Proverbs · chapter 4 · verse 14
Proverbs 4:14 in Kannada
ದುಷ್ಟರ ದಾರಿಯೊಳಗೆ ಪ್ರವೇಶಿಸದಿರು, ಕೆಟ್ಟವರ ಮಾರ್ಗದಲ್ಲಿ ಹೋಗಬೇಡ.
Dushtara daariyolage praveshisadiru, kettavara maargadalli hogabeda.
Proverbs 4:14 in English
- King James Version (KJV)
- Enter not into the path of the wicked, and go not in the way of evil [men].
- World English Bible (WEB)
- Don’t enter into the path of the wicked. Don’t walk in the way of evil men.
- American Standard Version (ASV)
- Enter not into the path of the wicked, And walk not in the way of evil men.
- Bible in Basic English (BBE)
- Do not go in the road of sinners, or be walking in the way of evil men.
- Darby Translation (DBY)
- Enter not into the path of the wicked, and go not in the way of evil [men]:
- Webster's Bible (WBS)
- Enter not into the path of the wicked, and go not in the way of evil [men] .
- Young's Literal Translation (YLT)
- Into the path of the wicked enter not, And be not happy in a way of evil doers.
Read in context
- 12ನೀನು ನಡೆಯುವಾಗ ನಿನ್ನ ಹೆಜ್ಜೆಗೆ ಇಕ್ಕಟ್ಟಾಗದು; ನೀನು ಓಡುವಾಗ ಮುಗ್ಗರಿಸುವದಿಲ್ಲ.
- 13ಶಿಕ್ಷಣವನ್ನು ಗಟ್ಟಿಯಾಗಿ ಹಿಡಿದುಕೋ, ಅದು ನಿನ್ನಿಂದ ತೊಲಗದೆ ಇರಲಿ. ಅದನ್ನು ಕಾಪಾಡು. ಅದು ನಿನ್ನ ಜೀವವಾಗಿದೆ.
- 14ದುಷ್ಟರ ದಾರಿಯೊಳಗೆ ಪ್ರವೇಶಿಸದಿರು, ಕೆಟ್ಟವರ ಮಾರ್ಗದಲ್ಲಿ ಹೋಗಬೇಡ.
- 15ಅದನ್ನು ತಪ್ಪಿಸು, ಅದರ ಪಕ್ಕದಲ್ಲಿ ಹಾದು ಹೋಗ ಬೇಡ, ಅದರಿಂದ ಹಿಂತಿರುಗಿ ಮುಂದೆ ನಡೆ.
- 16ಕೇಡು ಮಾಡದಿದ್ದರೆ ಅವರು ನಿದ್ರೆಹೋಗುವದಿಲ್ಲ; ಯಾರ ನ್ನಾದರೂ ಬೀಳಿಸದೆ ಇದ್ದರೆ ಅವರ ನಿದ್ರೆಗೆ ಭಂಗ ವಾಗುವದು.
Cross references
- Psalm 1:1 ಕೀರ್ತನೆಗಳು 1:1ಭಕ್ತಿಹೀನರ ಆಲೋಚನೆಯಂತೆ ನಡೆಯದೆ ಪಾಪಿಗಳ ಮಾರ್ಗದಲ್ಲಿ ನಿಲ್ಲದೆ ಕುಚೋದ್ಯಗಾರರು ಕೂತುಕೊಳ್ಳುವಲ್ಲಿ ಕೂತುಕೊಳ್ಳದೆ
- 1 Corinthians 15:33 1 ಕೊರಿಂಥದವರಿಗೆ 15:33ಮೋಸ ಹೋಗಬೇಡಿರಿ; ದುಸ್ಸಹವಾಸವು ಒಳ್ಳೇನಡವಳಿಕೆ ಯನ್ನು ಕೆಡಿಸುತ್ತದೆ.
- Proverbs 1:15 ಜ್ಞಾನೋಕ್ತಿಗಳು 1:15ನನ್ನ ಮಗನೇ, ಮಾರ್ಗದಲ್ಲಿ ಅವರೊಂದಿಗೆ ನಡೆಯಬೇಡ; ಅವರ ಮಾರ್ಗದಿಂದ ನಿನ್ನ ಹೆಜ್ಜೆಯನ್ನು ಹಿಂದೆ ತಕ್ಕೋ.
- Proverbs 1:10 ಜ್ಞಾನೋಕ್ತಿಗಳು 1:10ನನ್ನ ಮಗನೇ, ಪಾಪಿ ಗಳು ನಿನ್ನನ್ನು ಆಕರ್ಷಿಸಿದರೆ ನೀನು ಒಪ್ಪಬೇಡ.
- Proverbs 13:20 ಜ್ಞಾನೋಕ್ತಿಗಳು 13:20ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗಿರುವನು. ಬುದ್ಧಿ ಹೀನರ ಜೊತೆಗಾರನು ನಾಶವಾಗುವನು.
- Proverbs 9:6 ಜ್ಞಾನೋಕ್ತಿಗಳು 9:6ಮೂಢರನ್ನು ಬಿಟ್ಟು ಬಾಳು ಮತ್ತು ವಿವೇಕದ ಮಾರ್ಗದಲ್ಲಿ ಹೋಗು ಎಂದೂ ಕೂಗುತ್ತಾಳೆ.
- Proverbs 2:11–12 ಜ್ಞಾನೋಕ್ತಿಗಳು 2:11–12ವಿವೇಕವು ನಿನ್ನನ್ನು ಭದ್ರವಾಗಿ ಕಾಯುತ್ತದೆ; ತಿಳುವಳಿಕೆಯು ನಿನ್ನನ್ನು ಕಾಪಾಡುವದು; ಕೆಡುಕನ ಮಾರ್ಗದಿಂದ ಮೂರ್ಖನ ಮಾತುಗಳಿಂದ
- Psalm 26:4–5 ಕೀರ್ತನೆಗಳು 26:4–5ನಿಷ್ಪ್ರಯೋಜಕರೊಂದಿಗೆ ನಾನು ಕೂತುಕೊಳ್ಳ ಲಿಲ್ಲ; ವಂಚಕರ ಸಂಗಡ ನಾನು ಹೋಗುವದಿಲ್ಲ. ದುರ್ಮಾರ್ಗಿಗಳ ಸಭೆಯನ್ನು ಹಗೆಮಾಡಿದ್ದೇನೆ; ದುಷ್ಟರ ಸಂಗಡ ಕೂತುಕೊಳ್ಳುವದಿಲ್ಲ.