Proverbs · chapter 4 · verse 20
Proverbs 4:20 in Kannada
ನನ್ನ ಮಗನೇ, ನನ್ನ ಮಾತುಗಳನ್ನು ಆಲಿಸು; ನನ್ನ ನುಡಿಗಳಿಗೆ ಕಿವಿಗೊಡು.
Nanna magane, nanna maatugalannu aalisu; nanna nudigalige kivigodu.
Proverbs 4:20 in English
- King James Version (KJV)
- My son, attend to my words; incline thine ear unto my sayings.
- World English Bible (WEB)
- My son, attend to my words. Turn your ear to my sayings.
- American Standard Version (ASV)
- My son, attend to my words; Incline thine ear unto my sayings.
- Bible in Basic English (BBE)
- My son, give attention to my words; let your ear be turned to my sayings.
- Darby Translation (DBY)
- My son, attend to my words; incline thine ear unto my sayings.
- Webster's Bible (WBS)
- My son, attend to my words; incline thy ear to my sayings.
- Young's Literal Translation (YLT)
- My son, to my words give attention, To my sayings incline thine ear,
Read in context
- 18ಆದರೆ ಸಂಪೂರ್ಣವಾದ ದಿನಕ್ಕೆ ಹೆಚ್ಚೆಚ್ಚಾಗಿ ಹೊಳೆಯುವ ದೀಪದಂತೆ ನ್ಯಾಯವಂತರ ದಾರಿಯು ಹೊಳೆಯುವದು.
- 19ದುಷ್ಟರ ಮಾರ್ಗವು ಕತ್ತಲೆ ಯಂತಿದೆ. ಅವರು ಯಾವದಕ್ಕೆ ಎಡವಿ ಬೀಳುತ್ತಾರೋ ಅದು ಅವರಿಗೆ ಗೊತ್ತಾಗದು.
- 20ನನ್ನ ಮಗನೇ, ನನ್ನ ಮಾತುಗಳನ್ನು ಆಲಿಸು; ನನ್ನ ನುಡಿಗಳಿಗೆ ಕಿವಿಗೊಡು.
- 21ಅವುಗಳು ನಿನ್ನ ಕಣ್ಣುಗಳಿಗೆ ತಪ್ಪಿಹೋಗದೆ ಇರಲಿ; ಅವುಗಳನ್ನು ನಿನ್ನ ಹೃದಯದ ಮಧ್ಯದಲ್ಲಿ ಇಟ್ಟುಕೋ.
- 22ಅವುಗಳನ್ನು ಕಂಡುಕೊಳ್ಳುವವರಿಗೆ ಅವು ಜೀವವೂ ಅವರ ದೇಹ ಕ್ಕೆಲ್ಲಾ ಆರೋಗ್ಯವೂ ಆಗಿವೆ.
Cross references
- Proverbs 5:1 ಜ್ಞಾನೋಕ್ತಿಗಳು 5:1ನನ್ನ ಮಗನೇ, ನನ್ನ ಗ್ರಹಿಕೆಗೆ ಕಿವಿಗೊಡು; ನೀನು ವಿವೇಕಕ್ಕೆ ಲಕ್ಷಕೊಡು ವಂತೆಯೂ
- Isaiah 55:3 ಯೆಶಾಯ 55:3ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
- Proverbs 6:20–21 ಜ್ಞಾನೋಕ್ತಿಗಳು 6:20–21ನನ್ನ ಮಗನೇ, ನಿನ್ನ ತಂದೆಯ ಆಜ್ಞೆಯನ್ನು ಕೈಕೊಳ್ಳು, ತಾಯಿಯ ಕಟ್ಟಳೆಯನ್ನು ತ್ಯಜಿಸಬೇಡ. ಅವುಗಳನ್ನು ಯಾವಾಗಲೂ ನಿನ್ನ ಹೃದಯಕ್ಕೆ ಬಂಧಿಸು. ನಿನ್ನ ಕಂಠಕ್ಕೆ ಕಟ್ಟಿಕೋ.
- Proverbs 7:1 ಜ್ಞಾನೋಕ್ತಿಗಳು 7:1ನನ್ನ ಮಗನೇ, ನನ್ನ ಮಾತುಗಳನ್ನು ಅನುಸರಿಸಿ ನನ್ನ ಆಜ್ಞೆಗಳನ್ನು ನಿನ್ನಲ್ಲಿ ಇಟ್ಟುಕೋ.
- Psalm 78:1 ಕೀರ್ತನೆಗಳು 78:1ಓ ನನ್ನ ಜನರೇ, ನನ್ನ ನ್ಯಾಯಪ್ರಮಾಣಕ್ಕೆ ಕಿವಿಗೊಡಿರಿ; ನನ್ನ ಬಾಯಿ ಮಾತುಗಳಿಗೆ ನಿಮ್ಮ ಕಿವಿಗಳನ್ನು ಬೊಗ್ಗಿಸಿರಿ.
- Psalm 90:12 ಕೀರ್ತನೆಗಳು 90:12ನಾವು ಜ್ಞಾನವುಳ್ಳ ಹೃದಯವನ್ನು ಹೊಂದುವ ಹಾಗೆ, ನಮ್ಮ ದಿವಸಗಳನ್ನು ಲೆಕ್ಕಿಸುವದಕ್ಕೆ ನಮಗೆ ಕಲಿಸು.
- Matthew 17:5 ಮತ್ತಾಯನು 17:5ಅವನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿದುಕೊಂಡಿತು; ಆಗ ಇಗೋ--ನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ಈತನೇ; ಈತನ ಮಾತನ್ನು ನೀವು ಕೇಳಿರಿ ಎಂದು ಹೇಳುವ ಧ್ವನಿಯು ಮೇಘದೊಳಗಿಂದ ಉಂಟಾಯಿತು.