Proverbs · chapter 5 · verse 12
Proverbs 5:12 in Kannada
ಶಿಕ್ಷಣವನ್ನು ನಾನು ಎಷ್ಟೋ ಹಗೆಮಾಡಿದೆನು; ನನ್ನ ಹೃದಯವು ಗದರಿಕೆಯನ್ನು ತಿರಸ್ಕಾರ ಮಾಡಿತು.
Shikshanavannu naanu eshto hagemaadidenu; nanna hrudayavu gadarikeyannu tiraskaara maaditu.
Proverbs 5:12 in English
- King James Version (KJV)
- And say, How have I hated instruction, and my heart despised reproof;
- World English Bible (WEB)
- and say, “How I have hated instruction, and my heart despised reproof.
- American Standard Version (ASV)
- And say, How have I hated instruction, And my heart despised reproof;
- Bible in Basic English (BBE)
- And you will say, How was teaching hated by me, and my heart put no value on training;
- Darby Translation (DBY)
- and thou say, How have I hated instruction, and my heart despised reproof!
- Webster's Bible (WBS)
- And say, How have I hated instruction, and my heart despised reproof;
- Young's Literal Translation (YLT)
- And hast said, 'How have I hated instruction, And reproof hath my heart despised,
Read in context
- 10ನಿನ್ನ ಸಂಪತ್ತನ್ನು ಪರರು ತುಂಬಿಕೊಳ್ಳದಂತೆಯೂ ನಿನ್ನ ಪ್ರಯಾಸಗಳು ಪರನ ಮನೆಯಲ್ಲಿ ಇರದಂತೆಯೂ ಮಾಡು.
- 11ನಿನ್ನ ಮಾಂಸವೂ ದೇಹವೂ ಕ್ಷೀಣಿಸಿದಾಗ ನೀನು ಕೊನೆಯಲ್ಲಿ ಶೋಕಿಸುತ್ತಾ--
- 12ಶಿಕ್ಷಣವನ್ನು ನಾನು ಎಷ್ಟೋ ಹಗೆಮಾಡಿದೆನು; ನನ್ನ ಹೃದಯವು ಗದರಿಕೆಯನ್ನು ತಿರಸ್ಕಾರ ಮಾಡಿತು.
- 13ನನ್ನ ಬೋಧ ಕರ ಸ್ವರಕ್ಕೆ ನಾನು ವಿಧೇಯನಾಗದೆ ಇಲ್ಲವೆ ಶಿಕ್ಷಕರಿಗೆ ನಾನು ಕಿವಿಗೊಡದೆ ಹೋದೆನು.
- 14ನಾನು ಕೂಟ ಮತ್ತು ಸಭೆಯ ಮಧ್ಯದಲ್ಲಿ ಹೆಚ್ಚು ಕಡಿಮೆ ಎಲ್ಲಾ ಕೇಡಿನಲ್ಲಿ ಇದ್ದೆನು ಎಂದು ಹೇಳುವಿ.
Cross references
- Proverbs 12:1 ಜ್ಞಾನೋಕ್ತಿಗಳು 12:1ಶಿಕ್ಷಣವನ್ನು ಪ್ರೀತಿಸುವವನು ತಿಳುವಳಿಕೆಯನ್ನು ಪ್ರೀತಿಸುವವನಾಗಿದ್ದಾನೆ; ಗದರಿಕೆ ಯನ್ನು ಹಗೆಮಾಡುವವನು ಪಶುಪ್ರಾಯನು.
- Proverbs 1:7 ಜ್ಞಾನೋಕ್ತಿಗಳು 1:7ಕರ್ತನ ಭಯವೇ ಜ್ಞಾನದ ಮೂಲ; ಮೂರ್ಖರು ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆಮಾಡುತ್ತಾರೆ.
- Proverbs 1:22 ಜ್ಞಾನೋಕ್ತಿಗಳು 1:22ಜ್ಞಾನ ಹೀನರೇ, ನೀವು ಎಷ್ಟು ಕಾಲ ಅಜ್ಞಾನವನ್ನು ಪ್ರೀತಿಸುವಿರಿ? ತಿರಸ್ಕರಿಸುವವರು ತಮ್ಮ ತಿರಸ್ಕರಿಸು ವಿಕೆಯಲ್ಲಿ ಎಷ್ಟುಕಾಲ ಆನಂದಿಸುವರು? ಜ್ಞಾನ ಹೀನರು ಎಷ್ಟು ಕಾಲ ತಿಳುವಳಿಕೆಯನ್ನು ಹಗೆ ಮಾಡುವರು?
- Proverbs 1:25 ಜ್ಞಾನೋಕ್ತಿಗಳು 1:25ನನ್ನ ಆಲೋಚನೆಯನ್ನು ನೀವು ಲಕ್ಷಿಸದೆ ನನ್ನ ಗದರಿಕೆ ಯನ್ನು ನೀವು ಬೇಡವೆಂದು ತಳ್ಳಿಬಿಟ್ಟದ್ದರಿಂದಲೂ
- Proverbs 15:5 ಜ್ಞಾನೋಕ್ತಿಗಳು 15:5ತನ್ನ ತಂದೆಯ ಬೋಧನೆಯನ್ನು ಬುದ್ಧಿಹೀನನು ತಿರಸ್ಕರಿಸುತ್ತಾನೆ. ವಿವೇಕಿಯು ಗದರಿಕೆಯನ್ನು ಲಕ್ಷಿಸುವನು;
- John 3:19–20 ಯೋಹಾನನು 3:19–20ಆ ತೀರ್ಪು ಏನಂದರೆ, ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕ್ರಿಯೆಗಳು ಕೆಟ್ಟವುಗಳಾ ಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು. ಕೆಟ್ಟದ್ದನ್ನು ಮಾಡುವ ಪ್ರತಿ ಯೊಬ್ಬನು ತನ್ನ ಕೃತ್ಯಗಳು ಖಂಡಿಸಲ್ಪಟ್ಟಾವೆಂದು ಬೆಳಕನ್ನು ಹಗೆಮಾಡುತ್ತಾನೆ ಮತ್ತು ಬೆಳಕಿಗೆ ಬರುವದಿಲ್ಲ.
- Psalm 50:17 ಕೀರ್ತನೆಗಳು 50:17ನೀನು ಶಿಕ್ಷಣವನ್ನು ಹಗೆಮಾಡಿ ನನ್ನ ವಾಕ್ಯಗಳನ್ನು ನಿನ್ನ ಹಿಂದೆ ಹಾಕುತ್ತೀಯಲ್ಲಾ.
- Jeremiah 44:4 ಯೆರೆಮೀಯ 44:4ಆದಾಗ್ಯೂ ನಾನು ನಿಮ್ಮ ಬಳಿಗೆ ನನ್ನ ಸೇವಕರಾದ ಪ್ರವಾದಿಗಳೆಲ್ಲರನ್ನು ಬೆಳಿಗ್ಗೆ ಎದ್ದು ಕಳುಹಿಸಿ--ಓ, ನಾನು ಹಗೆಮಾಡುವ ಈ ಅಸಹ್ಯವಾದ ಕಾರ್ಯವನ್ನು ಮಾಡಲೇ ಬೇಡಿರೆಂದು ಹೇಳಿದೆನು.
- Zechariah 1:4–6 ಜೆಕರ್ಯ 1:4–6ನೀವು ನಿಮ್ಮ ಪಿತೃಗಳ ಹಾಗಿರಬೇಡಿರಿ; ಅವರಿಗೆ ಪೂರ್ವದ ಪ್ರವಾದಿಗಳು ಕೂಗಿ--ನಿಮ್ಮ ಕೆಟ್ಟ ಮಾರ್ಗಗಳನ್ನೂ ನಿಮ್ಮ ಕೆಟ್ಟ ಕ್ರಿಯೆಗಳನ್ನೂ ಬಿಟ್ಟು ತಿರುಗಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆಂದು ಹೇಳಿದರು; ಆದರೆ ಅವರು ಕೇಳಲಿಲ್ಲ; ನನ್ನಲ್ಲಿ ಲಕ್ಷ್ಯ ವಿಡಲಿಲ್ಲವೆಂದು ಕರ್ತನು ಅನ್ನುತ್ತಾನೆ. ನಿಮ್ಮ ಪಿತೃ ಗಳೋ, ಅವರು ಎಲ್ಲಿ? ಪ್ರವಾದಿಗಳು, ಅವರು ನಿತ್ಯವಾಗಿ ಬದುಕುತ್ತಾರೋ? ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯ ಗಳೂ ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿ ಲ್ಲವೋ? ಆಗ ಅವರು ತಿರುಗಿಕೊಂಡು--ಸೈನ್ಯಗಳ ಕರ್ತನು ಯೋಚಿಸಿದ ಹಾಗೆಯೇ ನಮ್ಮ ಮಾರ್ಗಗಳ ಪ್ರಕಾರವಾಗಿಯೂ ನಮ್ಮ ಕ್ರಿಯೆಗಳ ಪ್ರಕಾರವಾ ಗಿಯೂ ನಮಗೆ ಮಾಡಿದ್ದಾನೆಂದು ಹೇಳಿದರು ಎಂಬದು.
- Proverbs 13:18 ಜ್ಞಾನೋಕ್ತಿಗಳು 13:18ಬೋಧನೆಯನ್ನು ತಿರಸ್ಕರಿಸುವವನಿಗೆ ಬಡತನವೂ ಅವಮಾನವೂ ಬರುವವು.; ಗದರಿಕೆಯನ್ನು ಗಮನಿಸು ವವನು ಸನ್ಮಾನಹೊಂದುವನು.
- Exodus 2:13–14 ವಿಮೋಚನಕಾಂಡ 2:13–14ಎರಡನೇ ದಿನ ಅವನು ಮತ್ತೆ ಹೊರಗೆ ಹೋದಾಗ ಇಗೋ, ಇಬ್ರಿಯರಾದ ಇಬ್ಬರು ಮನುಷ್ಯರು ಜಗಳವಾಡು ತ್ತಿದ್ದರು. ತಪ್ಪು ಮಾಡಿದವನಿಗೆ ಅವನು--ಯಾಕೆ ನಿನ್ನ ಜೊತೆಯವನನ್ನು ಹೊಡೆಯುತ್ತೀ ಅಂದನು. ಅದಕ್ಕ ವನು--ಯಾರು ನಿನ್ನನ್ನು ನಮ್ಮ ಮೇಲೆ ಪ್ರಭುವ ನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ನೇಮಿಸಿ ದ್ದಾರೆ? ಆ ಐಗುಪ್ತ್ಯನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದೀಯೋ ಅಂದನು. ಆಗ ಮೋಶೆಯು ಭಯಪಟ್ಟು--ನಿಶ್ಚಯವಾಗಿ ಈ ಕಾರ್ಯವು ತಿಳಿದುಬಂತು ಎಂದು ಅಂದುಕೊಂಡನು.
- 2 Chronicles 25:16 2 ಪೂರ್ವಕಾಲವೃತ್ತಾಂತ 25:16ಅವನು ಅರ ಸನ ಸಂಗಡ ಮಾತನಾಡುತ್ತಿರುವಾಗ ಅರಸನು ಅವ ನಿಗೆ--ಅರಸನ ಯೋಚನಾಕರ್ತರಲ್ಲಿ ನೀನು ಒಬ್ಬ ನಾಗಿದ್ದೀಯೋ? ನೀನು ಯಾಕೆ ಹೊಡೆಯಲ್ಪಡಬೇಕು ಅಂದನು. ಆಗ ಪ್ರವಾದಿಯು--ನೀನು ನನ್ನ ಯೋಚನೆ ಯನ್ನು ಕೇಳದೆ ಇದನ್ನು ಮಾಡಿದ್ದರಿಂದ ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾನೆಂದು ನಾನು ಬಲ್ಲೆನು ಎಂದು ಹೇಳಿಬಿಟ್ಟನು.