Proverbs · chapter 4 · verse 19
Proverbs 4:19 in Kannada
ದುಷ್ಟರ ಮಾರ್ಗವು ಕತ್ತಲೆ ಯಂತಿದೆ. ಅವರು ಯಾವದಕ್ಕೆ ಎಡವಿ ಬೀಳುತ್ತಾರೋ ಅದು ಅವರಿಗೆ ಗೊತ್ತಾಗದು.
Dushtara maargavu kattale yantide. Avaru yaavadakke edavi beeluttaaro adu avarige gottaagadu.
Proverbs 4:19 in English
- King James Version (KJV)
- The way of the wicked [is] as darkness: they know not at what they stumble.
- World English Bible (WEB)
- The way of the wicked is like darkness. They don’t know what they stumble over.
- American Standard Version (ASV)
- The way of the wicked is as darkness: They know not at what they stumble.
- Bible in Basic English (BBE)
- The way of sinners is dark; they see not the cause of their fall.
- Darby Translation (DBY)
- The way of the wicked is as darkness: they know not at what they stumble.
- Webster's Bible (WBS)
- The way of the wicked [is] as darkness: they know not at what they stumble.
- Young's Literal Translation (YLT)
- The way of the wicked [is] as darkness, They have not known at what they stumble.
Read in context
- 17ಅವರು ದುಷ್ಟತನದ ರೊಟ್ಟಿಯನ್ನು ತಿಂದು ಬಲಾತ್ಕಾರದ ದ್ರಾಕ್ಷಾರಸವನ್ನು ಕುಡಿಯು ತ್ತಾರೆ.
- 18ಆದರೆ ಸಂಪೂರ್ಣವಾದ ದಿನಕ್ಕೆ ಹೆಚ್ಚೆಚ್ಚಾಗಿ ಹೊಳೆಯುವ ದೀಪದಂತೆ ನ್ಯಾಯವಂತರ ದಾರಿಯು ಹೊಳೆಯುವದು.
- 19ದುಷ್ಟರ ಮಾರ್ಗವು ಕತ್ತಲೆ ಯಂತಿದೆ. ಅವರು ಯಾವದಕ್ಕೆ ಎಡವಿ ಬೀಳುತ್ತಾರೋ ಅದು ಅವರಿಗೆ ಗೊತ್ತಾಗದು.
- 20ನನ್ನ ಮಗನೇ, ನನ್ನ ಮಾತುಗಳನ್ನು ಆಲಿಸು; ನನ್ನ ನುಡಿಗಳಿಗೆ ಕಿವಿಗೊಡು.
- 21ಅವುಗಳು ನಿನ್ನ ಕಣ್ಣುಗಳಿಗೆ ತಪ್ಪಿಹೋಗದೆ ಇರಲಿ; ಅವುಗಳನ್ನು ನಿನ್ನ ಹೃದಯದ ಮಧ್ಯದಲ್ಲಿ ಇಟ್ಟುಕೋ.
Cross references
- John 12:35 ಯೋಹಾನನು 12:35ಆಗ ಯೇಸು ಅವ ರಿಗೆ--ಇನ್ನು ಸ್ವಲ್ಪಕಾಲವೇ ಬೆಳಕು ನಿಮ್ಮೊಂದಿಗೆ ಇರು ತ್ತದೆ. ಕತ್ತಲೆ ನಿಮ್ಮನ್ನು ಮುಸುಕಿಕೊಳ್ಳದಂತೆ ನಿಮಗೆ ಬೆಳಕಿರುವಾಗಲೇ ನಡೆಯಿರಿ; ಯಾಕಂದರೆ ಕತ್ತಲೆಯಲ್ಲಿ ನಡೆಯುವವನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.
- Isaiah 59:9–10 ಯೆಶಾಯ 59:9–10ಆದದರಿಂದ ನ್ಯಾಯವು ನಮಗೆ ದೂರವಾಯಿತು; ನೀತಿಯು ನಮ್ಮನ್ನು ಸೇರದು; ಬೆಳಕಿ ಗೋಸ್ಕರ ಕಾದುಕೊಳ್ಳುತ್ತೇವೆ, ಆದರೆ ಇಗೋ ಕತ್ತಲೆ, ಪ್ರಕಾಶವನ್ನು ಹಾರೈಸಿ ಅಂಧಕಾರದಲ್ಲಿ ನಡೆದುಕೊಳ್ಳು ತ್ತೇವೆ. ಕುರುಡರ ಹಾಗೆ ಗೋಡೆಯನ್ನು ತಡವರಿ ಸುತ್ತೇವೆ; ಕಣ್ಣಿಲ್ಲದವರ ಹಾಗೆ ತಡವಾಡುತ್ತೇವೆ; ಮಧ್ಯಾಹ್ನದಲ್ಲಿ, ರಾತ್ರಿಯ ಹಾಗೆ ಎಡವುತ್ತೇವೆ, ಸತ್ತವರ ಹಾಗೆ ಹಾಳಾದ ಸ್ಥಳಗಳಲ್ಲಿ ಇದ್ದೇವೆ.
- Job 18:5–6 ಯೋಬನು 18:5–6ಹೌದು, ನಿಶ್ಚಯವಾಗಿ ದುಷ್ಟರ ಬೆಳಕು ಆರಿ ಹೋಗುವದು; ಅವನ ಬೆಂಕಿಯ ಜ್ವಾಲೆಯು ಪ್ರಕಾಶಿ ಸದು. ಬೆಳಕು ಅವನ ಗುಡಾರದಲ್ಲಿ ಕತ್ತಲಾಗುವದು; ಅವನ ದೀಪವು ಅವನ ಕೂಡ ಆರಿ ಹೋಗುವದು
- Jeremiah 23:12 ಯೆರೆಮೀಯ 23:12ಆದದರಿಂದ ಅವರ ಮಾರ್ಗವು ಕತ್ತಲೆಯಲ್ಲಿರುವ ಜಾರುವ ಸ್ಥಳಗಳ ಹಾಗೆ ಅವರಿಗಿರುವದು; ಅವರು ತಳ್ಳಲ್ಪಟ್ಟು ಬೀಳುವರು; ಕೇಡನ್ನು, ಅವರ ವಿಚಾರಣೆಯ ವರುಷವನ್ನು ಅವರ ಮೇಲೆ ಬರಮಾಡುವೆನೆಂದು ಕರ್ತನು ಅನ್ನುತ್ತಾನೆ.
- 1 Samuel 2:9 1 ಸಮುವೇಲನು 2:9ಆತನು ತನ್ನ ಪರಿಶುದ್ಧರ ಕಾಲುಗಳನ್ನು ಕಾಯು ವನು; ಆದರೆ ದುಷ್ಟರು ಕತ್ತಲಲ್ಲಿ ಮೌನವಾಗಿರುವರು; ಶಕ್ತಿಯಿಂದ ಒಬ್ಬನೂ ಜಯಿಸನು.
- Jeremiah 13:16 ಯೆರೆಮೀಯ 13:16ಆತನು ಕತ್ತಲೆಯನ್ನು ತರುವದಕ್ಕಿಂತ ಮುಂಚೆಯೂ ನಿಮ್ಮ ಕಾಲುಗಳು ಅಂಧಕಾರದ ಪರ್ವತಗಳ ಮೇಲೆ ಎಡವುವದಕ್ಕಿಂತ ಮುಂಚೆಯೂ ನೀವು ಬೆಳಕಿಗೆ ಕಾದುಕೊಳ್ಳುತ್ತಿರುವಾಗ ಆತನು ಅದನ್ನು ಮರಣದ ನೆರಳಾಗಿ ಮಾಡಿ ಕಾರ್ಗ ತ್ತಲಿಗೆ ಬದಲಾಯಿಸುವದಕ್ಕಿಂತ ಮುಂಚೆಯೇ ನಿಮ್ಮ ದೇವರಾದ ಕರ್ತನನ್ನು ಮಹಿಮೆಪಡಿಸಿರಿ.
- Proverbs 2:13 ಜ್ಞಾನೋಕ್ತಿಗಳು 2:13ಕತ್ತ ಲೆಯ ಮಾರ್ಗಗಳಲ್ಲಿ ನಡೆಯುವದಕ್ಕೆ ಯಥಾರ್ಥ ತೆಯ ದಾರಿಗಳನ್ನು ತೊರೆದುಬಿಡುವದರಿಂದ
- Matthew 7:23 ಮತ್ತಾಯನು 7:23ಆಗ ನಾನು ಅವರಿಗೆ--ನಾನು ನಿಮ್ಮನ್ನು ಎಂದಿಗೂ ಅರಿಯೆನು; ದುಷ್ಟತನ ಮಾಡುವ ನೀವು ನನ್ನಿಂದ ತೊಲಗಿ ಹೋಗಿರಿ ಎಂದು ಹೇಳಿಬಿಡುವೆನು.
- Job 5:14 ಯೋಬನು 5:14ಹಗಲಿನಲ್ಲಿ ಕತ್ತಲೆಯನ್ನು ಸಂಧಿಸು ತ್ತಾರೆ; ರಾತ್ರಿಯಲ್ಲಿ ಇದ್ದ ಹಾಗೆ ಮಧ್ಯಾಹ್ನದಲ್ಲಿ ತಡವಾಡುತ್ತಾರೆ
- Job 18:18 ಯೋಬನು 18:18ಬೆಳಕಿನಿಂದ ಅವನನ್ನು ಕತ್ತ ಲೆಗೆ ದೊಬ್ಬುವರು; ಲೋಕದಿಂದ ಓಡಿಸುವರು.
- Job 12:25 ಯೋಬನು 12:25ಅವರು ಬೆಳಕು ಇಲ್ಲದೆ ಕತ್ತಲೆಯಲ್ಲಿ ತಡವಾಡುತ್ತಾರೆ; ಆತನು ಅವರನ್ನು ಅಮಲೇರಿದವನ ಹಾಗೆ ಓಲಾಡುವಂತೆ ಮಾಡುತ್ತಾನೆ.
- John 11:10 ಯೋಹಾನನು 11:10ಆದರೆ ಒಬ್ಬ ಮನುಷ್ಯನು ರಾತ್ರಿಯಲ್ಲಿ ತಿರುಗಾಡಿದರೆ ತನ್ನಲ್ಲಿ ಬೆಳಕು ಇಲ್ಲವಾದದರಿಂದ ಅವನು ಎಡವುತ್ತಾನೆ ಎಂದು ಉತ್ತರಕೊಟ್ಟನು.