Proverbs · chapter 4 · verse 22
Proverbs 4:22 in Kannada
ಅವುಗಳನ್ನು ಕಂಡುಕೊಳ್ಳುವವರಿಗೆ ಅವು ಜೀವವೂ ಅವರ ದೇಹ ಕ್ಕೆಲ್ಲಾ ಆರೋಗ್ಯವೂ ಆಗಿವೆ.
Avugalannu kandukolluvavarige avu jeevavoo avara deha kkellaa aarogyavoo aagive.
Proverbs 4:22 in English
- King James Version (KJV)
- For they [are] life unto those that find them, and health to all their flesh.
- World English Bible (WEB)
- For they are life to those who find them, and health to their whole body.
- American Standard Version (ASV)
- For they are life unto those that find them, And health to all their flesh.
- Bible in Basic English (BBE)
- For they are life to him who gets them, and strength to all his flesh.
- Darby Translation (DBY)
- For they are life unto those that find them, and health to all their flesh.
- Webster's Bible (WBS)
- For they [are] life to those that find them, and health to all their flesh.
- Young's Literal Translation (YLT)
- For life they [are] to those finding them, And to all their flesh healing.
Read in context
- 20ನನ್ನ ಮಗನೇ, ನನ್ನ ಮಾತುಗಳನ್ನು ಆಲಿಸು; ನನ್ನ ನುಡಿಗಳಿಗೆ ಕಿವಿಗೊಡು.
- 21ಅವುಗಳು ನಿನ್ನ ಕಣ್ಣುಗಳಿಗೆ ತಪ್ಪಿಹೋಗದೆ ಇರಲಿ; ಅವುಗಳನ್ನು ನಿನ್ನ ಹೃದಯದ ಮಧ್ಯದಲ್ಲಿ ಇಟ್ಟುಕೋ.
- 22ಅವುಗಳನ್ನು ಕಂಡುಕೊಳ್ಳುವವರಿಗೆ ಅವು ಜೀವವೂ ಅವರ ದೇಹ ಕ್ಕೆಲ್ಲಾ ಆರೋಗ್ಯವೂ ಆಗಿವೆ.
- 23ಬಹು ಜಾಗ್ರತೆಯಿಂದ ನಿನ್ನ ಹೃದಯವನ್ನು ಕಾಪಾಡಿಕೋ; ಜೀವಧಾರೆಗಳು ಅದರೊಳಗಿಂದ ಹೊರಡುವವು.
- 24ವಕ್ರಬಾಯಿ ಯನ್ನು ನಿನ್ನಿಂದ ತೆಗೆದುಬಿಡು; ಕೆಟ್ಟ ತುಟಿಗಳನ್ನು ನಿನ್ನಿಂದ ದೂರ ಇಡು.
Cross references
- Proverbs 12:18 ಜ್ಞಾನೋಕ್ತಿಗಳು 12:18ಕತ್ತಿಯ ಇರಿತದ ಹಾಗೆ ಮಾತನಾಡುವದು ಉಂಟು. ಜ್ಞಾನವಂತರ ನಾಲಿಗೆಯು ಆರೋಗ್ಯ.
- Jeremiah 33:6 ಯೆರೆಮೀಯ 33:6ಇಗೋ, ನಾನು ಅದಕ್ಕೆ ಕ್ಷೇಮವನ್ನೂ ಸ್ವಸ್ಥತೆಯನ್ನೂ ಹುಟ್ಟಿಸಿ ಅವರನ್ನು ಗುಣಮಾಡಿ ಸಮಾಧಾನದ ಸತ್ಯವನ್ನು ಸಮೃದ್ಧಿಯಾಗಿ ಅವರಿಗೆ ಪ್ರಕಟಮಾಡುವೆನು.
- Proverbs 4:10 ಜ್ಞಾನೋಕ್ತಿಗಳು 4:10ಓ ನನ್ನ ಮಗನೇ, ಆಲಿಸಿ ನನ್ನ ಮಾತುಗಳನ್ನು ಅಂಗೀಕರಿಸು; ಆಗ ನಿನ್ನ ಜೀವಿತದ ವರುಷಗಳು ಹೆಚ್ಚಾಗುವವು.
- Proverbs 3:8 ಜ್ಞಾನೋಕ್ತಿಗಳು 3:8ಅದು ನಿನ್ನ ದೇಹಕ್ಕೆ ಆರೋಗ್ಯವೂ ಎಲುಬುಗಳಿಗೆ ಸಾರವೂ ಆಗಿರುವದು.
- Proverbs 4:4 ಜ್ಞಾನೋಕ್ತಿಗಳು 4:4ಅವನು ಬೋಧಿಸಿ ನನಗೆ ಹೇಳಿದ್ದೇ ನಂದರೆ--ನನ್ನ ಮಾತುಗಳನ್ನು ನಿನ್ನ ಹೃದಯವು ಹಿಡಿದುಕೊಳ್ಳಲಿ; ನನ್ನ ಆಜ್ಞೆಗಳನ್ನು ಕೈಕೊಂಡು ಜೀವಿಸು.