Proverbs · chapter 5 · verse 16
Proverbs 5:16 in Kannada
ನಿನ್ನ ಬುಗ್ಗೆಗಳು ಹೊರಗೆ ಮತ್ತು ನೀರಿನ ನದಿಗಳು ಬೀದಿ ಗಳಲ್ಲಿ ಹರಡಿಹೋಗಲಿ.
Ninna buggegalu horage mattu neerina nadigalu beedi galalli haradihogali.
Proverbs 5:16 in English
- King James Version (KJV)
- Let thy fountains be dispersed abroad, [and] rivers of waters in the streets.
- World English Bible (WEB)
- Should your springs overflow in the streets, streams of water in the public squares?
- American Standard Version (ASV)
- Should thy springs be dispersed abroad, And streams of water in the streets?
- Bible in Basic English (BBE)
- Let not your springs be flowing in the streets, or your streams of water in the open places.
- Darby Translation (DBY)
- Thy fountains shall be poured forth, as water-brooks in the broadways.
- Webster's Bible (WBS)
- Let thy fountains be dispersed abroad, [and] rivers of waters in the streets.
- Young's Literal Translation (YLT)
- Let thy fountains be scattered abroad, In broad places rivulets of waters.
Read in context
- 14ನಾನು ಕೂಟ ಮತ್ತು ಸಭೆಯ ಮಧ್ಯದಲ್ಲಿ ಹೆಚ್ಚು ಕಡಿಮೆ ಎಲ್ಲಾ ಕೇಡಿನಲ್ಲಿ ಇದ್ದೆನು ಎಂದು ಹೇಳುವಿ.
- 15ನಿನ್ನ ಸ್ವಂತ ಕೊಳದ ನೀರನ್ನು, ನಿನ್ನ ಸ್ವಂತ ಬಾವಿ ಯೊಳಗಿಂದ ಉಕ್ಕಿಬರುವ ಜಲವನ್ನು ಕುಡಿ.
- 16ನಿನ್ನ ಬುಗ್ಗೆಗಳು ಹೊರಗೆ ಮತ್ತು ನೀರಿನ ನದಿಗಳು ಬೀದಿ ಗಳಲ್ಲಿ ಹರಡಿಹೋಗಲಿ.
- 17ಅವು ನಿನ್ನ ಸ್ವಂತದವು ಗಳಾಗಿಯೇ ಇರಲಿ. ನಿನ್ನೊಂದಿಗಿರುವ ಪರರಿಗೆ ಇಲ್ಲ ದಿರಲಿ.
- 18ನಿನ್ನ ಬುಗ್ಗೆಯು ಆಶೀರ್ವದಿಸಲ್ಪಡಲಿ; ನಿನ್ನ ಯೌವನ ಕಾಲದ ಹೆಂಡತಿಯೊಂದಿಗೆ ಆನಂದಿಸು.
Cross references
- Psalm 128:3 ಕೀರ್ತನೆಗಳು 128:3ನಿನ್ನ ಹೆಂಡತಿಯು ನಿನ್ನ ಮನೆಯ ಪಕ್ಕದಲ್ಲಿರುವ ಫಲಭರಿತ ವಾದ ದ್ರಾಕ್ಷೇಗಿಡದ ಹಾಗೆಯೂ ನಿನ್ನ ಮೇಜಿನ ಸುತ್ತಲಿರುವ ನಿನ್ನ ಮಕ್ಕಳು ಎಣ್ಣೇಮರಗಳ ಸಸಿಗಳ ಹಾಗೆಯೂ ಇರುವರು.
- Psalm 127:3 ಕೀರ್ತನೆಗಳು 127:3ಇಗೋ, ಮಕ್ಕಳು ಕರ್ತನಿಂದ ಸಿಕ್ಕಿದ ಸ್ವಾಸ್ಥ್ಯವಾಗಿ ದ್ದಾರೆ; ಗರ್ಭಫಲವು ಆತನ ಬಹುಮಾನವಾಗಿದೆ.
- Judges 12:9 ನ್ಯಾಯಸ್ಥಾಪಕರು 12:9ಅವನಿಗೆ ಮೂವತ್ತು ಮಂದಿ ಕುಮಾರರೂ ಮೂವತ್ತು ಮಂದಿ ಕುಮಾರ್ತೆಯರೂ ಇದ್ದರು. ಕುಮಾರ್ತೆಯರನ್ನು ಹೊರಗೆ ಮದುವೆಮಾಡಿಕೊಟ್ಟನು; ಹೊರಗಿ ನಿಂದ ಮೂವತ್ತು ಮಂದಿ ಕುಮಾರ್ತೆಯರನ್ನು ತನ್ನ ಕುಮಾರರಿಗೆ ತಕ್ಕೊಂಡನು. ಅವನು ಇಸ್ರಾಯೇಲ್ಯರಿಗೆ ಏಳು ವರುಷ ನ್ಯಾಯತೀರಿಸಿದನು.
- Psalm 68:26 ಕೀರ್ತನೆಗಳು 68:26ಸಭೆಗಳಲ್ಲಿ ದೇವರನ್ನು ಸ್ತುತಿ ಸಿರಿ; ಇಸ್ರಾಯೇಲನ ಬುಗ್ಗೆಯಿಂದ ಕರ್ತನನ್ನು ಸ್ತುತಿ ಸಿರಿ.
- Isaiah 48:21 ಯೆಶಾಯ 48:21ಆತನು ಅವರನ್ನು ಮರುಭೂಮಿಯಲ್ಲಿ ನಡೆಸಿದಾಗ ಅವರು ದಾಹಗೊಳ್ಳಲಿಲ್ಲ; ಅವರಿಗಾಗಿ ನೀರನ್ನು ಬಂಡೆಯೊಳಗಿಂದ ಹರಿಸಿದನು; ಆತನು ಬಂಡೆಯನ್ನು ಸೀಳಲು ನೀರು ರಭಸದಿಂದ ಹೊರಗೆ ಬಂತು;ದುಷ್ಟರಿಗೆ ಸಮಾಧಾನವೇ ಇಲ್ಲ ಎಂದು ಕರ್ತನು ನುಡಿಯುತ್ತಾನೆ.
- Genesis 24:60 ಆದಿಕಾಂಡ 24:60ಇದ ಲ್ಲದೆ ಅವರು ರೆಬೆಕ್ಕಳನ್ನು ಆಶೀರ್ವದಿಸಿ ಆಕೆಗೆ--ನೀನು ನಮ್ಮ ಸಹೋದರಿ, ನೀನು ಸಹಸ್ರ ಸಹಸ್ರಗಳಿಗೆ ತಾಯಿಯಾಗು; ನಿನ್ನ ಸಂತಾನದವರು ತಮ್ಮನ್ನು ಹಗೆ ಮಾಡುವವರ ದ್ವಾರಗಳನ್ನು ಸ್ವಾಧೀನಮಾಡಿಕೊಳ್ಳಲಿ ಅಂದರು.
- Deuteronomy 33:28 ಧರ್ಮೋಪದೇಶಕಾಂಡ 33:28ಇಸ್ರಾಯೇಲು ಒಂಟಿಯಾಗಿ ಭರವಸದಿಂದ ಸುರಕ್ಷಿತವಾಗಿ ವಾಸಿಸುವದು. ಧಾನ್ಯ ದ್ರಾಕ್ಷಾರಸಗಳ ದೇಶದಲ್ಲಿ ಯಾಕೋಬನ ಬುಗ್ಗೆ ಇರುವದು. ಅವನ ಆಕಾಶಗಳು ಸಹ ಮಂಜನ್ನು ಸುರಿಸುವವು.ಇಸ್ರಾಯೇಲೇ, ನೀನು ಸಂತೋಷವುಳ್ಳವನೂ ನಿನ್ನ ಸಹಾಯದ ಗುರಾಣಿಯೂ ನಿನ್ನ ಘನತೆಯ ಕತ್ತಿಯೂ ಆಗಿರುವ ಕರ್ತನಿಂದ ರಕ್ಷಿಸಲ್ಪಟ್ಟ ಓ ಜನವೇ, ನಿನ್ನ ಹಾಗೆ ಯಾರಿದ್ದಾರೆ? ನಿನ್ನ ಶತ್ರುಗಳು ನಿನಗೆ ಸುಳ್ಳುಗಾರರಾಗಿ ಕಂಡುಬರುವರು. ನೀನು ಅವರ ಉನ್ನತವಾದ ಸ್ಥಳಗಳ ಮೇಲೆ ನಡೆದು ಹೋಗುವಿ.