Proverbs · chapter 5 · verse 18
Proverbs 5:18 in Kannada
ನಿನ್ನ ಬುಗ್ಗೆಯು ಆಶೀರ್ವದಿಸಲ್ಪಡಲಿ; ನಿನ್ನ ಯೌವನ ಕಾಲದ ಹೆಂಡತಿಯೊಂದಿಗೆ ಆನಂದಿಸು.
Ninna buggeyu aasheervadisalpadali; ninna yauvana kaalada hendatiyondige aanandisu.
Proverbs 5:18 in English
- King James Version (KJV)
- Let thy fountain be blessed: and rejoice with the wife of thy youth.
- World English Bible (WEB)
- Let your spring be blessed. Rejoice in the wife of your youth.
- American Standard Version (ASV)
- Let thy fountain be blessed; And rejoice in the wife of thy youth.
- Bible in Basic English (BBE)
- Let blessing be on your fountain; have joy in the wife of your early years.
- Darby Translation (DBY)
- Let thy fountain be blessed; and have joy of the wife of thy youth.
- Webster's Bible (WBS)
- Let thy fountain be blessed: and rejoice with the wife of thy youth.
- Young's Literal Translation (YLT)
- Let thy fountain be blessed, And rejoice because of the wife of thy youth,
Read in context
- 16ನಿನ್ನ ಬುಗ್ಗೆಗಳು ಹೊರಗೆ ಮತ್ತು ನೀರಿನ ನದಿಗಳು ಬೀದಿ ಗಳಲ್ಲಿ ಹರಡಿಹೋಗಲಿ.
- 17ಅವು ನಿನ್ನ ಸ್ವಂತದವು ಗಳಾಗಿಯೇ ಇರಲಿ. ನಿನ್ನೊಂದಿಗಿರುವ ಪರರಿಗೆ ಇಲ್ಲ ದಿರಲಿ.
- 18ನಿನ್ನ ಬುಗ್ಗೆಯು ಆಶೀರ್ವದಿಸಲ್ಪಡಲಿ; ನಿನ್ನ ಯೌವನ ಕಾಲದ ಹೆಂಡತಿಯೊಂದಿಗೆ ಆನಂದಿಸು.
- 19ಆಕೆಯು ಮನೋಹರವಾದ ಜಿಂಕೆಯಂತೆಯೂ ಅಂದವಾದ ಹೆಣ್ಣು ಜಿಂಕೆಯ ಹಾಗೆಯೂ ಇರಲಿ; ಆಕೆಯ ಸ್ತನಗಳು ನಿನ್ನನ್ನು ಯಾವಾಗಲೂ ತೃಪ್ತಿಪಡಿ ಸಲಿ; ಆಕೆಯ ಪ್ರೀತಿಯಿಂದ ನೀನು ಯಾವಾಗಲೂ ಆನಂದಪರವಶನಾಗು.
- 20ನನ್ನ ಮಗನೇ, ಪರಸ್ತ್ರೀ ಯಲ್ಲಿ ನೀನು ಯಾಕೆ ಆನಂದ ಪರವಶನಾಗಿ ಅವಳ ಎದೆಯನ್ನು ಅಪ್ಪಿಕೊಳ್ಳುವಿ?
Cross references
- Ecclesiastes 9:9 ಪ್ರಸಂಗಿ 9:9ನಿನ್ನ ನಿರ್ಥಕವಾದ ಎಲ್ಲಾ ದಿನಗಳಲ್ಲಿ ಸೂರ್ಯನ ಕೆಳಗೆ ಆತನು ನಿನಗೆ ಕೊಟ್ಟ ಜೀವನದ ಎಲ್ಲಾ ದಿನಗಳಲ್ಲಿ ನೀನು ಪ್ರೀತಿಸುವ ನಿನ್ನ ಹೆಂಡತಿ ಯೊಡನೆ ಆನಂದದಿಂದ ವಾಸಿಸು; ಸೂರ್ಯನ ಕೆಳಗೆ ನೀನು ಪಡುವ ಕಷ್ಟದಲ್ಲಿಯೂ ಇದೇ ನಿನ್ನ ಪಾಲಾಗಿದೆ.
- Malachi 2:14–15 ಮಲಾಕಿಯ 2:14–15ಆದಾಗ್ಯೂ ನೀವು--ಯಾತಕ್ಕೆ ಅನ್ನುತ್ತೀರಿ? ಕರ್ತನು ನಿನಗೂ ನೀನು ವಂಚಿಸಿದ ನಿನ್ನ ಯೌವನದ ಹೆಂಡತಿಗೂ ಸಾಕ್ಷಿಯಾಗಿ ದ್ದನು; ಆದಾಗ್ಯೂ ಅವಳು ನಿನ್ನ ಜತೆಯವಳೂ ನಿನ್ನ ಒಡಂಬಡಿಕೆಯ ಹೆಂಡತಿಯೂ ಆಗಿದ್ದಾಳೆ. ಅವನಲ್ಲಿ ಆತ್ಮ ಉಳಿದಿದ್ದರೂ ಆತನು ಅವಳನ್ನು ಒಂಟಿಗಳಾಗಿ ಮಾಡಲಿಲ್ಲವೋ? ಮತ್ತು ಒಬ್ಬಳನ್ನು ಯಾಕೆ? ಅವನು ದೇವಭಕ್ತಿಯುಳ್ಳ ಸಂತಾನವನ್ನು ಹುಡುಕುವದಕ್ಕಾ ಗಿಯೇ; ಆದದರಿಂದ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ; ಒಬ್ಬನಾದರೂ ತನ್ನ ಯೌವನದ ಹೆಂಡತಿಯನ್ನು ವಂಚಿಸದೆ ಇರಲಿ,
- Song of Solomon 4:15 ಪರಮಗೀತೆ 4:15ಸಮಸ್ತ ಮುಖ್ಯವಾದ ಸುಗಂಧದ್ರವ್ಯ ಗಳೂ ತೋಟಗಳ ಬುಗ್ಗೆಯೂ ಜೀವಜಲಗಳ ಬಾವಿಯೂ ಲೆಬನೋನಿನಿಂದ ಹರಿಯುವ ಕಾಲುವೆ ಗಳೂ ನಿನ್ನಲ್ಲಿ ಇವೆ.ಓ ಉತ್ತರ ಗಾಳಿಯೇ, ಎಚ್ಚರವಾಗು! ದಕ್ಷಿಣ ಗಾಳಿಯೇ, ಬಾ! ನನ್ನ ತೋಟದ ಮೇಲೆ ಬೀಸು; ಅದರ ಸುಗಂಧಗಳು ಹರಿಯಲಿ. ನನ್ನ ಪ್ರಿಯನು ತನ್ನ ತೋಟದಲ್ಲಿ ಬಂದು ತನ್ನ ರಮ್ಯವಾದ ಫಲಗ ಳನ್ನು ತಿನ್ನಲಿ.
- Song of Solomon 4:12 ಪರಮಗೀತೆ 4:12ನನ್ನ ಸಹೋದರಿಯು, ಪತ್ನಿಯು, ಮುಚ್ಚಲ್ಪಟ್ಟ ತೋಟವೂ ಮುಚ್ಚಲ್ಪಟ್ಟ ಒರತೆಯೂ ಮುದ್ರೆ ಹಾಕಲ್ಪಟ್ಟ ಬುಗ್ಗೆಯೂ ಆಗಿದ್ದಾಳೆ.