Proverbs · chapter 4 · verse 9
Proverbs 4:9 in Kannada
ಆಕೆಯು ನಿನ್ನ ತಲೆಗೆ ಕೃಪೆಯ ಆಭರಣವಾಗಿರುವಳು; ಆಕೆಯು ನಿನಗೆ ಘನತೆಯ ಕಿರೀಟವನ್ನು ಒಪ್ಪಿಸುವಳು.
Aakeyu ninna talege krupeya aabharanavaagiruvalu; aakeyu ninage ghanateya kireetavannu oppisuvalu.
Proverbs 4:9 in English
- King James Version (KJV)
- She shall give to thine head an ornament of grace: a crown of glory shall she deliver to thee.
- World English Bible (WEB)
- She will give to your head a garland of grace. She will deliver a crown of splendor to you.”
- American Standard Version (ASV)
- She will give to thy head a chaplet of grace; A crown of beauty will she deliver to thee.
- Bible in Basic English (BBE)
- She will put a crown of grace on your head, giving you a head-dress of glory.
- Darby Translation (DBY)
- She shall give to thy head a garland of grace; a crown of glory will she bestow upon thee.
- Webster's Bible (WBS)
- She shall give to thy head an ornament of grace: a crown of glory shall she deliver to thee.
- Young's Literal Translation (YLT)
- She giveth to thy head a wreath of grace, A crown of beauty she doth give thee freely.
Read in context
- 7ಜ್ಞಾನವೇ ಮುಖ್ಯವಾದದ್ದು; ಆದದರಿಂದ ಜ್ಞಾನವನ್ನು ಸಂಪಾ ದಿಸು, ನಿನ್ನ ಎಲ್ಲಾ ಸಂಪತ್ತಿನಿಂದ ವಿವೇಕವನ್ನು ಪಡೆ ದುಕೋ.
- 8ಆಕೆಯನ್ನು ನೀನು ಮೇಲೆತ್ತಿದರೆ ಆಕೆಯು ನಿನ್ನನ್ನು ಮೇಲೆತ್ತುವಳು; ಆಕೆಯನ್ನು ನೀನು ಅಪ್ಪಿ ಕೊಂಡರೆ ಆಕೆಯು ನಿನ್ನನ್ನು ಘನತೆಗೆ ತರುವಳು.
- 9ಆಕೆಯು ನಿನ್ನ ತಲೆಗೆ ಕೃಪೆಯ ಆಭರಣವಾಗಿರುವಳು; ಆಕೆಯು ನಿನಗೆ ಘನತೆಯ ಕಿರೀಟವನ್ನು ಒಪ್ಪಿಸುವಳು.
- 10ಓ ನನ್ನ ಮಗನೇ, ಆಲಿಸಿ ನನ್ನ ಮಾತುಗಳನ್ನು ಅಂಗೀಕರಿಸು; ಆಗ ನಿನ್ನ ಜೀವಿತದ ವರುಷಗಳು ಹೆಚ್ಚಾಗುವವು.
- 11ಜ್ಞಾನದ ಮಾರ್ಗದಲ್ಲಿ ನಾನು ನಿನಗೆ ಬೋಧಿಸಿದೆನು; ಸರಿಯಾದ ದಾರಿಗಳಲ್ಲಿ ನಾನು ನಿನ್ನನ್ನು ನಡಿಸಿದೆನು.
Cross references
- Proverbs 1:9 ಜ್ಞಾನೋಕ್ತಿಗಳು 1:9ಅವು ನಿನ್ನ ತಲೆಗೆ ಕೃಪೆಯ ಆಭರಣವೂ ನಿನ್ನ ಕೊರಳಿನ ಸುತ್ತಲೂ ಸರಗಳಂತೆಯೂ ಇರುವವು.
- 1 Peter 5:4 1 ಪೇತ್ರನು 5:4ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ.
- Hebrews 2:7–9 ಇಬ್ರಿಯರಿಗೆ 2:7–9ನೀನು ಅವನನ್ನು ದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಿದಿಯಲ್ಲಾ; ಪ್ರಭಾವ ವನ್ನೂ ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟು ನಿನ್ನ ಕೈಕೆಲಸಗಳ ಮೇಲೆ ಅವನನ್ನು ನೇಮಿಸಿದ್ದೀ; ಎಲ್ಲವನ್ನೂ ಅವನ ಪಾದಗಳ ಕೆಳಗೆ ಹಾಕಿ ಅವನಿಗೆ ಅಧೀನಮಾಡಿದ್ದೀಯಲ್ಲವೇ ಎಂದು ಸಾಕ್ಷಿ ಹೇಳಿದನು; ಆತನು ಎಲ್ಲವನ್ನೂ ಮನುಷ್ಯನಿಗೆ ಅಧೀನಮಾಡಿದ ನೆಂಬದರಲ್ಲಿ ಅವನಿಗೆ ಒಂದನ್ನಾದರೂ ಅಧೀನಮಾಡದೆ ಬಿಡಲಿಲ್ಲ; ಆದರೆ ಎಲ್ಲವೂ ಅವನಿಗೆ ಅಧೀನವಾಗಿರು ವದನ್ನು ನಾವು ಇನ್ನೂ ಕಾಣುವದಿಲ್ಲ. ಆದರೂ ದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ; ಆತನು ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು; ಆತನು ದೇವರ ಕೃಪೆ ಯಿಂದ ಎಲ್ಲರಿಗೋಸ್ಕರ ಮರ
- Isaiah 28:5 ಯೆಶಾಯ 28:5ಆ ದಿನದಲ್ಲಿ ಸೈನ್ಯಗಳ ಕರ್ತನು ತನ್ನ ಜನರಲ್ಲಿ ಉಳಿದವರಿಗೆ ಮಹಿಮೆಯ ಕಿರೀಟವು ಮತ್ತು ಸುಂದರವಾದ ಮುಕಟವೂ ಆಗಿರುವನು.
- Proverbs 16:31 ಜ್ಞಾನೋಕ್ತಿಗಳು 16:31ನೀತಿಯ ಮಾರ್ಗದಲ್ಲಿ ಕಾಣಿಸಲ್ಪಟ್ಟರೆ ನರೆತಲೆಯು ಸುಂದರ ಕಿರೀಟವಾಗಿವೆ.
- Revelation 3:21 ಪ್ರಕಟನೆ 3:21ನಾನು ಜಯಹೊಂದಿ ನನ್ನ ತಂದೆಯೊಡನೆ ಆತನ ಸಿಂಹಾಸನದಲ್ಲಿ ಕೂತುಕೊಂಡ ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ನನ್ನ ಸಿಂಹಾಸನದಲ್ಲಿ ನನ್ನ ಕೂಡ ಕೂತುಕೊಳ್ಳುವಂತೆ ಅನು ಗ್ರಹಿಸುವೆನು.ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
- 1 Timothy 2:9–10 1 ತಿಮೊಥೆಯನಿಗೆ 2:9–10ಹಾಗೆಯೇ ಸ್ತ್ರೀಯರು ಮಾನಸ್ಥೆಯರಾಗಿಯೂ ಸ್ವಸ್ಥಬುದ್ಧಿಯುಳ್ಳವರಾಗಿಯೂ ಇದ್ದು ಮರ್ಯಾದೆಗೆ ತಕ್ಕ ಉಡುಪನ್ನುಟ್ಟುಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ. ಅವರು ಜಡೆ ಚಿನ್ನ ಮುತ್ತುಗಳು ಬೆಲೆಯುಳ್ಳ ವಸ್ತ್ರ ಇವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ (ದೇವ ಭಕ್ತೆಯರೆನಿಸಕೊಳ್ಳುವ ಸ್ತ್ರೀಯರಿಗೆ ಯುಕ್ತವಾಗಿರುವ ಪ್ರಕಾರ) ಸತ್ಕ್ರಿಯೆಗಳಿಂದಲೇ ಅಲಂಕರಿಸಿಕೊಳ್ಳಬೇಕು.
- Proverbs 3:22 ಜ್ಞಾನೋಕ್ತಿಗಳು 3:22ಅವು ನಿನ್ನ ಪ್ರಾಣಕ್ಕೆ ಜೀವವೂ ಕೊರ ಳಿಗೆ ಸೊಬಗೂ ಆಗಿರುವವು.
- 1 Peter 3:4 1 ಪೇತ್ರನು 3:4ಆದರೆ ಸಾತ್ವಿಕವಾದ ಶಾಂತ ಮನಸ್ಸು ಎಂಬ ಹೃದಯದ ಮರೆಯಾದ ಮನುಷ್ಯನ ಅಲಂಕಾರವೇ ನಿಮಗಿರಲಿ. ಇದು ಅಕ್ಷಯ ವಾಗಿದ್ದು ದೇವರ ದೃಷ್ಟಿಗೆ ಬಹು ಬೆಲೆಯುಳ್ಳದ್ದಾಗಿದೆ.