Proverbs · chapter 4 · verse 6
Proverbs 4:6 in Kannada
ಅವುಗಳನ್ನು ತ್ಯಜಿಸ ದಿದ್ದರೆ ಅವು ನಿನ್ನನ್ನು ಕಾಯುವವು, ಅವುಗಳನ್ನು ಪ್ರೀತಿಸಿದರೆ ಅವು ನಿನ್ನನ್ನು ಕಾಪಾಡುವವು.
Avugalannu tyajisa diddare avu ninnannu kaayuvavu, avugalannu preetisidare avu ninnannu kaapaaduvavu.
Proverbs 4:6 in English
- King James Version (KJV)
- Forsake her not, and she shall preserve thee: love her, and she shall keep thee.
- World English Bible (WEB)
- Don’t forsake her, and she will preserve you. Love her, and she will keep you.
- American Standard Version (ASV)
- Forsake her not, and she will preserve thee; Love her, and she will keep thee.
- Bible in Basic English (BBE)
- Do not give her up, and she will keep you; give her your love, and she will make you safe.
- Darby Translation (DBY)
- Forsake her not, and she shall keep thee; love her, and she shall preserve thee.
- Webster's Bible (WBS)
- Forsake her not, and she shall preserve thee: love her, and she shall keep thee.
- Young's Literal Translation (YLT)
- Forsake her not, and she doth preserve thee, Love her, and she doth keep thee.
Read in context
- 4ಅವನು ಬೋಧಿಸಿ ನನಗೆ ಹೇಳಿದ್ದೇ ನಂದರೆ--ನನ್ನ ಮಾತುಗಳನ್ನು ನಿನ್ನ ಹೃದಯವು ಹಿಡಿದುಕೊಳ್ಳಲಿ; ನನ್ನ ಆಜ್ಞೆಗಳನ್ನು ಕೈಕೊಂಡು ಜೀವಿಸು.
- 5ಜ್ಞಾನವನ್ನೂ ವಿವೇಕವನ್ನೂ ಸಂಪಾದಿಸು; ಅವುಗಳನ್ನು ಮರೆಯದಿರು, ಅಲ್ಲದೆ ನನ್ನ ಬಾಯಿಯ ಮಾತುಗಳನ್ನು ನಿರಾಕರಿಸಬೇಡ.
- 6ಅವುಗಳನ್ನು ತ್ಯಜಿಸ ದಿದ್ದರೆ ಅವು ನಿನ್ನನ್ನು ಕಾಯುವವು, ಅವುಗಳನ್ನು ಪ್ರೀತಿಸಿದರೆ ಅವು ನಿನ್ನನ್ನು ಕಾಪಾಡುವವು.
- 7ಜ್ಞಾನವೇ ಮುಖ್ಯವಾದದ್ದು; ಆದದರಿಂದ ಜ್ಞಾನವನ್ನು ಸಂಪಾ ದಿಸು, ನಿನ್ನ ಎಲ್ಲಾ ಸಂಪತ್ತಿನಿಂದ ವಿವೇಕವನ್ನು ಪಡೆ ದುಕೋ.
- 8ಆಕೆಯನ್ನು ನೀನು ಮೇಲೆತ್ತಿದರೆ ಆಕೆಯು ನಿನ್ನನ್ನು ಮೇಲೆತ್ತುವಳು; ಆಕೆಯನ್ನು ನೀನು ಅಪ್ಪಿ ಕೊಂಡರೆ ಆಕೆಯು ನಿನ್ನನ್ನು ಘನತೆಗೆ ತರುವಳು.
Cross references
- 2 Thessalonians 2:10 2 ಥೆಸಲೊನೀಕದವರಿಗೆ 2:10ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ.
- Proverbs 4:21–22 ಜ್ಞಾನೋಕ್ತಿಗಳು 4:21–22ಅವುಗಳು ನಿನ್ನ ಕಣ್ಣುಗಳಿಗೆ ತಪ್ಪಿಹೋಗದೆ ಇರಲಿ; ಅವುಗಳನ್ನು ನಿನ್ನ ಹೃದಯದ ಮಧ್ಯದಲ್ಲಿ ಇಟ್ಟುಕೋ. ಅವುಗಳನ್ನು ಕಂಡುಕೊಳ್ಳುವವರಿಗೆ ಅವು ಜೀವವೂ ಅವರ ದೇಹ ಕ್ಕೆಲ್ಲಾ ಆರೋಗ್ಯವೂ ಆಗಿವೆ.
- Ephesians 3:17 ಎಫೆಸದವರಿಗೆ 3:17ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ನಂಬಿಕೆಯ ಮೂಲಕ ವಾಸಿಸುವಂತೆಯೂ ನೀವು ಪ್ರೀತಿಯಲಿ ಬೇರೂರಿ ನೆಲೆಗೊಂಡು ನಿಂತು
- Proverbs 2:10–12 ಜ್ಞಾನೋಕ್ತಿಗಳು 2:10–12ನಿನ್ನ ಹೃದಯದಲ್ಲಿ ಜ್ಞಾನವು ಪ್ರವೇಶಿ ಸಿದಾಗ ನಿನ್ನ ಪ್ರಾಣಕ್ಕೆ ತಿಳುವಳಿಕೆಯು ಅಂದವಾಗಿರು ವದು. ವಿವೇಕವು ನಿನ್ನನ್ನು ಭದ್ರವಾಗಿ ಕಾಯುತ್ತದೆ; ತಿಳುವಳಿಕೆಯು ನಿನ್ನನ್ನು ಕಾಪಾಡುವದು; ಕೆಡುಕನ ಮಾರ್ಗದಿಂದ ಮೂರ್ಖನ ಮಾತುಗಳಿಂದ