Proverbs · chapter 5 · verse 15
Proverbs 5:15 in Kannada
ನಿನ್ನ ಸ್ವಂತ ಕೊಳದ ನೀರನ್ನು, ನಿನ್ನ ಸ್ವಂತ ಬಾವಿ ಯೊಳಗಿಂದ ಉಕ್ಕಿಬರುವ ಜಲವನ್ನು ಕುಡಿ.
Ninna svanta kolada neerannu, ninna svanta baavi yolaginda ukkibaruva jalavannu kudi.
Proverbs 5:15 in English
- King James Version (KJV)
- Drink waters out of thine own cistern, and running waters out of thine own well.
- World English Bible (WEB)
- Drink water out of your own cistern, running water out of your own well.
- American Standard Version (ASV)
- Drink waters out of thine own cistern, And running waters out of thine own well.
- Bible in Basic English (BBE)
- Let water from your store and not that of others be your drink, and running water from your fountain.
- Darby Translation (DBY)
- Drink waters out of thine own cistern, and running waters out of thine own well.
- Webster's Bible (WBS)
- Drink waters out of thy own cistern, and running waters out of thy own well.
- Young's Literal Translation (YLT)
- Drink waters out of thine own cistern, Even flowing ones out of thine own well.
Read in context
- 13ನನ್ನ ಬೋಧ ಕರ ಸ್ವರಕ್ಕೆ ನಾನು ವಿಧೇಯನಾಗದೆ ಇಲ್ಲವೆ ಶಿಕ್ಷಕರಿಗೆ ನಾನು ಕಿವಿಗೊಡದೆ ಹೋದೆನು.
- 14ನಾನು ಕೂಟ ಮತ್ತು ಸಭೆಯ ಮಧ್ಯದಲ್ಲಿ ಹೆಚ್ಚು ಕಡಿಮೆ ಎಲ್ಲಾ ಕೇಡಿನಲ್ಲಿ ಇದ್ದೆನು ಎಂದು ಹೇಳುವಿ.
- 15ನಿನ್ನ ಸ್ವಂತ ಕೊಳದ ನೀರನ್ನು, ನಿನ್ನ ಸ್ವಂತ ಬಾವಿ ಯೊಳಗಿಂದ ಉಕ್ಕಿಬರುವ ಜಲವನ್ನು ಕುಡಿ.
- 16ನಿನ್ನ ಬುಗ್ಗೆಗಳು ಹೊರಗೆ ಮತ್ತು ನೀರಿನ ನದಿಗಳು ಬೀದಿ ಗಳಲ್ಲಿ ಹರಡಿಹೋಗಲಿ.
- 17ಅವು ನಿನ್ನ ಸ್ವಂತದವು ಗಳಾಗಿಯೇ ಇರಲಿ. ನಿನ್ನೊಂದಿಗಿರುವ ಪರರಿಗೆ ಇಲ್ಲ ದಿರಲಿ.
Cross references
- 1 Corinthians 7:2–5 1 ಕೊರಿಂಥದವರಿಗೆ 7:2–5ಆದಾಗ್ಯೂ ಜಾರತ್ವಕ್ಕೆ ದೂರವಿರುವಂತೆ ಪ್ರತಿ ಮನುಷ್ಯನಿಗೆ ಅವನ ಸ್ವಂತ ಹೆಂಡತಿಯೂ ಪ್ರತಿ ಸ್ತ್ರೀಗೆ ಅವಳ ಸ್ವಂತ ಗಂಡನೂ ಇರಲಿ. ಗಂಡನು ಹೆಂಡತಿಗೆ ಸಲ್ಲತಕ್ಕದ್ದನ್ನು ಸಲ್ಲಿಸಲಿ, ಹಾಗೆಯೇ ಹೆಂಡತಿಯು ಗಂಡನಿಗೆ ಸಲ್ಲಿಸಲಿ. ಹೆಂಡತಿಗೆ ತನ್ನ ಸ್ವಂತ ದೇಹದ ಮೇಲೆ ಅಧಿಕಾರ ವಿಲ್ಲ; ಆದರೆ ಗಂಡನಿಗುಂಟು. ಹಾಗೆಯೇ ಪುರುಷನಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ; ಆದರೆ ಹೆಂಡತಿಗುಂಟು. ಉಪವಾಸ ಮತ್ತು ಪ್ರಾರ್ಥನೆಗೆ ಮನಸ್ಸು ಕೊಡುವದಕ್ಕಾಗಿ ನೀವು ಪರಸ್ಪರ ಸಮ್ಮತಿ ಯಿಂದ ಸ್ವಲ್ಪಕಾಲ ಆಗಲಿರಬಹುದೇ ಹೊರತು ನಿಮಗೆ ದಮೆಯಿಲ್ಲದಿರುವದನ್ನು ನೋಡಿ ಸೈತಾನನು ನಿಮ್ಮನು ಶೋಧಿಸದಂತೆ ತಿರಿಗಿ ಕೂಡಿಕೊಳ್ಳಿರಿ.
- Hebrews 13:4 ಇಬ್ರಿಯರಿಗೆ 13:4ವಿವಾಹವು ಎಲ್ಲಾದರಲ್ಲಿ ಗೌರವವಾದದ್ದೂ ಹಾಸಿಗೆಯು ನಿಷ್ಕಳಂಕವಾದದ್ದೂ ಆಗಿದೆ. ಆದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನು.
- Proverbs 5:18–19 ಜ್ಞಾನೋಕ್ತಿಗಳು 5:18–19ನಿನ್ನ ಬುಗ್ಗೆಯು ಆಶೀರ್ವದಿಸಲ್ಪಡಲಿ; ನಿನ್ನ ಯೌವನ ಕಾಲದ ಹೆಂಡತಿಯೊಂದಿಗೆ ಆನಂದಿಸು. ಆಕೆಯು ಮನೋಹರವಾದ ಜಿಂಕೆಯಂತೆಯೂ ಅಂದವಾದ ಹೆಣ್ಣು ಜಿಂಕೆಯ ಹಾಗೆಯೂ ಇರಲಿ; ಆಕೆಯ ಸ್ತನಗಳು ನಿನ್ನನ್ನು ಯಾವಾಗಲೂ ತೃಪ್ತಿಪಡಿ ಸಲಿ; ಆಕೆಯ ಪ್ರೀತಿಯಿಂದ ನೀನು ಯಾವಾಗಲೂ ಆನಂದಪರವಶನಾಗು.