಕಂಡೆನು. ನಾನು ಅವನನ್ನು ಹಿಡುಕೊಂಡು ನನ್ನ ತಾಯಿಯ ಮನೆಗೂ ನನ್ನನ್ನು ಹೆತ್ತವಳ ಕೊಠಡಿಗೂ ಅವನನ್ನು ಕರತರುವ ವರೆಗೆ ಹೋಗಗೊಡಿಸಲಿಲ್ಲ.
- Ecclesiastes 7:12 ಪ್ರಸಂಗಿ 7:12ಜ್ಞಾನವು ಆಶ್ರಯ, ಧನವು ಆಶ್ರಯ; ಆದರೆ ತಿಳುವಳಿಕೆಯ ಶ್ರೇಷ್ಠತೆ ಏನಂದರೆ, ಅದನ್ನು ಹೊಂದಿದವರಿಗೆ ಜ್ಞಾನವು ಜೀವವನ್ನು ಕೊಡುತ್ತದೆ.