Proverbs · chapter 5 · verse 19
Proverbs 5:19 in Kannada
ಆಕೆಯು ಮನೋಹರವಾದ ಜಿಂಕೆಯಂತೆಯೂ ಅಂದವಾದ ಹೆಣ್ಣು ಜಿಂಕೆಯ ಹಾಗೆಯೂ ಇರಲಿ; ಆಕೆಯ ಸ್ತನಗಳು ನಿನ್ನನ್ನು ಯಾವಾಗಲೂ ತೃಪ್ತಿಪಡಿ ಸಲಿ; ಆಕೆಯ ಪ್ರೀತಿಯಿಂದ ನೀನು ಯಾವಾಗಲೂ ಆನಂದಪರವಶನಾಗು.
Aakeyu manoharavaada jinkeyanteyoo andavaada hennu jinkeya haageyoo irali; aakeya stanagalu ninnannu yaavaagaloo truptipadi sali; aakeya preetiyinda neenu yaavaagaloo aanandaparavashanaagu.
Proverbs 5:19 in English
- King James Version (KJV)
- [Let her be as] the loving hind and pleasant roe; let her breasts satisfy thee at all times; and be thou ravished always with her love.
- World English Bible (WEB)
- A loving doe and a graceful deer— let her breasts satisfy you at all times. Be captivated always with her love.
- American Standard Version (ASV)
- [As] a loving hind and a pleasant doe, Let her breasts satisfy thee at all times; And be thou ravished always with her love.
- Bible in Basic English (BBE)
- As a loving hind and a gentle doe, let her breasts ever give you rapture; let your passion at all times be moved by her love.
- Darby Translation (DBY)
- As a lovely hind and a graceful roe, let her breasts satisfy thee at all times: be thou ravished continually with her love.
- Webster's Bible (WBS)
- [Let her be as] the loving hind and pleasant roe; let her breasts satisfy thee at all times; and be thou ravished always with her love.
- Young's Literal Translation (YLT)
- A hind of loves, and a roe of grace! Let her loves satisfy thee at all times, In her love magnify thyself continually.
Read in context
- 17ಅವು ನಿನ್ನ ಸ್ವಂತದವು ಗಳಾಗಿಯೇ ಇರಲಿ. ನಿನ್ನೊಂದಿಗಿರುವ ಪರರಿಗೆ ಇಲ್ಲ ದಿರಲಿ.
- 18ನಿನ್ನ ಬುಗ್ಗೆಯು ಆಶೀರ್ವದಿಸಲ್ಪಡಲಿ; ನಿನ್ನ ಯೌವನ ಕಾಲದ ಹೆಂಡತಿಯೊಂದಿಗೆ ಆನಂದಿಸು.
- 19ಆಕೆಯು ಮನೋಹರವಾದ ಜಿಂಕೆಯಂತೆಯೂ ಅಂದವಾದ ಹೆಣ್ಣು ಜಿಂಕೆಯ ಹಾಗೆಯೂ ಇರಲಿ; ಆಕೆಯ ಸ್ತನಗಳು ನಿನ್ನನ್ನು ಯಾವಾಗಲೂ ತೃಪ್ತಿಪಡಿ ಸಲಿ; ಆಕೆಯ ಪ್ರೀತಿಯಿಂದ ನೀನು ಯಾವಾಗಲೂ ಆನಂದಪರವಶನಾಗು.
- 20ನನ್ನ ಮಗನೇ, ಪರಸ್ತ್ರೀ ಯಲ್ಲಿ ನೀನು ಯಾಕೆ ಆನಂದ ಪರವಶನಾಗಿ ಅವಳ ಎದೆಯನ್ನು ಅಪ್ಪಿಕೊಳ್ಳುವಿ?
- 21ಮನುಷ್ಯನ ಮಾರ್ಗ ಗಳು ಕರ್ತನ ಕಣ್ಣುಗಳ ಮುಂದೆಯೇ ಅವೆ; ಆತನು ಅವನ ಮಾರ್ಗಗಳನ್ನೆಲ್ಲಾ ಪರೀಕ್ಷಿಸುತ್ತಾನೆ.
Cross references
- Song of Solomon 7:3 ಪರಮಗೀತೆ 7:3ನಿನ್ನ ಎರಡು ಸ್ತನಗಳು ಅವಳಿ ಜವಳಿಯಾದ ಎರಡು ಜಿಂಕೆಮರಿಗಳ ಹಾಗಿವೆ.
- Song of Solomon 8:14 ಪರಮಗೀತೆ 8:14ನನ್ನ ಪ್ರಿಯನೇ, ತ್ವರೆಮಾಡು, ಜಿಂಕೆಯ ಹಾಗೆ ಇಲ್ಲವೆ ಸುಗಂಧವುಳ್ಳ ಪರ್ವತಗಳ ಮೇಲಿರುವ ದುಪ್ಪಿ ಮರಿಯ ಹಾಗೆಯೆ ಇರು.
- Song of Solomon 4:5 ಪರಮಗೀತೆ 4:5ನಿನ್ನ ಎರಡು ಸ್ತನಗಳು ತಾವರೆ ಹೂವುಗಳಲ್ಲಿ ಮೇಯುವ ಅವಳಿ ಜವಳಿಯಾದ ಎರಡು ಜಿಂಕೆಯ ಮರಿಗಳ ಹಾಗೆ ಅವೆ.
- Song of Solomon 2:9 ಪರಮಗೀತೆ 2:9ನನ್ನ ಪ್ರಿಯನು ಜಿಂಕೆಯ ಹಾಗೆ ಇಲ್ಲವೆ ದುಪ್ಪಿಯ ಮರಿಯ ಹಾಗೆ ಇದ್ದಾನೆ. ಇಗೋ, ಅವನು ನಮ್ಮ ಗೋಡೆಯ ಹಿಂದೆ ನಿಂತು ಜಲಾಂತರಗಳಿಂದ ತನ್ನನ್ನು ತೋರಿಸಿ ಕಿಟಕಿಗಳಿಂದ ನೋಡುತ್ತಾನೆ.
- Proverbs 5:15 ಜ್ಞಾನೋಕ್ತಿಗಳು 5:15ನಿನ್ನ ಸ್ವಂತ ಕೊಳದ ನೀರನ್ನು, ನಿನ್ನ ಸ್ವಂತ ಬಾವಿ ಯೊಳಗಿಂದ ಉಕ್ಕಿಬರುವ ಜಲವನ್ನು ಕುಡಿ.
- Song of Solomon 2:17 ಪರಮಗೀತೆ 2:17ನನ್ನ ಪ್ರಿಯನೇ, ತಿರುಗಿಕೊಂಡು ಬೆಳಗಾಗು ವವರೆಗೂ ನೆರಳುಗಳು ಓಡಿಹೋಗುವ ವರೆಗೂ, ಬತೇರ್ ಪರ್ವತಗಳ ಮೇಲಿರುವ ಜಿಂಕೆಯ ಹಾಗೆ ಇಲ್ಲವೆ ದುಪ್ಪಿಯ ಮರಿಯ ಹಾಗೆ ಇರು.
- 2 Samuel 12:4 2 ಸಮುವೇಲನು 12:4ಐಶ್ವರ್ಯವುಳ್ಳ ಆ ಮನು ಷ್ಯನ ಬಳಿಗೆ ಒಬ್ಬ ಪ್ರಯಾಣಿಕನು ಬಂದಾಗ ಪ್ರಯಾಣ ಮಾಡುವವನಿಗೆ ಅಡಿಗೆಯನ್ನು ಮಾಡಿಸುವದಕ್ಕೆ ತನ್ನ ಕುರಿ ಪಶುಗಳಲ್ಲಿ ಒಂದನ್ನೂ ತಕ್ಕೊಳ್ಳ ಮನಸ್ಸಿಲ್ಲದೆ ಆ ಬಡವನ ಕುರಿಯನ್ನು ತಕ್ಕೊಂಡು ಅದನ್ನು ತನ್ನ ಬಳಿಗೆ ಬಂದ ಆ ಮನುಷ್ಯನಿಗೆ ಅಡಿಗೆಯನ್ನು ಮಾಡಿಸಿ ದನು ಅಂದನು.