Proverbs · chapter 4 · verse 21
Proverbs 4:21 in Kannada
ಅವುಗಳು ನಿನ್ನ ಕಣ್ಣುಗಳಿಗೆ ತಪ್ಪಿಹೋಗದೆ ಇರಲಿ; ಅವುಗಳನ್ನು ನಿನ್ನ ಹೃದಯದ ಮಧ್ಯದಲ್ಲಿ ಇಟ್ಟುಕೋ.
Avugalu ninna kannugalige tappihogade irali; avugalannu ninna hrudayada madhyadalli ittuko.
Proverbs 4:21 in English
- King James Version (KJV)
- Let them not depart from thine eyes; keep them in the midst of thine heart.
- World English Bible (WEB)
- Let them not depart from your eyes. Keep them in the center of your heart.
- American Standard Version (ASV)
- Let them not depart from thine eyes; Keep them in the midst of thy heart.
- Bible in Basic English (BBE)
- Let them not go from your eyes; keep them deep in your heart.
- Darby Translation (DBY)
- Let them not depart from thine eyes; keep them in the midst of thy heart.
- Webster's Bible (WBS)
- Let them not depart from thy eyes; keep them in the midst of thy heart.
- Young's Literal Translation (YLT)
- Let them not turn aside from thine eyes, Preserve them in the midst of thy heart.
Read in context
- 19ದುಷ್ಟರ ಮಾರ್ಗವು ಕತ್ತಲೆ ಯಂತಿದೆ. ಅವರು ಯಾವದಕ್ಕೆ ಎಡವಿ ಬೀಳುತ್ತಾರೋ ಅದು ಅವರಿಗೆ ಗೊತ್ತಾಗದು.
- 20ನನ್ನ ಮಗನೇ, ನನ್ನ ಮಾತುಗಳನ್ನು ಆಲಿಸು; ನನ್ನ ನುಡಿಗಳಿಗೆ ಕಿವಿಗೊಡು.
- 21ಅವುಗಳು ನಿನ್ನ ಕಣ್ಣುಗಳಿಗೆ ತಪ್ಪಿಹೋಗದೆ ಇರಲಿ; ಅವುಗಳನ್ನು ನಿನ್ನ ಹೃದಯದ ಮಧ್ಯದಲ್ಲಿ ಇಟ್ಟುಕೋ.
- 22ಅವುಗಳನ್ನು ಕಂಡುಕೊಳ್ಳುವವರಿಗೆ ಅವು ಜೀವವೂ ಅವರ ದೇಹ ಕ್ಕೆಲ್ಲಾ ಆರೋಗ್ಯವೂ ಆಗಿವೆ.
- 23ಬಹು ಜಾಗ್ರತೆಯಿಂದ ನಿನ್ನ ಹೃದಯವನ್ನು ಕಾಪಾಡಿಕೋ; ಜೀವಧಾರೆಗಳು ಅದರೊಳಗಿಂದ ಹೊರಡುವವು.
Cross references
- Proverbs 3:21 ಜ್ಞಾನೋಕ್ತಿಗಳು 3:21ನನ್ನ ಮಗನೇ, ನಿನ್ನ ಕಣ್ಣುಗಳಿಂದ ಅವುಗಳು ತಪ್ಪಿಸಿಕೊಳ್ಳದೆ ಇರಲಿ. ಸುಜ್ಞಾನವನ್ನೂ ವಿವೇಕವನ್ನೂ ಇಟ್ಟುಕೋ.
- Proverbs 7:1–2 ಜ್ಞಾನೋಕ್ತಿಗಳು 7:1–2ನನ್ನ ಮಗನೇ, ನನ್ನ ಮಾತುಗಳನ್ನು ಅನುಸರಿಸಿ ನನ್ನ ಆಜ್ಞೆಗಳನ್ನು ನಿನ್ನಲ್ಲಿ ಇಟ್ಟುಕೋ. ನನ್ನ ಅಜ್ಞೆಗಳನ್ನು ಅನುಸರಿಸಿ ಬಾಳು; ನಿನ್ನ ಕಣ್ಣು ಗುಡ್ಡೆಯಂತೆ ನನ್ನ ಕಟ್ಟಳೆಯನ್ನು ಕಾಪಾಡು.
- Proverbs 3:3 ಜ್ಞಾನೋಕ್ತಿಗಳು 3:3ಕರುಣೆಯೂ ಸತ್ಯವೂ ನಿನ್ನನ್ನು ಬಿಡದಿರಲಿ. ನಿನ್ನ ಕೊರಳಿನ ಸುತ್ತಲೂ ಅವುಗಳನ್ನು ಕಟ್ಟಿಕೋ; ನಿನ್ನ ಹೃದಯದ ಹಲಗೆಯ ಮೇಲೆ ಅವುಗಳನ್ನು ಬರೆ.
- Psalm 40:8 ಕೀರ್ತನೆಗಳು 40:8ಓ ನನ್ನ ದೇವರೇ ನಿನಗೆ ಮೆಚ್ಚಿಕೆಯಾದದ್ದನ್ನು ಮಾಡಲು ಸಂತೋಷಿಸುತ್ತೇನೆ; ನಿನ್ನ ನ್ಯಾಯ ಪ್ರಮಾಣವು ನನ್ನ ಅಂತರಂಗದಲ್ಲಿ ಅದೆ.
- Proverbs 2:1 ಜ್ಞಾನೋಕ್ತಿಗಳು 2:1ನನ್ನ ಮಗನೇ, ನನ್ನ ಮಾತುಗಳನ್ನು ನೀನು ಅಂಗೀಕರಿಸಿ ನನ್ನ ಆಜ್ಞೆಗಳನ್ನು ನಿನ್ನಲ್ಲಿ ಬಚ್ಚಿಟ್ಟುಕೊಂಡರೆ