Proverbs · chapter 4 · verse 27
Proverbs 4:27 in Kannada
ನಿನ್ನ ಬಲಕ್ಕಾಗಲಿ ಎಡಕ್ಕಾಗಲಿ ತಿರುಗಬೇಡ; ಕೇಡಿನಿಂದ ನಿನ್ನ ಪಾದವನ್ನು ತಪ್ಪಿಸು.
Ninna balakkaagali edakkaagali tirugabeda; kedininda ninna paadavannu tappisu.
Proverbs 4:27 in English
- King James Version (KJV)
- Turn not to the right hand nor to the left: remove thy foot from evil.
- World English Bible (WEB)
- Don’t turn to the right hand nor to the left. Remove your foot from evil.
- American Standard Version (ASV)
- Turn not to the right hand nor to the left: Remove thy foot from evil.
- Bible in Basic English (BBE)
- Let there be no turning to the right or to the left, keep your feet from evil.
- Darby Translation (DBY)
- Turn not to the right hand nor to the left; remove thy foot from evil.
- Webster's Bible (WBS)
- Turn not to the right hand nor to the left: remove thy foot from evil.
- Young's Literal Translation (YLT)
- Incline not [to] the right or to the left, Turn aside thy foot from evil!
Read in context
- 25ನಿನ್ನ ಕಣ್ಣುಗಳು ಮುಂದೆಯೇ ನೋಡಲಿ. ನಿನ್ನ ಕಣ್ಣು ರೆಪ್ಪೆಗಳು ನೆಟ್ಟಗೆ ನಿನ್ನ ಮುಂದೆಯೇ ನೋಡಲಿ.
- 26ನೀನು ನಡೆಯುವ ದಾರಿ ಯನ್ನು ವಿಮರ್ಶಿಸಿ ನೋಡು; ನಿನ್ನ ಎಲ್ಲಾ ಮಾರ್ಗ ಗಳು ಸ್ಥಿರವಾಗಿರಲಿ.ನಿನ್ನ ಬಲಕ್ಕಾಗಲಿ ಎಡಕ್ಕಾಗಲಿ ತಿರುಗಬೇಡ; ಕೇಡಿನಿಂದ ನಿನ್ನ ಪಾದವನ್ನು ತಪ್ಪಿಸು.
- 27ನಿನ್ನ ಬಲಕ್ಕಾಗಲಿ ಎಡಕ್ಕಾಗಲಿ ತಿರುಗಬೇಡ; ಕೇಡಿನಿಂದ ನಿನ್ನ ಪಾದವನ್ನು ತಪ್ಪಿಸು.
Cross references
- Deuteronomy 5:32 ಧರ್ಮೋಪದೇಶಕಾಂಡ 5:32ಹೀಗಿರುವದರಿಂದ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದಂತೆ ಕೈಕೊಂಡು ನಡೆಯಬೇಕು; ಎಡಕ್ಕಾದರೂ ಬಲಕ್ಕಾದರೂ ತಿರುಗಬೇಡಿರಿ.ನೀವು ಬದುಕುವ ಹಾಗೆಯೂ ನಿಮಗೆ ಒಳ್ಳೆಯದಾಗುವ ಹಾಗೆಯೂ ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ಮಾರ್ಗ ಗಳಲ್ಲಿ ನಡಕೊಳ್ಳಬೇಕು.
- Joshua 1:7 ಯೆಹೋಶುವ 1:7ನನ್ನ ಸೇವಕನಾದ ಮೋಶೆಯು ನಿನಗೆ ಆಜ್ಞಾಪಿಸಿದ ನ್ಯಾಯ ಪ್ರಮಾಣವೆಲ್ಲಾದರ ಪ್ರಕಾರ ನೀನು ಕೈಕೊಂಡು ನಡೆ ಯುವ ಹಾಗೆ ಬಲವಾಗಿರು, ಬಹು ಧೈರ್ಯದಿಂದಿರು, ನೀನು ಹೋಗುವ ಸ್ಥಳದಲ್ಲೆಲ್ಲಾ ಸಫಲವಾಗುವ ಹಾಗೆ ಅದನ್ನು (ನ್ಯಾಯಪ್ರಮಾಣವನ್ನು) ಬಿಟ್ಟು ಬಲ ಕ್ಕಾದರೂ ಎಡಕ್ಕಾದರೂ ತಿರುಗಬೇಡ.
- Deuteronomy 28:14 ಧರ್ಮೋಪದೇಶಕಾಂಡ 28:14ಹೀಗಿರುವದರಿಂದ ಬೇರೆ ದೇವರುಗಳನ್ನು ಹಿಂಬಾ ಲಿಸಿ ಸೇವಿಸದಂತೆ ನಾನು ಈಹೊತ್ತು ನಿನಗೆ ಆಜ್ಞಾಪಿ ಸುವ ಮಾತುಗಳನ್ನೆಲ್ಲಾ ಬಿಟ್ಟು ಎಡಕ್ಕಾದರೂ ಬಲ ಕ್ಕಾದರೂ ತೊಲಗಬಾರದು.
- Proverbs 16:17 ಜ್ಞಾನೋಕ್ತಿಗಳು 16:17ಯಥಾರ್ಥವಂತರ ಹೆದ್ದಾರಿಯು ಕೆಟ್ಟತನದಿಂದ ತೊಲಗುವಂಥದ್ದಾಗಿದೆ. ತನ್ನ ಮಾರ್ಗ ವನ್ನು ಕಾಯುವವನು ತನ್ನ ಪ್ರಾಣವನ್ನು ಕಾಪಾಡಿ ಕೊಳ್ಳುತ್ತಾನೆ.
- Deuteronomy 12:32 ಧರ್ಮೋಪದೇಶಕಾಂಡ 12:32ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಲಕ್ಷಿಸಿ ಕೈಕೊಳ್ಳಬೇಕು; ಅದಕ್ಕೆ ಕೂಡಿಸಬೇಡ; ಇಲ್ಲವೆ ಅದರಿಂದ ಕಡಿಮೆಮಾಡಬೇಡ.
- Romans 12:9 ರೋಮಾಪುರದವರಿಗೆ 12:9ಪ್ರೀತಿಯು ನಿಷ್ಕಪಟವಾಗಿರಲಿ ಕೆಟ್ಟತನವನ್ನು ಹೇಸಿ ಕೊಂಡು ಒಳ್ಳೆಯದಕ್ಕೆ ಅಂಟಿಕೊಳ್ಳಿರಿ.
- Isaiah 1:16 ಯೆಶಾಯ 1:16ನಿಮ್ಮನ್ನು ತೊಳೆದುಕೊಂಡು ಶುದ್ಧ ಮಾಡಿಕೊಳ್ಳಿರಿ; ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟ ಕೃತ್ಯಗಳನ್ನು ತೆಗೆದುಹಾಕಿರಿ, ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ;