Proverbs · chapter 4 · verse 26
Proverbs 4:26 in Kannada
ನೀನು ನಡೆಯುವ ದಾರಿ ಯನ್ನು ವಿಮರ್ಶಿಸಿ ನೋಡು; ನಿನ್ನ ಎಲ್ಲಾ ಮಾರ್ಗ ಗಳು ಸ್ಥಿರವಾಗಿರಲಿ.ನಿನ್ನ ಬಲಕ್ಕಾಗಲಿ ಎಡಕ್ಕಾಗಲಿ ತಿರುಗಬೇಡ; ಕೇಡಿನಿಂದ ನಿನ್ನ ಪಾದವನ್ನು ತಪ್ಪಿಸು.
Neenu nadeyuva daari yannu vimarshisi nodu; ninna ellaa maarga galu sthiravaagirali.ninna balakkaagali edakkaagali tirugabeda; kedininda ninna paadavannu tappisu.
Proverbs 4:26 in English
- King James Version (KJV)
- Ponder the path of thy feet, and let all thy ways be established.
- World English Bible (WEB)
- Make the path of your feet level. Let all of your ways be established.
- American Standard Version (ASV)
- Make level the path of thy feet, And let all thy ways be established.
- Bible in Basic English (BBE)
- Keep a watch on your behaviour; let all your ways be rightly ordered.
- Darby Translation (DBY)
- Ponder the path of thy feet, and let all thy ways be well-ordered.
- Webster's Bible (WBS)
- Ponder the path of thy feet, and let all thy ways be established.
- Young's Literal Translation (YLT)
- Ponder thou the path of thy feet, And all thy ways [are] established.
Read in context
- 24ವಕ್ರಬಾಯಿ ಯನ್ನು ನಿನ್ನಿಂದ ತೆಗೆದುಬಿಡು; ಕೆಟ್ಟ ತುಟಿಗಳನ್ನು ನಿನ್ನಿಂದ ದೂರ ಇಡು.
- 25ನಿನ್ನ ಕಣ್ಣುಗಳು ಮುಂದೆಯೇ ನೋಡಲಿ. ನಿನ್ನ ಕಣ್ಣು ರೆಪ್ಪೆಗಳು ನೆಟ್ಟಗೆ ನಿನ್ನ ಮುಂದೆಯೇ ನೋಡಲಿ.
- 26ನೀನು ನಡೆಯುವ ದಾರಿ ಯನ್ನು ವಿಮರ್ಶಿಸಿ ನೋಡು; ನಿನ್ನ ಎಲ್ಲಾ ಮಾರ್ಗ ಗಳು ಸ್ಥಿರವಾಗಿರಲಿ.ನಿನ್ನ ಬಲಕ್ಕಾಗಲಿ ಎಡಕ್ಕಾಗಲಿ ತಿರುಗಬೇಡ; ಕೇಡಿನಿಂದ ನಿನ್ನ ಪಾದವನ್ನು ತಪ್ಪಿಸು.
- 27ನಿನ್ನ ಬಲಕ್ಕಾಗಲಿ ಎಡಕ್ಕಾಗಲಿ ತಿರುಗಬೇಡ; ಕೇಡಿನಿಂದ ನಿನ್ನ ಪಾದವನ್ನು ತಪ್ಪಿಸು.
Cross references
- Hebrews 12:13 ಇಬ್ರಿಯರಿಗೆ 12:13ನಿಮ್ಮ ಪಾದ ಗಳಿಗೆ ನೀಟಾದ ದಾರಿಗಳನ್ನು ಮಾಡಿರಿ; ಹೀಗೆ ಮಾಡಿದರೆ ಕುಂಟಕಾಲು ಉಳುಕಿ ಹೋಗದೆ ವಾಸಿಯಾಗುವದು.
- Psalm 37:23 ಕೀರ್ತನೆಗಳು 37:23ಒಳ್ಳೇ ಮನುಷ್ಯನ ಹೆಜ್ಜೆಗಳು ಕರ್ತನಿಂದ ದೃಢ ವಾಗುತ್ತವೆ; ಆತನು ಅವನ ಮಾರ್ಗದಲ್ಲಿ ಸಂತೋಷ ಪಡುತ್ತಾನೆ.
- Psalm 119:5 ಕೀರ್ತನೆಗಳು 119:5ನನ್ನ ಮಾರ್ಗಗಳು ನಿನ್ನ ನಿಯಮಗಳನ್ನು ಕೈಕೊಳ್ಳುವದಕ್ಕೆ ನನ್ನನ್ನು ನಡಿ ಸಲಿ.
- 2 Thessalonians 3:3 2 ಥೆಸಲೊನೀಕದವರಿಗೆ 3:3ಆದರೆ ಕರ್ತನು ನಂಬಿಗಸ್ತನು; ಆತನು ನಿಮ್ಮನ್ನು ದೃಢಪಡಿಸಿ ನಿಮ್ಮನ್ನು ಕೇಡಿನಿಂದ ತಪ್ಪಿಸುವನು.
- Haggai 1:5 ಹಗ್ಗಾಯ 1:5ಆದದರಿಂದ ಈಗ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಮಾರ್ಗಗಳನ್ನು ಯೋಚಿಸಿಕೊಳ್ಳಿರಿ.
- Haggai 1:7 ಹಗ್ಗಾಯ 1:7ಸೈನ್ಯಗಳ ಕರ್ತನು ಹೇಳುವದೇನಂದರೆ -- ನಿಮ್ಮ ಮಾರ್ಗಗಳನ್ನು ಯೋಚಿಸಿಕೊಳ್ಳಿರಿ.
- Proverbs 5:21 ಜ್ಞಾನೋಕ್ತಿಗಳು 5:21ಮನುಷ್ಯನ ಮಾರ್ಗ ಗಳು ಕರ್ತನ ಕಣ್ಣುಗಳ ಮುಂದೆಯೇ ಅವೆ; ಆತನು ಅವನ ಮಾರ್ಗಗಳನ್ನೆಲ್ಲಾ ಪರೀಕ್ಷಿಸುತ್ತಾನೆ.
- Psalm 119:59 ಕೀರ್ತನೆಗಳು 119:59ನನ್ನ ಮಾರ್ಗಗಳನ್ನು ಯೋಚಿಸಿಕೊಂಡು ನಿನ್ನ ಸಾಕ್ಷಿಗಳ ಕಡೆಗೆ ನನ್ನ ಪಾದ ಗಳನ್ನು ತಿರುಗಿಸಿದ್ದೇನೆ.
- Ephesians 5:15 ಎಫೆಸದವರಿಗೆ 5:15ಆದಕಾರಣ ನೀವು ನಡಕೊಳ್ಳುವ ರೀತಿಯನ್ನು ಜಾಗ್ರತೆಯಿಂದ ನೋಡಿಕೊಳ್ಳಿರಿ. ಜ್ಞಾನವಿಲ್ಲದವರಾಗಿ ರದೆ ಜ್ಞಾನವಂತರಾಗಿರ್ರಿ.
- Ezekiel 18:28 ಯೆಹೆಜ್ಕೇಲನು 18:28ತಾನು ಆಲೋಚಿಸಿ ತಾನು ಮಾಡುವ ಎಲ್ಲಾ ದುಷ್ಕೃತ್ಯಗಳನ್ನು ಬಿಟ್ಟು ತಿರುಗಿ ಕೊಳ್ಳುವದರಿಂದ ಸಾಯದೆ ನಿಶ್ಚಯವಾಗಿ ಬದುಕು ವನು.
- Proverbs 5:6 ಜ್ಞಾನೋಕ್ತಿಗಳು 5:6ಅವುಗಳನ್ನು ನೀನು ತಿಳಿದುಕೊಳ್ಳಲಾರದಂತೆ ಜೀವದ ಮಾರ್ಗವನ್ನು ನೀನು ವಿವೇಚಿಸಲಾರದಷ್ಟು ಅವಳ ಮಾರ್ಗಗಳು ಚಂಚಲವಾಗಿವೆ.
- Psalm 40:2 ಕೀರ್ತನೆಗಳು 40:2ಆತನು ನನ್ನನ್ನು ನಾಶನದ ಕುಣಿಯಿಂದಲೂ ಮತ್ತು ಬುರುದೆಯ ಕೆಸರಿನಿಂದಲೂ ಎತ್ತಿ ನನ್ನ ಪಾದಗಳನ್ನು ಬಂಡೆಯ ಮೇಲೆ ನಿಲ್ಲಿಸಿ ನನ್ನ ಹೆಜ್ಜೆಗಳನ್ನು ಸ್ಥಿರಪಡಿಸಿದನು.